Saturday, June 13, 2026
Saturday, June 13, 2026

Others

ಖ್ಯಾತ ಗಾಯಕಿ ಎಸ್ ಜಾನಕಿಗೆ ಪುತ್ರ ಶೋಕ: ಹಠಾತ್ ಹೃದಯಾಘಾತದಿಂದ ಮುರಳಿ ಕೃಷ್ಣ ಸಾವು

ಹಿರಿಯ ಹಿನ್ನೆಲೆ ಗಾಯಕಿ ಎಸ್ ಜಾನಕಿ ಅವರ ಪುತ್ರ ಮುರಳಿ ಕೃಷ್ಣ ಹಠಾತ್ ಹೃದಯಾಘಾತದಿಂದ ಮೃತಪಟ್ಟಿದ್ದು ಇದು ಚಲನಚಿತ್ರ ಮತ್ತು ಸಂಗೀತ ವಲಯದಲ್ಲಿ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮುರಳಿ ಕೃಷ್ಣ ನಿಧನರಾಗಿದ್ದು ಎಸ್...

Department of School Education and Literacy ಮಲೆನಾಡು ಕರಕುಶಲ ಉತ್ಸವ-ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Department of School Education and Literacy ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಜ.24 ರಿಂದ 27 ರವರೆಗೆ ನಗರದ ಅಲ್ಲಮ ಪ್ರಭು ಉದ್ಯಾನವನ (ಫ್ರೀಡಂ ಪಾರ್ಕ್) ದಲ್ಲಿಹಮ್ಮಿಕೊಳ್ಳಲಾಗಿರುವ ಮಲೆನಾಡು ಕರಕುಶಲ ಉತ್ಸವ...

ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ಮನವಿ ಸಲ್ಲಿಕೆ

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮುಂಬರುವ ಗಣರಾಜ್ಯೋತ್ಸವ ದಿನ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರ ಧ್ವಜಕ್ಕೆ ಆಗುವ ಅವಮಾನ ಮಾಡುವುದನ್ನು ತಡೆಯಲು ಮತ್ತು ನಿಷೇಧಿತ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವವರ ವಿರುದ್ಧ...

B.S.Yediyurappa ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದ ಬಿ ವೈ ರಾಘವೇಂದ್ರ ಅವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ ಪೋಸ್ಟರ್ ಬಿಡುಗಡೆ

B.S.Yediyurappa ಶಿವಮೊಗ್ಗದಲ್ಲಿ ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 15ರಂದು ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು...

ಜ. 28ಕ್ಕೆ ಕೆಂಡದಾರ್ಚನೆ, ಕೃತಿ ಬಿಡುಗಡೆ ಕಾರ್ಯಕ್ರಮ

ಶಿವಮೊಗ್ಗ ನಗರದ ಗೆಟ್ಟೇನಹಳ್ಳಿ ರಸ್ತೆಯಕೆ.ಹೆಚ್.ಬಿ.ಪ್ರೆಸ್ ಕಾಲೋನಿಯಲ್ಲಿರುವದೊಡ್ಡಮ್ಮ ಚಾರಿಟಬಲ್ ಟ್ರಸ್ಟ್ ಇಲ್ಲಿ ಮೂರನೇ ಕೆಂಡದಾರ್ಚನೆ ಕಾರ್ಯಕ್ರಮ ಜ. 28 ಬುಧವಾರದಂದು ಬೆಳಿಗ್ಗೆ 7 ಗಂಟೆಯಿಂದ ಗಂಗಾ ಪೂಜೆಯಿಂದ ಪ್ರಾರಂಭವಾಗಲಿದೆ.ಸುದ್ದಿ ಗೋಷ್ಠಿಯಲ್ಲಿ ಈ ಬಗ್ಗೆ ವಿವರ...

Popular

Subscribe

spot_imgspot_img