Tuesday, October 27, 2026
Tuesday, October 27, 2026

Others

ಜಿಲ್ಲೆಯಲ್ಲಿ ಮುಸುಕಿನ ಜೋಳದ ಬೆಳೆಗೆ ಸೈನಿಕ ಹುಳು ಬಾಧೆ ನಿಯಂತ್ರಣಕ್ಕೆ ಕೃಷಿ ಇಲಾಖೆಯಿಂದ ಮಾಹಿತಿ

ಶಿವಮೊಗ್ಗ ತಾಲ್ಲೂಕಿನಲ್ಲಿ ಜೂನ್ ಮಾಹೆಯಲ್ಲಿ ಶೇಕಡ 55 ರಷ್ಟು ಮಳೆಯ ಕೊರತೆಯಾಗಿದ್ದು, ಪ್ರಸ್ತುತ ಶೇಕಡ 10 ರಷ್ಟು ಪ್ರದೇಶದಲ್ಲಿ ಮಾತ್ರ ಮುಸುಕಿನ ಜೋಳ ಬಿತ್ತನೆಯಾಗಿದೆ. ಇಂತಹ ಪ್ರತಿಕೂಲ ಹವಾಮಾನದ ಸಮಯದಲ್ಲಿ ಬಿತ್ತನೆ ಮಾಡಲಾದ...

ಜಿಲ್ಲೆಯಲ್ಲಿ ಭಾರಿ ಮಳೆ ಅನಾಹುತ ಪರಿಹಾರಕ್ಕೆ ಪ್ಯಾಕೇಜ್ ಘೊಷಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು- ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್

ಪ್ರಸಕ್ತ ಸಾಲಿನ ಏಪ್ರಿಲ್‌ ಮತ್ತು ಮೇ ಮಾಹೆಯಲ್ಲಿ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಬಿದ್ದ ಭಾರೀ ಮಳೆಯಿಂದಾಗಿ ರೈತರು ತೋಟಗಳಲ್ಲಿ ಬೆಳೆದ ಅಡಿಕೆ ಮರಗಳು ನಾಶಗೊಂಡಿದ್ದು, ಈ ಸಂಬಂಧ ಬಾಧಿತ ರೈತರಿಗೆ ವಿಶೇಷ ಪ್ಯಾಕೇಜ್‌ಘೋಷಿಸುವಂತೆ...

ಕಸೂತಿ ಮತ್ತು ವಸ್ತ್ರ ವರ್ಣಗಾರಿಕೆ ಬಗ್ಗೆ ಉಚಿತ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜುಲೈ ತಿಂಗಳ ಮೂರನೆಯ ವಾರದಿಂದ 31 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಎಂಬ್ರಾಯಡರಿ...

ನಗರದ ಹೊರವಲಯ ನವುಲೆ ಮತ್ತು ಇಮಾಂ ಬಾಡ ಪ್ರದೇಶಗಳಲ್ಲಿ ವಸತಿರಹಿತರಿಗೆ ನಿವೇಶನ ವಿತರಣೆ ಕುರಿತು ಸಭೆ

ಶಿವಮೊಗ್ಗ ನಗರದ ಹೊರವಲಯ ನವುಲೆ ಮತ್ತು ಇಮಾಮ್‌ಬಾಡದ ಕೊಳಚೆ ಪ್ರದೇಶದಲ್ಲಿ ಹಲವು ವರ್ಷಗಳಿಂದ ವಾಸವಾಗಿರುವ ನಿರ್ವಸತಿಗರಿಗೆ ನಿವೇಶನಗಳನ್ನು ವಿತರಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜವುಳಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ...

ಮಹಾನಗರ ಪಾಲಿಕೆಯಲ್ಲಿ ನಾಗರೀಕರಿಗೆ ತಪ್ಪು ಮಾಹಿತಿ ನೀಡಿ ಅಲೆದಾಡಿಸುವ ಸಿಬ್ಬಂದಿ. ಹಿತರಕ್ಷಣಾ ವೇದಿಕೆಯಿಂದ ಪತ್ರ

ಮಹಾನಗರ ಪಾಲಿಕೆಯಲ್ಲಿ ಕಂದಾಯ ಕಟ್ಟಲು, ಖಾತಾ ನಕಲು, ಮತ್ತು ಇ ಸ್ವತ್ತಿನ ಕಾಫಿ ಪಡೆಯಲು, ಆಗಮಿಸುವ ಜನರಿಗೆ ಇಲ್ಲಿನ ಡಾಟಾ ಎಂಟ್ರಿ ಆಪರೇಟರ್ ಗಳು ಇದು ವಿನೋಬನಗರ ಜೋನ್ ಬರುತ್ತದೆ ನೀವು ಅಲ್ಲಿ...

Popular

Subscribe

spot_imgspot_img