Tuesday, October 27, 2026
Tuesday, October 27, 2026

Others

ಆಸ್ತಿ ಹಂಚಿಕೆ ವೈಷಮ್ಯ: ವೃದ್ಧೆಯ ಕೊಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆ ಘೋಷಿಸಿದ ನ್ಯಾಯಾಲಯ

ಆಸ್ತಿ ಹಂಚಿಕೆ ವಿವಾದ ಹಾಗೂ ವೈಷಮ್ಯದ ಹಿನ್ನೆಲೆ ವೃದ್ಧೆಯೊಬ್ಬರನ್ನು ಕುತ್ತಿಗೆ ಸೀಳಿ ಕೊಲೆ ಮಾಡಿದ್ದ ಆರೋಪಿಗಳಿಗೆ ಶಿವಮೊಗ್ಗದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 30,000 ದಂಡ...

ಪ.ಜಾ./ ಪ.ಪಂಗಡಗಳ ಅಲೆಮಾರಿ ಸಮುದಾಯದ ವಸತಿ ರಹಿತರಿಗೆ ಗೃಹ ನಿರ್ಮಾಣಕ್ಕೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ವಸತಿ ರಹಿತರಿಗೆ ಗೃಹ ನಿರ್ಮಾಣಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಜು.04 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು...

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಅನುಷ್ಠಾನಕ್ಕೆ ಸರ್ಕಾರದ ಅಧಿಸೂಚನೆ

ಶಿವಮೊಗ್ಗ ಜಿಲ್ಲೆಯ ರೈತ ಬಾಂಧವರ ಹಿತದೃಷ್ಟಿಯಿಂದ 2026-27ನೇ ಸಾಲಿನ 'ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ'ಯನ್ನು ಅನುಷ್ಠಾನಗೊಳಿಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಮುಂಗಾರು ಹಂಗಾಮಿನಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ...

ಶಿವಮೊಗ್ಗ ಜನತೆಯ ಪರವಾಗಿ ಸೀಎಂ ಡಿ.ಕೆ ಶಿವಕುಮಾರ್ ಗೆ, ಸಂಸದ, ಶಾಸಕರಾದಿಯಾಗಿ ಅಭಿನಂದನೆ ಸಲ್ಲಿಕೆ

ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ವಕೀಲರ ನಿಯೋಗದವರು ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಇಂದು ಭೇಟಿಯಾಗಿ, ಅಭಿನಂದಿಸಿ, ಸಮಾಲೋಚನೆ ನಡೆಸಿದರು. ಶಾಸಕರಾದ ಚನ್ನಬಸಪ್ಪ,...

ಹಾರ್ನಹಳ್ಳಿ ಪ್ರಾಥಮಿಕ ಕೃಷಿ ಸಹಕಾರ ಸಂಘಕ್ಕೆ ನಿರ್ದೇಶಕರ ಆಯ್ಕೆ

ಶಿವಮೊಗ್ಗ ತಾಲೂಕಿನ ಹಾರ್‍ನಹಳ್ಳಿಯ ಸರ್ಕಾರಿ ಶಾಲೆಯ ಆವರಣದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ 12ಕ್ಷೇತ್ರಗಳಿಗೆ ನಿನ್ನೆ ನಡೆದ ಚುನಾವಣೆಯಲ್ಲಿ ನಿರ್ಧೇಶಕರಾಗಿ ಸಾಲಗಾರ ಕ್ಷೇತ್ರಕ್ಕೆ ಸಾಮಾನ್ಯಕ್ಷೇತ್ರದಲ್ಲಿ ರವಿಕುಮಾರ್ ಅವರು 308, eನೇಶ್...

Popular

Subscribe

spot_imgspot_img