Monday, October 26, 2026
Monday, October 26, 2026

Others

ಜುಲೈ 5. ಶಿವಮೊಗ್ಗದಲ್ಲಿ “ಪವರ್ ಕಟ್” ಎಲ್ಲೆಲ್ಲಿ ? ಮೆಸ್ಕಾಂ ಪ್ರಕಟಣೆ ಓದಿ

ಶಿವಮೊಗ್ಗ ಮಾಚೇಹಳ್ಳಿ 110/11 ಕೆ.ವಿ. ವಿ.ವಿ.ಕೇಂದ್ರದ ಮಾರ್ಗಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು, ಜು.05 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ,...

ಶಿವಮೊಗ್ಗದ ಪುರದಾಳಿನ ಬಾರೆಹಳ್ಳ ಡ್ಯಾಮಿಗೆ ನೀರು ತುಂಬಿಸಿ- ಪ್ರದೀಪ್ ಹೆಬ್ಬೂರು ಒತ್ತಾಯ

ತುಂಗಾ ಏತ ನೀರಾವರಿ ಯೋಜನೆಯಡಿ ಶರಾವತಿ ಮುಳುಗಡೆ ರೈತರಿರುವ ಪುರದಾಳು ಗ್ರಾಮದ ಬಾರೆಹಳ್ಳ ಡ್ಯಾಮ್ ಗೆ ನೀರು ತುಂಬಿಸುವಂತೆ ಪುರದಾಳು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪ್ರದೀಪ್ ಎಸ್ ಹೆಬ್ಬೂರು ಅವರು ಒತ್ತಾಯಿಸಿದ್ದಾರೆ. ತಾಲೂಕಿನ ಪುರದಾಳು...

ಜುಲೈ7, ರೋಟರಿ ಕ್ಲಬ್,ಶಿವಮೊಗ್ಗ (ಉತ್ತರ) ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ರೋಟರಿ ಇಂಟರ್ ನ್ಯಾಶನಲ್ ಜಿಲ್ಲೆ 3182 ರ ಆಂಗಸಂಸ್ಥೆ ರೋಟರಿ ಕ್ಲಬ್ ಶಿವಮೊಗ್ಗ ಉತ್ತರದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದವಿಸ್ವೀಕಾರ ಸಮಾರಂಭವು ಜುಲ್ಯೆ 7 ರಂದು ಸಂಜೆ ಗುರು ಬಸವ ಭವನ,...

ವಾರಸುದಾರರಿಲ್ಲದ ಮೃತವ್ಯಕ್ತಿಯ ಬಗ್ಗೆ ಪೊಲೀಸ್ ಪ್ರಕಟಣೆ

ಶಿವಮೊಗ್ಗ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಡಿ.ವಿ.ಎಸ್. ಸರ್ಕಲ್ ಬಳಿ ಗಾಂಧಿ ಪಾರ್ಕ್ ಹತ್ತಿರ ಜೂ. 12 ರಂದು ಅಸ್ವಸ್ಥನಾಗಿ ಬಿದ್ದಿದ್ದ ಸುಮಾರು 40 ರಿಂದ 45 ವರ್ಷದ ರಮೇಶ್ ಬಿನ್ ಶಿವಾನಂದಪ್ಪ...

ಮೈಸೂರಿನ ಸಿಪೆಟ್ ಸಂಸ್ಥೆಯಲ್ಲಿನ ಡಿಪ್ಲೊಮಾ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದಲ್ಲಿ 2026–27ನೇ ಸಾಲಿನ ಡಿಪ್ಲೊಮಾ ಕೋರ್ಸ್ ಪ್ರವೇಶ ಪ್ರಾರಂಭವಾಗಿದ್ದು, ಐಟಿಐ, ಪಿಯುಸಿ (ವಿಜ್ಞಾನ) ಯಲ್ಲಿ ಉತ್ತೀರ್ಣರಾದ...

Popular

Subscribe

spot_imgspot_img