Friday, October 23, 2026
Friday, October 23, 2026

Others

ಆಗಸ್ಟ್ 13. ಸಂಭ್ರಮದ ವಾಲಿಬಾಲ್ ಪಂದ್ಯಾವಳಿಗೆ ಶಿವಮೊಗ್ಗದಲ್ಲಿ ಸಕಲ ಸಿದ್ಧತೆ

ಶಿವಮೊಗ್ಗ ನಗರದ ಶ್ರೀ ಆದಿಚುಂಚನಗಿರಿಶಿಕ್ಷಣ ಟ್ರಸ್ಟ್ ವತಿಯಿಂದ ಆಗಸ್ಟ್ 13 ರಿಂದ 14 ರ ವರೆಗೆ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಚುಂಚಾದ್ರಿ ಕಪ್ ವಾಲಿಬಾಲ್ ಸಂಭ್ರಮವನ್ನು ಏರ್ಪಡಿಸಲಾಗಿದೆ. ಸಹ್ಯಾದ್ರಿ ತಪ್ಪಲಿನ ಮಲೆನಾಡಿನ ಮಡಿಲಲ್ಲಿ ಶೈಕ್ಷಣಿಕ...

ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ತಕ್ಷಣ ತಾತ್ಕಾಲಿಕ ವ್ಯವಸ್ಥೆ ಮಾಡಿ- ಎಸ್.ಎನ್.ಚನ್ನಬಸಪ್ಪ.

ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಕಲ್ಲೂರು ಮಂಡ್ಲಿ ಬಡಾವಣೆಯ ನಿವಾಸಿಗಳು ಎದುರಿಸುತ್ತಿರುವ ವಿವಿಧ ಮೂಲಸೌಕರ್ಯ ಸಮಸ್ಯೆಗಳು ಹಾಗೂ ಮುಖ್ಯವಾಗಿ ಕುಡಿಯುವ ನೀರಿನ ತೀವ್ರ ಅಭಾವದ ಕುರಿತು ಶಿವಮೊಗ್ಗ ನಗರ ಶಾಸಕರಾದ ಶ್ರೀ ಎಸ್. ಎನ್....

ಮಕ್ಕಳು ಮತ್ತು ಯುವಜನರಿಗೆ ಸೂಕ್ತ ಲೈಂಗಿಕ ಶಿಕ್ಷಣ ,ವೈಜ್ಞಾನಿಕ ಬೋಧನಾಕ್ರಿಯೆ ಮೂಲಕ ಜಾಗೃತಿವುಂಟುಮಾಡಬೇಕು- ಡಾ.ಸುಮಂಗಳಾ ಪಿ.ಕುಚಿನಾಡ

ಸಮಗ್ರ ಲೈಂಗಿಕ ಶಿಕ್ಷಣ ಲೈಂಗಿಕತೆಯ ದೈಹಿಕ, ಭಾವನಾತ್ಮಕ ಮತ್ತು ಸಾಮಾಜಿಕ ಭಾಗಗಳ ಬಗ್ಗೆ ಪಠ್ಯಕ್ರಮ ಆಧಾರಿತ ಬೋಧನಾ ಪ್ರಕ್ರಿಯೆಯಾಗಿದೆ ವೈಜ್ಞಾನಿಕವಾಗಿ ನಿಖರವಾದ ವಿಧಾನವಾಗಿದ್ದು, ಇದು ಮಕ್ಕಳು ಮತ್ತು ಯುವಜನರಿಗೆ ಲೈಂಗಿಕತೆಯ ಅರಿವಿನ, ಭಾವನಾತ್ಮಕ,...

ಬಲವಂತ ಭೂಸ್ವಾಧೀನ, ಬೀಜಕೃಷಿ ಕಾಯಿದೆ ವಿರುದ್ಧ ಹಾಗೂ ಕನಿಷ್ಠ ಕೂಲಿ ಪರಿಷ್ಕರಣೆಗೆ ಒತ್ತಾಯಿಸಿ ಪ್ರತಿಭಟನೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಶಿವಮೊಗ್ಗದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದ...

ಮಾರ್ಗಮಧ್ಯೆ ಟೈರ್ ಕಳಚಿದ ಸಾರಿಗೆ ಬಸ್: ಅದೃಷ್ಟವಶಾತ್ ಪ್ರಯಾಣಿಕರೆಲ್ಲ ಸುರಕ್ಷಿತ

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಟಯರ್ ಕಳಚಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪ ನಡೆದಿದೆ. ಉಡುಪಿಯಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಆಗುಂಬೆ ಸಮೀಪ ಬರುತ್ತಿದ್ದಂತೆ ಏಕಾಏಕಿ ಬಸ್‌ನ...

Popular

Subscribe

spot_imgspot_img