Monday, October 26, 2026
Monday, October 26, 2026

Others

ರಿಪ್ಪನ್ ಪೇಟೆಯ ಬಿಳಕಿ ಬಳಿ ಅನಾಥ ಹೆಣ್ಣು ಮಗು ಪತ್ತೆ. ಪ್ರಕರಣ ದಾಖಲು

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬಿಳಕಿ ಹತ್ತಿರದ ಟೆಂಕೋಲ್ ಬಸ್ ನಿಲ್ದಾಣದ ಬಳಿ ದಿನಾಂಕ 05.07.2026 ರಂದು ಸುಮಾರು 10 ರಿಂದ 11 ದಿನದ ಅನಾಥ ಹೆಣ್ಣು ಮಗುವೊಂದು ಪತ್ತೆಯಾಗಿದೆ.ಸಾರ್ವಜನಿಕರು ನೀಡಿದ...

ಶಿವಮೊಗ್ಗದ ಜಲಶುದ್ಧಿಕರಣ ಘಟಕದಲ್ಲಿ ಸೋರಿಕೆ: ದುರಸ್ತಿಯಾಗುವವರೆಗೂ ನಗರಕ್ಕೆ ದೈನಂದಿನ ನೀರು ಸರಬರಾಜಿನಲ್ಲಿ ವ್ಯತ್ಯಯ

ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ ಕ್ಲಾರಿಫ್ಲೋಕ್ಯೂಲೇಟರ್‌ನಲ್ಲಿ ನೀರು ಸೋರುವಿಕೆಯಾಗುತ್ತಿದ್ದು, ಈ ಘಟಕದ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಈ ಕಾಮಗಾರಿ ಮುಕ್ತಾಯವಾಗುವವರೆಗೂ ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ....

ನೇರ ಸಂದರ್ಶನಕ್ಕೆ ಕರೆ: ಸಕ್ರೆಬೈಲು ಆನೆಬಿಡಾರಕ್ಕೆ ಪಶುವೈದ್ಯರ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಸಕ್ರೆಬೈಲು ಆನೆ ಬಿಡಾರದ ಆನೆಗಳಿಗೆ ಚಿಕಿತ್ಸೆ ನೀಡಲು ಹಾಗೂ ವನ್ಯಜೀವಿಗಳ ರಕ್ಷಣಾ ಕಾರ್ಯಕ್ಕಾಗಿ ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರೊಬ್ಬರ ಸೇವೆಯ ಅಗತ್ಯವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ವನ್ಯಜೀವಿ...

ಹಾಸನ ಜಿಲ್ಲೆಯ ವ್ಯಕ್ತಿ ನಾಪತ್ತೆ. ಸುಳಿವಿಗೆ ಸಹಕರಿಸಲು ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ

ಹಾಸನ ಜಿಲ್ಲೆಯ ಅರಕಲಗೂಡ ತಾಲ್ಲೂಕಿನ ಬ್ಯಾಡರಹಳ್ಳಿ ಗ್ರಾಮದ ಧನಂಜಯ ಕುಮಾರ್, 30 ವರ್ಷ, ಮಾನಸಿಕ ಅಸ್ವಸ್ಥನಾಗಿದ್ದು, ಜೂ. 26 ರಂದು ಶಿವಮೊಗ್ಗದ ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ಕರೆದುಕೊಂಡು ಬಂದಿದ್ದ ವೇಳೆ ಆತ ಆಸ್ಪತ್ರೆಯಿಂದ...

ಅಮೂಲ್ಯ ಜೀವಗಳನ್ನ ಉಳಿಸಲು ನೌಕರರು ಮತ್ತು ಸಾರ್ವಜನಿಕರು ನಿಯಮಿತವಾಗಿ ರಕ್ತದಾನ ಮಾಡಿ: ಅನೂಪ್ ಕುಮಾರ್

ಭದ್ರಾವತಿಯ ಸೈಲ್- ವಿಐಎಸ್‌ಎಲ್ ಆಸ್ಪತ್ರೆ ಮತ್ತು ಜೀವ ಸಂಜೀವಿನಿ ಸ್ವಯಂಸೇವಾ ರಕ್ತ ಕೇಂದ್ರದ ಸಹಯೋಗದೊಂದಿಗೆ ಜುಲೈ ೮, ೨೦೨೬ ರಂದು ಭದ್ರಾವತಿಯ ಸೈಲ್-ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕಾರ್ಯಪಾಲಕ ನಿರ್ದೇಶಕರಾದ ಶ್ರೀ...

Popular

Subscribe

spot_imgspot_img