Sunday, October 25, 2026
Sunday, October 25, 2026

Others

ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಕಟಣೆ: ಪ್ರತಿಭಾ ಪುರಸ್ಕಾರಕ್ಕಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ರಾಜ್ಯ ಸರ್ಕಾರಿ ನೌಕರರ ಸಂಘವು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣರಾದ ಪ್ರತಿಭಾವಂತ ಬಡ ವಿದ್ಯಾರ್ಥಿಗಳನ್ನು ಗುರುತಿಸಿ, ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲು ಉದ್ದೇಶಿಸಿದೆ.ಎಸ್.ಎಸ್.ಎಲ್.ಸಿ....

ರೈತರ ಜಮೀನು ಬಲವಂತ ವಶಪಡಿಸುವುದಿಲ್ಲ.ಆದರೆ ಬಿಡದಿ ಟೌನ್ ಶಿಪ್ ಯೋಜನೆ ನಿಲ್ಲಲ್ಲ: ಡಿ.ಕೆ.ಶಿವಕುಮಾರ್

ಪ್ರಸ್ತಾವಿತ ಬಿಡದಿ ಟೌನ್‍ಶಿಪ್ ಯೋಜನೆಗಾಗಿ ಯಾವುದೇ ಒಬ್ಬ ರೈತನ ಜಮೀನನ್ನೂ ಸಹ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ. ಜಮೀನು ನೀಡಲು ಇಷ್ಟವಿಲ್ಲದ ರೈತರು ಮುಕ್ತವಾಗಿ ಕೃಷಿ ಚಟುವಟಿಕೆಗಳನ್ನು ಮುಂದುವರಿಸಬಹುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು...

ಮಳಲೂರು ಗ್ರಾಮದಿಂದ ಕೆ.ಪಿ.ರಾಮಪ್ಪ ಎಂಬುವರು ನಾಪತ್ತ, ಪೊಲೀಸ್ ಪ್ರಕಟಣೆ

ತೀರ್ಥಹಳ್ಳಿ ತಾಲೂಕು, ಮಳಲೂರು ಗ್ರಾಮ, ಕೇಳೂರು ವಾಸಿ ಕೆ.ಪಿ.ರಾಮಪ್ಪ ಎಂಬ 73 ವರ್ಷದ ವ್ಯಕ್ತಿ ಜು.05 ರಂದು ಮಧ್ಯಾಹ್ನ 1.30 ಗಂಟೆಯ ಸಮಯದಲ್ಲಿ ಮನೆಯಲ್ಲಿ ಯಾರಿಗೂ ಹೇಳದೇ ಹೋಗಿದ್ದು, ಈವರೆಗೂ ಮನೆಗೆ ವಾಪಾಸ್ಸಾಗಿರುವುದಿಲ್ಲ.ಕಾಣೆಯಾದ...

ಸಾಲದ ಉರುಳಿಗೆ ಜೀವ ತೆತ್ತ ಆಟೋ ಚಾಲಕ ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಶಿವಮೊಗ್ಗದಲ್ಲಿ ಸಾಲದ ಬಾಧೆ ಮತ್ತೊಂದು ಜೀವ ಬಲಿ ಪಡೆದಿದೆ. ಆಟೋ ಸಾಲ ಮರುಪಾವತಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಆಟೋ ವಶಪಡಿಸಿಕೊಂಡಿದ್ದಾರೆ ಎನ್ನಲಾದ ಘಟನೆ ಬಳಿಕ ಮನನೊಂದ ಆಟೋ ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ...

ಗ್ರಾಮೀಣ ರಂಗಭೂಮಿಗೆ ಜಾಗತಿಕ ವ್ಯಾಖ್ಯೆ ನೀಡಿದ ಅಕ್ಷರ ತಪಸ್ವಿ

ಸ್ಮರಣೆ: ಅರುಣ್ ಪ್ರಸಾದ್ ,ಆನಂದಪುರ. ಶಿವಮೊಗ್ಗ ಜಿಲ್ಲೆ, ಸಾಗರ ತಾಲ್ಲೂಕಿನ ಹೆಗ್ಗೋಡಿನ ಅಕ್ಷರ ತಪಸ್ವಿ, ರಂಗಕರ್ಮಿ ಹಾಗೂ ನೀನಾಸಂ ಸಂಸ್ಥೆಯ ಸಂಸ್ಥಾಪಕ ಕೆ.ವಿ. ಸುಬ್ಬಣ್ಣ ಅವರ 21ನೇ ಪುಣ್ಯತಿಥಿಯ ಅಂಗವಾಗಿ ಇಂದು ವಿವಿಧೆಡೆ ಗೌರವ...

Popular

Subscribe

spot_imgspot_img