Saturday, October 24, 2026
Saturday, October 24, 2026

Others

ನೀಟ್ ಬದಲಿಗೆ ಸಿಇಟಿ ಪರೀಕ್ಷಾ ಪದ್ಧತಿ ಜಾರಿಗೆ ತನ್ನಿ.ಕರುನಾಡು ಯುವಶಕ್ತಿ ಆಗ್ರಹ

ದೇಶದ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ರಾಜಕೀಯ ಮಾಡುವುದನ್ನು ನಿಲ್ಲಿಸಿ, ವೈದ್ಯಕೀಯ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನೀಟ್ (ಓಇಇಖಿ) ಬದಲಾಗಿ ರಾಜ್ಯದ ಸಿಇಟಿ (ಅಇಖಿ) ವ್ಯವಸ್ಥೆಗೆ ಆದ್ಯತೆ ನೀಡಬೇಕು ಎಂದು ಕರುನಾಡ ಯುವಶಕ್ತಿ ಸಂಘಟನೆಯ...

ಶೈಕ್ಷಣಿಕ ಶುಲ್ಕ ಮರುಪಾವತಿ ಮತ್ತು ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಗಳಿಗೆ ಅರ್ಜಿಸಲ್ಲಿಕೆ ಅವಧಿ ವಿಸ್ತರಣೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳಿಗೆ ಅರ್ಜಿ‌ ಸಲ್ಲಿಕೆ ಅವಧಿಯನ್ನು ಅಗಸ್ಟ್31 ರವರೆಗೆ ವಿಸ್ತರಿಸಿದೆ. 2025-26 ನೇ...

ಕುಂಸಿ- ಆನಂದಪುರ ರೈಲು ಮಾರ್ಗದ ಡ್ರೈನೇಜ್ ದುರಸ್ತ: ವಾಹನ ಓಡಾಟಕ್ಕೆ ಬದಲಿ ಮಾರ್ಗ: ಡಿಸಿ ಆದೇಶ

ಶಿವಮೊಗ್ಗ ಜಿಲ್ಲೆಯ ಕುಂಸಿ-ಆನಂದಪುರ ನಡುವೆ ಬರುವ ಎಲ್.ಹೆಚ್/ ಎಲ್‌ಸಿ.ನಂ: 105 ರಲ್ಲಿ ಡ್ರೈನೇಜ್ ಸರಿಪಡಿಸಲು ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಜು.20 ರಿಂದ 30 ರವರೆಗೆ ವಾಹನಗಳು ಮತ್ತು ಸಾರ್ವಜನಿಕರು ಸಮೀಪದ ಬದಲಿ...

ರಸ್ತೆ ಸಂಪರ್ಕಕ್ಕಾಗಿ ಗ್ರಾಮಸ್ಥರು ಮತ್ತು ಶಾಲಾಮಕ್ಕಳಿಂದ ಪ್ರತಿಭಟನೆ

 ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು. ತೀರ್ಥಹಳ್ಳಿ ತಾಲೂಕಿನ ನೆರಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡೇಮನೆ ಗ್ರಾಮಕ್ಕೆ ಸಮರ್ಪಕ ರಸ್ತೆ ಇಲ್ಲದ ಕಾರಣ ವಾಹನ ಸಂಚಾರ ಸಂಪೂರ್ಣ ದುಸ್ತರವಾಗಿದ್ದು, ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು...

ಶಿವಮೊಗ್ಗದಲ್ಲಿಅಪ್ರಾಪ್ತನಿಗೆ ಬೈಕ್ ನೀಡಿದ ಮಾಲೀಕನಿಗೆ ಬಿತ್ತು ದಂಡ

ಶಿವಮೊಗ್ಗದಲ್ಲಿ ಅಪ್ರಾಪ್ತನಿಗೆ ಬೈಕ್ ನೀಡಿದ ಹಿನ್ನೆಲೆ ಮಾಲೀಕನಿಗೆ ದಂಡ ಹಾಕಲಾಗಿದೆ. ಬೈಕ್ ಕೊಟ್ಟ ಮಾಲೀಕನಿಗೆ ಬರೋಬ್ಬರಿ 25,000 ರೂ. ದಂಡ ವಿಧಿಸಲಾಗಿದೆ. ಸೋಮಿನಕೊಪ್ಪ ರಸ್ತೆಯಲ್ಲಿ ವಿನೋಬನಗರ ಪೊಲೀಸರ ಕಾರ್ಯಾಚರಣೆ ವೇಳೆ, ರಾಂಗ್ ಸೈಡ್‌ನಲ್ಲಿ...

Popular

Subscribe

spot_imgspot_img