Saturday, October 17, 2026
Saturday, October 17, 2026

Others

ಕೇಂದ್ರ ಸಚಿವ ಸೋಮಣ್ಣ ಅವರ ಕಾರಿಗೆ ಅಡ್ಡಗಟ್ಟಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರದರ್ಶನ

ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರ ಕಾರಿಗೆ ಮುತ್ತಿಗೆ ಹಾಕಿ, ಕಪ್ಪು ಬಾವುಟ ಪ್ರದರ್ಶಿಸಿದ ಘಟನೆ ಶಿವಮೊಗ್ಗದ ಬಸ್ ನಿಲ್ದಾಣದ ಸಮೀಪದ ಬಿಹೆಚ್ ರಸ್ತೆಯಲ್ಲಿ ನಡೆದಿದೆ. ಯೂತ್ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು...

ಶಿವಮೊಗ್ಗ ನಗರಪಾಲಿಕೆ ಆಯುಕ್ತರನ್ನ ಅಮಾನತು‌ ಮಾಡಿ : ಹೆಚ್.ಸಿ.ಯೋಗೀಶ್ ಆಗ್ರಹ

ಶಿವಮೊಗ್ಗ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪೂರ್ಣ ‘ವಂದೇ ಮಾತರಂ’ ಗೀತೆ ಗಾಯನದ ವಿಚಾರವಾಗಿ ವಿವಾದ ಮುಂದುವರಿದಿದೆ. ಸರ್ಕಾರದ ಆದೇಶದಂತೆ ಎರಡು ಚರಣಗಳನ್ನು ಮಾತ್ರ ಹಾಡಬೇಕಿತ್ತು, ಆದರೆ ನಿಯಮ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ...

2026ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ರಚನೆ ಸರ್ಕಾರದ ಆದೇಶ

2026ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಸಾಧಕರ ಪಟ್ಟಿಯನ್ನು ಕರ್ನಾಟಕ ಸರ್ಕಾರ ಪ್ರಕಟಿಸಿದೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಂಬಂಧಿಸಿದಂತೆ ಸರ್ಕಾರವು ಅಕ್ಟೋಬರ್ 8ರಂದು ಹೊರಡಿಸಿದ್ದ ಆದೇಶದಂತೆ, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ...

“ವಂದೇಮಾತರಂ” ಗಾಯನ ಜಿಲ್ಲಾ ಕಾಂಗ್ರೆಸ್ ಆಕ್ಷೇಪ ” ತಪ್ಪೇನಿದೆ?” – ಮೋಹನ್ ರೆಡ್ಡಿ

ಶಿವಮೊಗ್ಗದಲ್ಲಿ ನಡೆದ ದಸರಾ ಉದ್ಘಾಟನಾ ಸಮಾರಂಭದಲ್ಲಿ ಸಂಪೂರ್ಣ ‘ವಂದೇ ಮಾತರಂ’ ಗೀತೆಯನ್ನು ಹಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಸಿ. ಯೋಗೇಶ್ ಹಾಗೂ ಕೆಲವು ಕಾಂಗ್ರೆಸ್ ಪ್ರಮುಖರು ಅವರು ಆಕ್ಷೇಪ ವ್ಯಕ್ತಪಡಿಸಿರುವುದನ್ನು...

ಅಕ್ಟೋಬರ್ 13. ಶಿವಮೊಗ್ಗದ ಮಹಿಳಾ ದಸರಾ ಸಮಾರೋಪ. ಹಿರಿಯ ತಾರೆ ಅಭಿನಯ ಉಪಸ್ಥಿತಿ

ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ಮಹಿಳಾ ದಸರಾ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಅ.13 ರಂದು ಬೆಳಗ್ಗೆ 10.30ಕ್ಕೆ ಕುವೆಂಪು ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ.ಈ ಕಾರ್ಯಕ್ರಮವನ್ನು ಚಲನಚಿತ್ರ ನಟಿ ಶ್ರೀಮತಿ ಅಭಿನಯ ಮತ್ತು...

Popular

Subscribe

spot_imgspot_img