Monday, October 26, 2026
Monday, October 26, 2026

Others

ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ: ವದಂತಿಗಳಿಗೆ ಕಿವಿಗೊಡಬೇಡಿ- ಸಿ.ಎಸ್.ಚಂದ್ರಭೂಪಾಲ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಅಪ್ಡೇಟ್ ಮಾಡಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳು ಸುಳ್ಳಾಗಿದ್ದು, ಸಾರ್ವಜನಿಕರು ಇವುಗಳಿಗೆ ಕಿವಿಗೊಡಬಾರದು ಎಂದು...

ಮುಂಗಾರು ಹಂಗಾಮಿಗೆ ಜಿಲ್ಲೆಯ ಆಯ್ದ ಭಾಗಗಳಲ್ಲಿ ವಿವಿಧ ಬೆಳೆಗಳಿಗೆ ಲಭ್ಯವಿರುವ ವಿಮಾ ಸೌಲಭ್ಯದ ಬಗ್ಗೆ ಮಾಹಿತಿ

ಶಿವಮೊಗ್ಗ ಜಿಲ್ಲೆಯ ರೈತ ಬಾಂಧವರಿಗಾಗಿ 2026-27ನೇ ಸಾಲಿನ 'ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ'ಯನ್ನು ಜಾರಿಗೊಳಿಸಲಾಗಿದ್ದು, ಸರ್ಕಾರದಿಂದ ಹೋಬಳಿ ಮತ್ತು ಗ್ರಾಮ ಪಂಚಾಯತಿ ಮಟ್ಟದ ಬೆಳೆಗಳ ಅಧಿಸೂಚನೆ...

ಜುಲೈ 20 ರಿಂದ ಬೇಕರಿ ಉತ್ಪನ್ನಗಳ ತಯಾರಿಕೆ ಕೌಶಲ್ಯಾಭಿವೃದ್ಧಿ ತರಬೇತಿ ಆರಂಭ

ಶಿವಮೊಗ್ಗ ನಗರದ ನವುಲೆಯಲ್ಲಿರುವ ಕೃಷಿ ಮಹಾವಿದ್ಯಾಲಯದ ಆವರಣದ ಬೇಕರಿ ಘಟಕದಲ್ಲಿ ವಿವಿಧ ರೀತಿಯ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ದಿನಾಂಕ 20-07-2026 ರಿಂದ 18-08-2026...

ನಗರದ ಜನತೆಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮಕೈಗೊಳ್ಳಿ. ಶಾಸಕ ಚೆನ್ನಿ ಆದೇಶ

ಶಿವಮೊಗ್ಗ ನಗರದ ಕೆಲವು ವಾರ್ಡ್‌ಗಳಲ್ಲಿ ಕಳೆದ ಕೆಲ ದಿನಗಳಿಂದ ತಾಂತ್ರಿಕ ಕಾರಣಗಳಿಂದಾಗಿ ಕುಡಿಯುವ ನೀರಿನ ಸರಬರಾಜಿನಲ್ಲಿ ಉಂಟಾಗಿರುವ ವ್ಯತ್ಯಯವನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕರಾದ ಎಸ್.ಎನ್. ಚೆನ್ನಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ನಗರದ...

ವಜ್ರೇಶ್ವರಿ ಕನ್ನಡ ಸಂಘದಿಂದ ಅಗಲಿದ ಗಾಯಕಿ ಎಸ್.ಜಾನಕಿ ಅವರಿಗೆ ಶ್ರದ್ಧಾಂಜಲಿ

ಕನ್ನಡ ಸೇರಿದಂತೆ 17ಕ್ಕೂ ಹೆಚ್ಚು ಭಾಷೆಗಳಲ್ಲಿ 48,000ಕ್ಕೂ ಅಧಿಕ ಸುಮಧುರ ಗೀತೆಗಳಿಗೆ ಜೀವ ತುಂಬಿದ್ದ ದಂತಕಥೆ, 'ಗಾನ ಕೋಗಿಲೆ' ಎಸ್. ಜಾನಕಿ ಅಮ್ಮನವರ ನಿಧನ ಹಿನ್ನೆಲೆ ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Popular

Subscribe

spot_imgspot_img