Thursday, February 12, 2026
Thursday, February 12, 2026

Others

Karnataka State Teachers Welfare Fund ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಸಹಪಠ್ಯ ಚಟುವಟಿಕೆಗಳು ಶಿಕ್ಷಕರಿಗೆ ಪೂರಕವಾಗುವೆ- ಶಾಸಕ ಚೆನ್ನಿ

Karnataka State Teachers Welfare Fund ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ಮಕ್ಕಳಿಗೆ ಪರಿಣಾಮಕಾರಿಯಾಗಿ ಬೋದಿಸಲು ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳು ಸಹಕಾರಿಯಾಗಿವೆ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು...

Canara Bank Rural Self Employment Training Institute ಕೋಳಿ ಸಾಕಾಣಿಕೆ ಉಚಿತ ತರಬೇತಿಗೆ ಕೆನರಾ ಬ್ಯಾಂಕ್ ನಿಂದ ಪ್ರಕಟಣೆ

Canara Bank Rural Self Employment Training Institute ಕೋಳಿ ಸಾಕಾಣಿಕೆ ಉಚಿತ ತರಬೇತಿಗೆ ಕೆನರಾ ಬ್ಯಾಂಕ್ ನಿಂದ ಪ್ರಕಟಣೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ...

Shivamogga City Corporation ಡಿಸೆಂಬರ್ 31. ಶಿವಮೊಗ್ಗ ಮಹಾನಗರ ಪಾಲಿಕೆ ಆಯವ್ಯಯ ತಯಾರಿಕಾ ಪೂರ್ವಭಾವಿ ಸಭೆಗೆ ಆಹ್ವಾನ

Shivamogga City Corporation ಶಿವಮೊಗ್ಗ ಮಹಾನಗರ ಪಾಲಿಕೆಯ 2025-26ನೇ ಸಾಲಿನ ಆಯ-ವ್ಯಯವನ್ನು ತಯಾರಿಸುವ ಬಗ್ಗೆ ಸಾರ್ವಜನಿಕರ ಹಾಗೂ ಸಂಘ-ಸಂಸ್ಥೆಗಳ ಎರಡನೇ ಹಂತದ ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಡಿ.31 ರಂದು ಬೆಳಗ್ಗೆ 11.30ಕ್ಕೆ ಮಹಾನಗರ...

Primary Agriculture Cooperative Credit Societies ಅಬ್ಬಲಗೆರೆ ಸಹಕಾರ ಸಂಘಕ್ಕೆ 12 ಸದಸ್ಯರ ಅವಿರೋಧ ಆಯ್ಕೆ

 Primary Agriculture Cooperative Credit Societies ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಅಬಲಗೆರೆ ಶಿವಮೊಗ್ಗ (ತಾ) ಇದರ ಮುಂದಿನ ಐದು ವರ್ಷಗಳ ಅವಧಿಗೆ ದಿನಾಂಕ 29.12.2024ರ ಭಾನುವಾರ ರಂದು...

DC Shivamogga ಜಿಲ್ಲೆಯಲ್ಲಿನ ರಾಷ್ಟ್ರೀಯ & ರಾಜ್ಯ ಹೆದ್ದಾರಿಗಳಲ್ಲಿ ಗುರುತಿಸಲಾಗಿರುವ ಬ್ಲಾಕ್ ಸ್ಪಾಟ್ ಗಳಲ್ಲಿ ಸುರಕ್ಷತಾ ಕ್ರಮವಹಿಸಿ- ಎನ್.ಹೇಮಂತ್

DC Shivamogga ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಗುರುತಿಸಲಾಗಿರುವ ಕಪ್ಪುಸ್ಥಳ(ಬ್ಲಾಕ್ ಸ್ಪಾಟ್)ಗಳಲ್ಲಿ ಸಂಭವನೀಯ ಅಪಘಾತಗಳನ್ನು ತಡೆಗಟ್ಟಲು ಕಟ್ಟುನಿಟ್ಟಾಗಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಪ್ರಭಾರಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ ಸಿಇಓ ಹೇಮಂತ್...

Popular

Subscribe

spot_imgspot_img