Monday, October 26, 2026
Monday, October 26, 2026

Others

ನಿರುದ್ಯೋಗಿ ಯುವತಿ ಮತ್ತು ಮಹಿಳೆಯರಿಗೆ ಬ್ಯೂಟಿ ಪಾರ್ಲರ್ ನಡೆಸಲು ಉಚಿತ ತರಬೇತಿ ಶಿಬಿರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜುಲೈ ತಿಂಗಳ ಮೂರನೆಯ ವಾರದಿಂದ 35 ದಿನಗಳ ಕಾಲ ನಿರುದ್ಯೋಗಿ ಯುವತಿಯರಿಗೆ ಹಾಗೂ ಮಹಿಳೆಯರಿಗೆ ಉಚಿತವಾಗಿ...

ಜುಲೈ4. ಶಿವಮೊಗ್ಗದ ಜಯನಗರ ಮುಖ್ಯ ರಸ್ತೆ, ಮೆಟ್ರೋ ಆಸ್ಪತ್ರೆ, ಸರ್ವೋದಯ ಶಾಲೆ ಸುತ್ತಮುತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ.

ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಜು.04 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಜಯನಗರ ಮುಖ್ಯರಸ್ತೆ, ಮೆಟ್ರೋ ಆಸ್ಪತ್ರೆ ರಸ್ತೆ,...

ನೇರ ಸಂದರ್ಶನದ ಮೂಲಕ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ,ಒಳ್ಳೆಯ‌ ಪ್ರಯತ್ನ: ಹೆಚ್.ಎಂ.ಮಧು

ಉದ್ಯೋಗಾಕಾಂಕ್ಷಿಗಳಿಗೆ ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಜೂ. 30 ರಂದು ಏರ್ಪಡಿಸಲಾಗಿದ್ದ ನೇರ ಸಂದರ್ಶನ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮದಲ್ಲಿ ಜಿಲ್ಲಾ ತಾಲ್ಲೂಕು ಗ್ಯಾರಂಟಿ...

ವಚನ ಸಾಹಿತ್ಯ ಸಂಗ್ರಹಿಸಿ, ಸಂರಕ್ಷಿಸಿ ಮುಂದಿನ ಪೀಳಿಗೆಗೆ ತಲುಪಿಸುವ ಫ.ಗು.ಹಳಕಟ್ಟಿಯವರ ಸಾಧನೆ ನಮ್ಮೆಲ್ಲರಿಗೂ ಮಾದರಿ- ಸಿ.ಎಸ್.ಚಂದ್ರಭೂಪಾಲ್

ಸಮಾಜಕ್ಕೆ ದಾರಿದೀಪವಾಗಿರುವ ಮತ್ತು ಜನ ಸಾಮಾನ್ಯರ ಸಾಹಿತ್ಯವಾದ ವಚನಗಳನ್ನು ಸಂಗ್ರಹಿಸಿ, ಸಂರಕ್ಷಿಸಿ ಮುಂದಿನ ಪೀಳಿಗೆಗೆ ತಲುಪಿಸಲು ತಮ್ಮ ಜೀವನ ಮುಡಿಪಾಗಿಟ್ಟ ಡಾ.ಫ.ಗು.ಹಳಕಟ್ಟಿಯವರು ನಮ್ಮೆಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ...

ರಾಜಯೋಗದಿಂದ ಮನಸ್ಸಿನಿಂದ ನಕಾರಾತ್ಮಕತೆ ತೆರವು- ಜಯಂತಿ ಅಕ್ಕ

ಕಾರ ಹುಣ್ಣಿಮೆಯ ಪ್ರಯುಕ್ತ ನವುಲೆಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ರಾಜಯೋಗ ಧ್ಯಾನದ ಅದ್ಭುತಗಳನ್ನು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಮಾರಂಭಕ್ಕೆ ಧ್ಯಾನ ಶಿಕ್ಷಕಿ ಮತ್ತು ಆಧ್ಯಾತ್ಮಿಕ ವಾಗ್ಮಿ ಜಯಂತಿ ಅಕ್ಕನವರು...

Popular

Subscribe

spot_imgspot_img