Monday, September 28, 2026
Monday, September 28, 2026

Karnataka

Priyanka Kharge ಗ್ರಾಮ ಪಂಚಾಯತ್ ಗಳು ರಾಷ್ಡ್ರಮಟ್ಟದಲ್ಲಿ ಗಮನ ಸೆಳೆದು ಪ್ರಶಸ್ತಿಗೆ ಭಾಜನ: ಸಶಕ್ತೀಕರಣಕ್ಕೆ ಹಿಡಿದ ಕನ್ನಡಿ- ಸಚಿವ ಪ್ರಿಯಾಂಕ ಖರ್ಗೆ

Priyanka Kharge ಕೇಂದ್ರ ಸರ್ಕಾರದಿಂದ ಕೊಡಮಾಡುವ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಕರ್ನಾಟಕದ 6 ಗ್ರಾಮ ಪಂಚಾಯತಿಗಳು ಪ್ರಶಸ್ತಿ ಪಡೆದಿರುವುದು ರಾಜ್ಯದ ಪಂಚಾಯತ್ ರಾಜ್ ವ್ಯವಸ್ಥೆಯ ಉತ್ಕೃಷ್ಟತೆಯ ದ್ಯೋತಕವಾಗಿದೆ ಎಂದು ರಾಜ್ಯದ ಗ್ರಾಮಾಭಿವೃದ್ಧಿ ಮತ್ತು...

Kuvempu University ಶಿಕ್ಷಕರಲ್ಲಿ ಬಹುಮುಖಿ ವ್ಯಕ್ತಿತ್ವವಿದ್ದರೆ ವಿದ್ಯಾರ್ಥಿಗಳಿಗೆ ಅದರ ಅಭಿಪ್ರೇರಣೆಯಿಂದ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ಆಸಕ್ತಿ ಬರುತ್ತದೆ: ಪ್ರೊ.ಶರತ್ ಅನಂತ ಮೂರ್ತಿ

Kuvempu University ಭವಿಷ್ಯದಲ್ಲಿ ಶಿಕ್ಷಕರಾಗುವವರಿಗೆ ಕೌಶಲ್ಯಗಳು ಕರಗತವಾಗಿದ್ದರೆ ಉತ್ತಮ ಬೋಧನೆಗೆ ಹಾಗೂ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ಸಂಘಟಿಸಲು ಸಹಕಾರಿಯಾಗುತ್ತದೆ. ಇದರಿಂದ ಮಕ್ಕಳ ಕಲಿಕೆ ಪರಿಣಾಮಕಾರಿಯಾಗಿರುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ....

MESCOM ಶಿರಾಳಕೊಪ್ಪ;ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಶಿರಾಳಕೊಪ್ಪ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮೇ.15 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಈ ಸಭೆಯಲ್ಲಿ ಸಂಬAಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು...

Kuvempu University ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ

Kuvempu University ಕುವೆಂಪು ವಿಶ್ವವಿದ್ಯಾಲಯದ ವನ್ಯಜೀವಿ ಮತ್ತು ನಿರ್ವಹಣಾ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ವತಿಯಿಂದ 'ಮಾನವ–ವನ್ಯಜೀವಿ ಸಂಘರ್ಷ, ಸಹಬಾಳ್ವೆ ಮತ್ತು ಜೀವವೈವಿಧ್ಯ ಸಂರಕ್ಷಣೆ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು...

ನೀಟ್-ಯುಜಿ ಪರೀಕ್ಷೆ ರದ್ದು – ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಸ್ಪರ್ಧಾತ್ಮಕ ಪರೀಕ್ಷೆಗಳ ಮೌಲ್ಯವನ್ನೇ ಹಾಳುಗೆಡವಿದ ಕೇಂದ್ರ ಬಿಜೆಪಿ ಸರ್ಕಾರ – ಯುವ ಕಾಂಗ್ರೆಸ್ ನ ಹೆಚ್‍.ಪಿ.ಗಿರೀಶ್

ಪ್ರಶ್ನೆಪತ್ರಿಕೆ ಬಹಿರಂಗ ಹಾಗೂ ಅಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೀಟ್- ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆಗೆ ಆದೇಶಿಸಿದೆ. ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಸೂಚಿಸಿದೆ. ಇದು ತೀವ್ರ ಕಳವಳಕಾರಿ ಸಂಗತಿ 22...

Popular

Subscribe

spot_imgspot_img