Saturday, June 13, 2026
Saturday, June 13, 2026

Others

ಗಣರಾಜ್ಯೋತ್ಸವದ ಅಂಗವಾಗಿ ದಿ ಒರಿಜಿನಲ್ ಆಭರಣ ಜ್ಯುವೆಲ್ಲರ್ಸ್ ಪೌರಕಾರ್ಮಿಕರಿಗೆ ಸನ್ಮಾನ

ದಿ ಒರಿಜಿನಲ್ ಆಭರಣ ಜ್ಯುವೆಲ್ಲರ್ಸ್ ಶಿವಮೊಗ್ಗ ಗಣರಾಜ್ಯೋತ್ಸವದ ಅಂಗವಾಗಿ ಪೌರಕಾರ್ಮಿಕರಿಗೆ ಆತ್ಮೀಯ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ...

ಸೊರಬದಲ್ಲಿ ರಾಜ್ಯ ಮಟ್ಟದ ಹೋರಿ ಬೆದರಿಸುವ ಹಬ್ಬ

ಮಲೆನಾಡು ಭಾಗದ ರೈತರ ಹಬ್ಬವಾಗಿರುವ ಜನಪದ ಕ್ರೀಡೆ, ಸಾಂಪ್ರದಾಯಿಕ ರಾಜ್ಯ ಮಟ್ಟದ ಹೋರಿ ಬೆದರಿಸುವ ಹಬ್ಬ ಪಟ್ಟಣದ ಹೊರವಲಯದ ಹಳೇಸೊರಬ ಗ್ರಾಮದಲ್ಲಿ ಜರುಗಿತು. ಗ್ರಾಮೀಣ ಪ್ರದೇಶಗಳಲ್ಲಿ ಹೋರಿ ಬೆದರಿಸುವ ಹಬ್ಬ ಮಹತ್ವವನ್ನು ಪಡೆದಿದ್ದು, ಅಖಾಡದಲ್ಲಿ...

ಸೈಲ್-ವಿಐಎಸ್‌ಎಲ್‌ನಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ವಿಐಎಸ್‌ಎಲ್ ಸಿಲ್ವರ್ ಜ್ಯೂಬಿಲಿ ಸ್ಟೇಡಿಯಂನಲ್ಲಿ ೨೬ನೇ ಜನವರಿ ೨೦೨೬ರಂದು ರಾಷ್ಟçದ ೭೭ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಪಾಲಕ ನಿರ್ದೇಶಕರಾದ ಶ್ರೀಯುತ ಅನುಪ್ ಕುಮಾರ್ ಅವರು ರಾಷ್ಟçಧ್ವಜ ಅನಾವರಣ ಮಾಡಿದರು. ವಿಐಎಸ್‌ಎಲ್ ಸೆಕ್ಯುರಿಟಿ, ಎನ್.ಸಿ.ಸಿ, ಭದ್ರಾವತಿಯ ಪ್ರೌಢ...

Madhu Bangappa ‘‘ಕ್ರಾಫ್ಟ್ ಆಫ್ ಮಲ್ನಾಡ್’ ವೆಬ್‌ಸೈಟ್‌ಗೆ ಚಾಲನೆ ಕಲೆಗೆ ಉತ್ತೇಜನ ನೀಡಿ ಬೆಳೆಸಬೇಕು : ಎಸ್ ಮಧು ಬಂಗಾರಪ್ಪ

Madhu Bangappa ಸ್ವಸಹಾಯ ಗುಂಪುಗಳ ಮಹಿಳೆಯರು, ಕುಶಲಕರ್ಮಿಗಳು ತಯಾರಿಸಿದ ವಿವಿಧ ಉತ್ಪನ್ನಗಳನ್ನು ಖರೀದಿಸುವ ಮೂಲಕ ಕಲೆಗೆ ಉತ್ತೇಜನ ನೀಡಿ, ಬೆಳೆಸಬೇಕು ಹಾಗೂ ನಮ್ಮ ಈ ಕಲೆ-ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕೆಂದು ಶಾಲಾ ಶಿಕ್ಷಣ...

ಸವಿತಾ ಸಮಾಜದ ಆರಾಧ್ಯ ದೈವ ಸವಿತಾ ಮಹರ್ಷಿಗಳು : ಅಭಿಷೇಕ್ ವಿ.

ಸವಿತಾ ಸಮಾಜದ ಆರಾಧ್ಯ ದೈವವಾಗಿರುವ ಸವಿತಾ ಮಹರ್ಷಿಗಳು ಸಮಾಜದ ಮೂಲ ಪುರುಷರಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಸವಿತಾ...

Popular

Subscribe

spot_imgspot_img