Sunday, October 25, 2026
Sunday, October 25, 2026

Others

ನೀತಿ ಆಯೋಗದ ಸದಸ್ಯ ಕೆ.ರಾಜು ಅವರೊಂದಿಗೆ ಸಿಎಂ ಡಿ.ಕೆ.ಶಿವಕುಮಾರ್ ಸಮಾಲೋಚನಾ ಸಭೆ

ನೀತಿ ಆಯೋಗದ ಸದಸ್ಯ ಕೆ. ರಾಜು ಅವರು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಗುರುವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯ ಕಾರ್ಯದರ್ಶಿ ಡಾ....

ಮುಖ್ಯಮಂತ್ರಿಗಳಿಂದ ” ವಿಪ್ರ ವಿಕಾಸ’ ಕೈಪಿಡಿ ಬಿಡುಗಡೆ

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ ನೇತೃತ್ವದ ಪದಾಧಿಕಾರಿಗಳ ನಿಯೋಗವು ಇಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ವಿಧಾನಸೌಧ ಕಚೇರಿಯಲ್ಲಿ ಗುರುವಾರ ಭೇಟಿಯಾಗಿ ಅಭಿನಂದನೆ ಸಲ್ಲಿಸಿತು. ಈ...

ಜುಲೈ 25. ಶಿವಮೊಗ್ಗದ ಪ್ರಿಯಾಂಕ ಲೇಔಟ್, ನಂಜಪ್ಪ ಲೇ ಔಟ್, ಹಾಗೂ ರಾಮಯ್ಯ ಲೇ ಔಟ್ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ ಗಣಪತಿ ಬಡಾವಣೆ ಹತ್ತಿರ ರಾಜ ಕಾಲುವೆ ಕಾಮಗಾರಿ ಇರುವುದರಿಂದ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆ ಜು. 25 ರಂದು ಬೆಳಗ್ಗೆ 10...

ಕೃಷಿ ಡಿಪ್ಲೊಮಾ ಕೋರ್ಸ್: ಖಾಲಿ ಉಳಿದಿರುವ 31 ಸೀಟುಗಳ ಭರ್ತಿಗಾಗಿ ಅರ್ಜಿ ಆಹ್ವಾನ

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಬ್ರಹ್ಮಾವರ ಕೃಷಿ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್ ನಲ್ಲಿ ಖಾಲಿ ಉಳಿದಿರುವ 31...

ಜುಲೈ29. ಶಿವಶರಣ ಹಡಪದಪ್ಪಣ್ಣ ಜಯಂತಿ: ಜಿಲ್ಲಾಡಳಿದಿಂದ ಸಕಲ ಸಿದ್ಧತೆ

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಶ್ರೀ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜು. 29 ರ...

Popular

Subscribe

spot_imgspot_img