Friday, June 12, 2026
Friday, June 12, 2026

Others

ಸಿನಿಮಾಗೆ ಮಾನವ ಸಂವೇದನೆಯೇ ಜೀವಾಳ: ಕೃತಕ ಬುದ್ಧಿಮತ್ತೆಯಿಂದ (AI) ‘ಸಂಪಾದಕನ ದೃಷ್ಟಿ’ ಬದಲಿಸಲು ಸಾಧ್ಯವಿಲ್ಲ – ಶ್ರೀಕರ್ ಪ್ರಸಾದ್

"ತಂತ್ರಜ್ಞಾನ ಎಷ್ಟೇ ಮುಂದುವರಿದರೂ, ಚಲನಚಿತ್ರ ಸಂಕಲನಕ್ಕೆ ಬೇಕಾದ ಕಲಾತ್ಮಕ ಅಂತಃಪ್ರಜ್ಞೆ ಮತ್ತು ಭಾವನಾತ್ಮಕ ಸೂಕ್ಷ್ಮತೆಯನ್ನು ಕೃತಕ ಬುದ್ಧಿಮತ್ತೆ (AI) ನೀಡಲು ಸಾಧ್ಯವಿಲ್ಲ," ಎಂದು ಹಿರಿಯ ಚಲನಚಿತ್ರ ಸಂಕಲನಕಾರ ಶ್ರೀಕರ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ. ಸಂಶೋಧನೆ...

CM Siddharamaiah ಪರಸರ ಸೂಕ್ಷ್ಮ ಪ್ರದೇಶಗಳ ಸಂರಕ್ಷಣೆಯಾಗಲಿ : ಸಿಎಂ ಸಿದ್ದರಾಮಯ್ಯ

CM Siddharamaiah ಮಲೆನಾಡು, ಕರಾವಳಿ ಹಾಗೂ ಪಶ್ಚಿಮ ಘಟ್ಟಗಳು ಪರಿಸರ ಸೂಕ್ಷ್ಮ ವಲಯಗಳಾಗಿವೆ. ಅವು ಇಡೀ ಭಾರತದ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಬಹುದೊಡ್ಡ ಪಾತ್ರ ವಹಿಸುತ್ತಿವೆ. ಅಲ್ಲಿನ ಕೃಷಿಕರ ಬದುಕು ಸಂಕಷ್ಟದಲ್ಲಿದೆ....

ಮರಗಳ ಹತ್ಯೆಗೆ ಮೊದಲು ನನಗೆ ದಯಾಮರಣ ನೀಡಿ : ವಿಶುಕುಮಾರ್

ಶ್ರೀಗಂಧ ಮರಗಳನ್ನು ಕಡಿತಲೆ ಮಾಡುವುದಕ್ಕಿಂತ ಮೊದಲು ನನಗೆ ದಯಾಮರಣ ದಯಪಾಲಿಸಿ” ಎಂದು ರಾಷ್ಟ್ರಪತಿ, ಪ್ರಧಾನಿ ಹಾಗೂ ಮುಖ್ಯಮಂತ್ರಿ ಅವರಿಗೆ ಭೂಸ್ವಾಧೀನ ಪ್ರಾಧಿಕಾರದ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ್ದಾರೆ.ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ...

ಫೆಬ್ರವರಿ 1ರಂದು ಉಪಾಸನ ಮೋಹನ್ ರಿಂದ ಸುಗಮ ಸಂಗೀತ ಕಾರ್ಯಗಾರ

ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ವತಿಯಿಂದ ಫೆಬ್ರವರಿ 1 ರಂದು ಭಾನುವಾರ ಮಧ್ಯಾಹ್ನ 2 ಗಂಟೆಯಿಂದ ವಿನೋಬನಗರ 60ನೇ ರಸ್ತೆಯಲ್ಲಿರುವ ಶುಭ ಮಂಗಳ ಸಮುದಾಯ ಭವನದಲ್ಲಿ ನಾದೋಪಾಸನ ಸುಗಮ...

ಕುವೆಂಪು ರಸ್ತೆಯಲ್ಲಿ ಹಂಪ್ಸ್ ನಿರ್ಮಿಸಲು ಮನವಿ

ಶರಾವತಿ ನಗರ 9ನೇ ಕ್ರಾಸ್, ಪಿಎನ್‌ಟಿ ಕಾಲೊನಿ ಪಕ್ಕದ ರಸ್ತೆ, ವಿನೋಬನಗರದಿಂದ ಪೆಟ್ರೋಲ್ ಬಂಕ್ ಪಕ್ಕ ಕುವೆಂಪು ರಸ್ತೆಗೆ ಸೇರುವ ನಾಲ್ಕು ರಸ್ತೆಗಳು ಸೇರುವ ಜಾಗದಲ್ಲಿ ಕಳೆದ ಹಲವಾರು ತಿಂಗಳುಗಳಿAದ ನಿತ್ಯವೂ ಅಪಘಾತ...

Popular

Subscribe

spot_imgspot_img