Monday, October 26, 2026
Monday, October 26, 2026

Others

ಅಲೆಮಾರಿ ಜನಾಂಗದವರಿಗೆ ಗುಂಪು ಮನೆಗಳ ನಿರ್ಮಿಸಿ ಕೊಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ- ಪ್ರಭುಲಿಂಗ ಕವಳಿಕಟ್ಟಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಜನಾಂಗದವರಿಗೆ ನಿವೇಶನ ಕೊರತೆಯಿಂದಾಗಿ ನಿಗಮದ ವಸತಿ ಸೌಲಭ್ಯದಿಂದ ವಂಚಿತರಾಗುತ್ತಿರುವ ಹಿನ್ನೆಲೆ ಗುಂಪು ಮನೆಗಳನ್ನು ನಿರ್ಮಿಸಿಕೊಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ...

ಜುಲೈ 5 ಶಿವಮೊಗ್ಗದ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ. ಮೆಸ್ಕಾಂ ಪ್ರಕಟಣೆ

ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಪ್ರದೇಶಗಳಲ್ಲಿ ಜು. 05 ರಂದು ಬೆಳಗ್ಗೆ 09 ರಿಂದ ಸಂಜೆ 06 ರವರೆಗೆ ಗಾಂಧಿನಗರ,...

ನಮ್ಮ ಮಠದ ಭಕ್ತರ ಮನಗೆದ್ದರು ಸ್ವಾಮೀಜಿ.ಧರ್ಮ ಪ್ರಚಾರಕ್ಕೆ ಇದಕ್ಕಿಂತ ಉತ್ತಮ ಸಂದೇಶ ಏನಿದೆ?- ಶ್ರೀಮಹಾಂತ ಶಿವಯೋಗಿಶ್ರೀ

ವಿಶೇಷ ವರದಿ: ಪ್ರಭಾಕರ ಕಾರಂತ. ಶೃಂಗೇರಿಯ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳ ಈಚೆಗೆ ಒಂದು ದಿನದ ಜಡೆ ವಾಸ್ತವ್ಯ ಮತ್ತು ಅಲ್ಲಿ ರಂಗನಾಥ ಸ್ವಾಮಿ, ವಿಶ್ವೇಶ್ವರ ಸ್ವಾಮಿ ದೇವಸ್ಥಾನದ ಪ್ರತಿಷ್ಠಾ ಕುಂಭಾಭಿಷೇಕ ಕಾರ್ಯಕ್ರಮ...

ಮಳೆ ಕೊರತೆ : ಮುಂಗಾರು ಹಂಗಾಮಿನ ಬೆಳೆಗೆ ಭದ್ರಾ ಜಲಾಶಯದ ನೀರು ಬಿಡುಗಡೆ ಸಾಧ್ಯವಿಲ್ಲ. ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಪ್ರಕಟಣೆ

ಭದ್ರಾ ಜಲಾಶಯದ ಅಚ್ಚುಕಟ್ಟುದಾರರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಪ್ರಸ್ತುತ ಮಳೆ ಕೊರತೆಯಿಂದಾಗಿ ಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದಿಲ್ಲ. ...

ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು- ನ್ಯಾ.ಎಂ.ಎಸ್.ಸಂತೋಷ್

ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕೈಗೊಂಡಿದ್ದು ಸಾರ್ವಜನಿಕರು ಹಾಗೂ ಯುವ ಮತದಾರರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಅರ್ಹರೆಲ್ಲರೂ...

Popular

Subscribe

spot_imgspot_img