Tuesday, October 27, 2026
Tuesday, October 27, 2026

Others

ಶಿವಮೊಗ್ಗದಲ್ಲಿ ಖಾಸಗಿ ಬ್ಯಾಂಕ್ ನಲ್ಲಿ ಅಗ್ನಿ ಅವಘಡ

ಶಿವಮೊಗ್ಗ ನಗರದ ಬಿ.ಎಚ್. ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಬೆಳಿಗ್ಗೆ ಬ್ಯಾಂಕ್ ಸಿಬ್ಬಂದಿ ಶಾಖೆ ತೆರೆದಾಗ ಒಳಭಾಗದಲ್ಲಿ ಬೆಂಕಿಯಿಂದ ಉಂಟಾದ ಹಾನಿ ಕಂಡುಬಂದಿದ್ದು, ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಪ್ರಾಥಮಿಕ...

ಜಿಲ್ಲೆಯ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಕಾಯಕಲ್ಪ ಒದಗಿಸಲಿ- ಬಿ.ವೈ.ರಾಘವೇಂದ್ರ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೃಷಿಗೆ ಉತ್ತೇಜನ ಮತ್ತು ರೈತರಿಗೆ ಸಮರ್ಪಕ ನೀರಾವರಿ ಲಭ್ಯವಾಗುವ ನಿಟ್ಟಿನಲ್ಲಿ ಹಾಗೂ ಮಳೆಗಾಲಕ್ಕೂ ಮುನ್ನ ಜಿಲ್ಲೆಯ ಪ್ರಮುಖ ಕೆರೆಗಳಿಗೆ ಅಗತ್ಯ ಕಾಯಕಲ್ಪ ಒದಗಿಸುವಂತೆ ಕೋರಿ ಸಂಸದ ಬಿ.ವೈ.ರಾಘವೇಂದ್ರ...

ನಗರದ ಹೊರವಲಯ ನವುಲೆ ಮತ್ತು ಇಮಾಂ ಬಾಡ ಪ್ರದೇಶಗಳಲ್ಲಿ ವಸತಿರಹಿತರಿಗೆ ನಿವೇಶನ ವಿತರಣೆ ಕುರಿತು ಸಭೆ

ನಗರದ ಹೊರವಲಯ ನವುಲೆ ಮತ್ತು ಇಮಾಮ್‌ಬಾಡದ ಕೊಳಚೆ ಪ್ರದೇಶದಲ್ಲಿ ಹಲವು ವರ್ಷಗಳಿಂದ ವಾಸವಾಗಿರುವ ನಿರ್ವಸತಿಗರಿಗೆ ನಿವೇಶನಗಳನ್ನು ವಿತರಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜವುಳಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ...

ನೀಟ್ ಪರೀಕ್ಷೆ ಹಗರಣ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ವಜಾಕ್ಕೆ ಆಗ್ರಹ

ನೀಟ್ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಯದಂತೆ ಮಾಡಿ, ಪ್ರಶ್ನೆಪತ್ರಿಕೆಯ ಸೋರಿಕೆಯನ್ನು ತಡೆಯಲಾಗದೇ ಮರುಪರೀಕ್ಷೆ ನಡೆಸಿ, ಸುಮಾರು 17 ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣವಾದ ಕೇಂದ್ರ ಶಿಕ್ಷಣ ಸಚಿವ ದರ್ಮೇಂದ್ರ ಪ್ರಧಾನ್ ಅವರನ್ನು ಕೂಡಲೇ ಸಚಿವ ಸ್ಥಾನದಿಂದ...

ಸಿಇಟಿಯಲ್ಲಿ ಕಡಿಮೆ ಅಂಕ : ನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿಯ ಸಾವು

ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ‌ ನಡೆದಿದೆ. 20 ದಿನಗಳ ಹಿಂದೆ ಕಳೆನಾಶಕ ಕುಡಿದಿದ್ದ ವಿದ್ಯಾರ್ಥಿ ಇದೀಗ ಚಿಕಿತ್ಸೆ...

Popular

Subscribe

spot_imgspot_img