Saturday, June 13, 2026
Saturday, June 13, 2026

Others

ವಸತಿ ಶಾಲೆಯ 14 ಮಕ್ಕಳಲ್ಲಿ ಒಟ್ಟಿಗೆ ಕೆಮ್ಮು ಆಸ್ಪತ್ರೆಗೆ ದಾಖಲು

ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಮಕ್ಕಳಲ್ಲಿ ಒಟ್ಟಿಗೆ ಕೆಮ್ಮು ಕಾಣಿಸಿಕೊಂಡಿದೆ. ಕಳೆದ 3 ದಿನಗಳಿಂದ 14 ಮಕ್ಕಳು ನಿರಂತರ ಕೆಮ್ಮುತ್ತಿದ್ದ ಹಿನ್ನೆಲೆ ಶಿವಮೊಗ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಜಿಲ್ಲಾಧಿಕಾರಿ,...

ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ವಾಂತಿ ಭೇದಿ: ಆಸ್ಪತ್ರೆಗೆ ದಾಖಲು

ಶಿವಮೊಗ್ಗ ಭದ್ರಾವತಿ ತಾಲೂಕಿನ ಅರಳಹಳ್ಳಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ವಾಂತಿ ಬೇದಿಯಾಗಿ , ಅಸ್ವಸ್ಥ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಊಟ ಆದ ಮೇಲೆ ನೀಡಿದ ರಕ್ತ ಅಭಿವೃದ್ಧಿಗೆ ನೀಡುವ ಟಾನಿಕ್ ನಿಂದ 20ಕ್ಕೂ...

ಪತ್ರಿಕಾ ವಿತರಕರ ಒಕ್ಕೂಟದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಚಲನ ಚಿತ್ರನಟ ಸೂರಜ್

ಕುಂಭಾಶಿ ಕ್ರಿಯೇಷನ್ ಲಾಂಛನದಲ್ಲಿ ಮೂಡಿ ಬರುತ್ತಿರುವ "ಪ್ರಣಯ "" ಕನ್ನಡ ಚಲನಚಿತ್ರದ ನಟ ಸೂರಜ್ ರವರು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕದ ತಾಲೂಕು ಮಟ್ಟದ ವಿತರಕರ ಕ್ಯಾಲೆಂಡರನ್ನು...

ಸಂಪೂರ್ಣ ಸುಟ್ಟು ಭಸ್ಮವಾದ ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್

ಶಿವಮೊಗ್ಗ ಹಾಗೂ ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಚಲಿಸುತ್ತಿದ್ದ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ ಘಟನೆ ನಡೆದಿದೆ. ಶ್ರೀ ಅನ್ನಪೂರ್ಣೇಶ್ವರಿ ಎಂಬ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅರಸಾಳು...

ಫೆಬ್ರವರಿ 01 ರಂದು ಶಿವಮೊಗ್ಗದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಮಡಿವಾಳ ಸಮಾಜ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 01 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು...

Popular

Subscribe

spot_imgspot_img