Monday, October 26, 2026
Monday, October 26, 2026

Others

ಸಾಗರ ತಾಲ್ಲೂಕಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ಜುಲೈ 8 ರಂದು ರಜೆ ಘೋಷಣೆ

ಸಾಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿಧ್ಯಾರ್ಥಿಗಳ ಹಿತದೃಷ್ಠಿಯಿಂದ ಮಾನ್ಯ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಸಾಗರ ತಾಲ್ಲೂಕಿನಾದ್ಯಂತ ದಿನಾಂಕ: 08-07-2026 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು,...

ಇಸ್ಪೀಟು- ಬಡ್ಡಿ ಮಾಫಿಯಾಗೆ ಬೇಸತ್ತ ಯುವಕ ಆತ್ಮಹತ್ಯೆಗೆ ಯತ್ನ

ಭದ್ರಾವತಿ ನಗರದ ಭೋವಿ ಕಾಲೊನಿಯ ನಿವಾಸಿ ಅಶೋಕ ಆತ್ಮಹತ್ಯೆಗೆ ಯತ್ನಿಸಿದ್ದು, ಅದಕ್ಕೂ ಮುನ್ನ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ಪಾಪಣ್ಣ, ಕುಳ್ಳಿ ರಾಜೇಶ್, ಅಣ್ಣಪ್ಪ ಹಾಗೂ ಧೃವ ಎಂಬವರ ಹೆಸರನ್ನು...

ಜುಲೈ 10. ಶಿವಮೊಗ್ಗ ಜಿಲ್ಲೆಯಲ್ಲಿ ಮದ್ಯದ ಸನ್ನದುಗಳ ವಿದ್ಯುನ್ಮಾನ ಮೂಲಕ ಇ- ಹರಾಜು ಪ್ರಕ್ರಿಯೆ

ಕರ್ನಾಟಕ ಸರ್ಕಾರದ ಅಧಿಸೂಚನೆ ಅನ್ವಯ ಅಬಕಾರಿ ಇಲಾಖೆಯ ಖಾಲಿ ಅಥವಾ ಲಭ್ಯವಿರುವ ಮದ್ಯದ ಸನ್ನದುಗಳನ್ನು (ಸಿಎಲ್-2ಎ ಚಿಲ್ಲರೆ ಮದ್ಯ ಮಾರಾಟ ಮತ್ತು ಸಿಎಲ್-9ಎ ರಿಫ್ರೆಶ್‌ಮೆಂಟ್ ರೂಂ ಬಾರ್) ಎಲೆಕ್ಟ್ರಾನಿಕ್ ಹರಾಜಿನ ಮೂಲಕ ಇ-ಹರಾಜು...

ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉತ್ತೇಜನ ನೀಡಲು ಹಾಗೂ ಈ ಸೌಲಭ್ಯವನ್ನು ಎಲ್ಲರೂ ಪಡೆದುಕೊಳ್ಳುವಂತಾಗಲು ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್...

ಸಾಗರದ ಕಾಗೋಡಿನಿಂದ ವ್ಯಕ್ತಿ ನಾಪತ್ತೆ. ಸಾಗರ ಗ್ರಾಮಾಂತರ ಪೊಲೀಸ್ ಟಾಣೆ ಪ್ರಕಟಣೆ

ಸಾಗರ ತಾಲ್ಲೂಕಿನ ಕಾಗೋಡು ಗ್ರಾಮ ವಾಸಿ ರೇಣುಕಮ್ಮ ಎಂಬುವವರ ಮಗ 40 ವರ್ಷ ವಯಸ್ಸಿನ ಗಿರೀಶ್ 2 ತಿಂಗಳಿಂದ ಕಾಣೆಯಾಗಿರುತ್ತಾರೆ. ಈತನು ಮಾನಸಿಕ ಅಸ್ವಸ್ಥನಾಗಿದ್ದು, 5.8 ಅಡಿ ಎತ್ತರ, ಕೋಲು ಮುಖ, ಸಾಧಾರಣ...

Popular

Subscribe

spot_imgspot_img