Saturday, October 24, 2026
Saturday, October 24, 2026

Others

ಜುಲೈ 29. ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಉದ್ಯೋಗ ಭರ್ತಿಗಾಗಿ ‌ನೇರ ಸಂದರ್ಶನ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ದಿನಾಂಕ 29-07-2026 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.ಈ ನೇರ ಸಂದರ್ಶನದಲ್ಲಿ ಎಸ್. ಎಂ. ಎಫ್. ಈ. ಇಂಡಿಯಾ ಕ್ರೆಡಿಟ್...

ಪೊಲೀಸ್ ಸಿಬ್ಬಂದಿಗಳು ಜೀವವಿಮೆ ಸೌಲಭ್ಯ ಪಡೆದು ಅಸುರಕ್ಷಿತ ಬದುಕಿಗೆ ಸುರಕ್ಷತೆಯ ಕವಚ ಸೃಷ್ಠಿಸಿಕೊಳ್ಳಿ : ಬಿ.ನಿಖಿಲ್

ಹಗಲಿರುಳೆನ್ನದೇ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಪೊಲೀಸ್‌ ಇಲಾಖೆಯ ಎಲ್ಲಾ ಅಧಿಕಾರಿ-ಸಿಬ್ಬಂಧಿಗಳು ನಿರ್ಲಕ್ಷ್ಯ ತೋರದೆ ತಮ್ಮ ಮತ್ತು ತಮ್ಮ ಅವಲಂಬಿತ ಕುಟುಂಬದ ಕ್ಷೇಮಕ್ಕಾಗಿ ತಾವು ಪಡೆಯುವ ವೇತನದಲ್ಲಿ ಸ್ಯಾಲರಿ ಪ್ಯಾಕೇಜ್‌ ಸ್ಕೀಂ ಮತ್ತು ಜೀವವಿಮೆಗಾಗಿ...

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ನಲ್ಲಿ ಮೆರಿಟ್ ಹಾಗೂ ರೋಸ್ಟರ್ ಪ್ರಕಾರ ಉಳಿದಿರುವ ಡಿಪಲ್ಒಮಾ ಪ್ರಥಮ ಸೆಮಿಸ್ಟರ್ ಪ್ರವೇಶಾತಿಗೆ ಪ್ರಕಟಣೆ

ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಶಿವಮೊಗ್ಗ ಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಪ್ರಾಂಶುಪಾಲರ ಹಂತದಲ್ಲಿಯೇ ಮೆರಿಟ್ ಹಾಗೂ ರೋಸ್ಟರ್‌ಗನುಗುಣವಾಗಿ ಪ್ರವೇಶಾತಿ ಈಗಾಗಲೇ...

ಶಿವಮೊಗ್ಗದ ಸರ್ಕಾರಿ ಮಹಿಳಾ ವಸತಿ ಪಾಲಿಟಕ್ನಿಕ್ ನಲ್ಲಿ ಐಟಿಐ/ದ್ವಿತೀಯ ಪಿಯುಸಿ ಗಳಿಗೆ ಲ್ಯಾಟರಲ್ ಎಂಟ್ರಿ ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಶಿವಮೊಗ್ಗ ಸಂಸ್ಥೆಯಲ್ಲಿ ಐ.ಟಿ.ಐ/ದ್ವಿತೀಯ ಪಿಯುಸಿ (ವಿಜ್ಞಾನ/ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮುಖಾಂತರ ಡಿಪ್ಲೊಮಾ 2 ಮತ್ತು 3ನೇ ವರ್ಷದ ಸೆಮಿಸ್ಟರ್ ಡಿಪ್ಲೊಮ ಪ್ರವೇಶಕ್ಕೆ...

ಜುಲೈ 28 ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜು. 28 ರ ಮಂಗಳವಾರ ರಂದು ಬೆಳಗ್ಗೆ 11 ಗಂಟೆಗೆ ಜನಸಂಪರ್ಕ ಸಭೆ ನಡೆಯಲ್ಲಿದ್ದು, ಈ ಸಭೆಯಲ್ಲಿ ಮೆಸ್ಕಾಂ ನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಗ್ರಾಹಕರು ತಮ್ಮ ಕುಂದುಕೊರತೆಗಳನ್ನು...

Popular

Subscribe

spot_imgspot_img