Monday, October 26, 2026
Monday, October 26, 2026

Others

ಮುಪ್ಪಾನೆ ಲಾಂಚ್ ಇಂದಿನಿಂದ ಪುನರಾರಂಭ: ಸುತ್ತಮುತ್ತಲ ಜನತೆಯಲ್ಲಿ ಮೂಡಿದ ಸಂತಸ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜನರಿಗೆ ಹಾಗೂ ಪ್ರವಾಸಿಗರಿಗೆ ಸಂತಸದ ಸುದ್ದಿ. ಲಿಂಗನಮಕ್ಕಿ ಡ್ಯಾಂ ಹಿನ್ನೀರಿನ ಮಟ್ಟ ಕುಸಿತದಿಂದ ಸ್ಥಗಿತಗೊಂಡಿದ್ದ ಮುಪ್ಪಾನೆ ಲಾಂಚ್ ಸೇವೆ ಇಂದಿನಿಂದ ಮತ್ತೆ ಪುನರಾರಂಭವಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ...

ಎಟಿಎಮ್ ವಾಹನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ, ಸಿಬ್ಬಂದಿಗೆ ಸಣ್ಣಪುಟ್ಟ ಗಾಯ

ಶಿವಮೊಗ್ಗದ ಹೊನ್ನಾಳಿ ಮುಖ್ಯರಸ್ತೆಯಲ್ಲಿ ಸಂಚರಿಸುತ್ತಿದ್ದ ಎಟಿಎಂ ಹಣ ಸಾಗಣೆ ವಾಹನ ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ವಾಹನದ ಚಾಲಕ ಸತೀಶ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯ...

ಜುಲೈ13. ಶಿವಮೊಗ್ಗದ ಉದ್ಯೋಗ ವಿನಿಮಯ‌ ಕೇಂದ್ರದಲ್ಲಿ ಎಸ್ ಎಸ್ ಎಲ್ ಸಿ/ಪಿಯು/ಐಟಿಐ/ ಪದವಿಧರರಿಗೆನೇರ ಸಂದರ್ಶನ ನೇಮಕಾತಿ ವ್ಯವಸ್ಥೆ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಇದೇ ಜುಲೈ 13 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ 'ಸ್ವತಂತ್ರ ಮೈಕ್ರೋಫಿನ್ ಪ್ರೈವೇಟ್ ಲಿಮಿಟೆಡ್'...

ಪಾರಂಪರಿಕ ಭತ್ತದ ತಳಿಗಳು ಕಾಣೆಯಾಗುತ್ತಿವೆ. ಅವುಗಳನ್ನ ಉಳಿಸಿ ಬೆಳೆಸುವಲ್ಲಿನ ಕೃಷಿ ಪ್ರಯೋಗ ಪರಿವಾರದ ಪ್ರಯತ್ನ ಅಭಿನಂದನೀಯ- ಶ್ರೀವಿಶ್ವವಲ್ಲಭಶ್ರೀ

ಪಾರಂಪರಿಕ ಭತ್ತದ ತಳಿಗಳು ಕಾಣೆಯಾಗುತ್ತಿರುವ ಈ ಕಾಲದಲ್ಲಿ ಅದನ್ನು ಉಳಿಸಿ ಬೆಳೆಸುವಲ್ಲಿ ತೊಡಗಿರುವ ಕೃಷಿ ಪ್ರಯೋಗ ಪರಿವಾರದ ಕಾರ್ಯ ಅಭಿನಂದನೀಯ.ಔಷಧವಾಗಬೇಕಾದ ಆಹಾರ ಇಂದು ಔಷಧವೇ ಆಹಾರವಾಗಬೇಕಾದ ಸನ್ನಿವೇಶ ಎದುರಾಗಿದೆ. ಇದಕ್ಕೆ ಪರಿಹಾರವೆಂದರೆ ರಾಸಾಯನಿಕ...

ಬುಳ್ಳಾಪುರದಲ್ಲಿ ಫೈಬರ್ ದೋಟಿ ವಿದ್ಯುತ್ ತಂತಿಗೆ ತಾಗಿ ಕೃಷಿಕರ ದುರ್ಮರಣ.ಪ್ರಕರಣ ದಾಖಲು

ಶಿವಮೊಗ್ಗ ಜಿಲ್ಲೆಯಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ತೋಟದಲ್ಲಿ ತೆಂಗಿನಕಾಯಿ ಕೀಳುವ ವೇಳೆ ವಿದ್ಯುತ್ ಸ್ಪರ್ಶಿಸಿ ರೈತರೊಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಹೊಳೆಹೊನ್ನೂರು ಸಮೀಪದ ಬುಳ್ಳಾಪುರ ಗ್ರಾಮದಲ್ಲಿ ಈ ದುರಂತ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಹೊಳೆಹೊನ್ನೂರು ಸಮೀಪದ...

Popular

Subscribe

spot_imgspot_img