Tuesday, October 27, 2026
Tuesday, October 27, 2026

Others

ಪ್ರಕೃತಿ ರಕ್ಷಣೆ ಜಾಗೃತಿಗೆ ದೇಶದಾದ್ಯಂತ ಜಾಥಾ ಹೊರಟಿರುವ ವಿಕ್ರಮಾದಿತ್ಯರ ಸಾಹಸ ಅನುಕರಣೀಯ- ಎನ್‌.ಗೋಪಿನಾಥ್

ಪ್ರಕೃತಿ ಉಳಿವಿಗಾಗಿ ದೇಶಾದ್ಯಂತ ಜನರನ್ನು ಜಾಗೃತಗೊಳಿಸುವ ಅವಶ್ಯಕತೆ ಇದ್ದು, ಪರಿಸರ ಸಂರಕ್ಷಣೆ ಮಾಡುವುದರಿಂದ ಮುಂದಿನ ಪೀಳಿಗೆಗೆ ಅನುಕೂಲವಾಗುತ್ತದೆ ಎಂದು ಯೂತ್ ಹಾಸ್ಟೆಲ್ಸ್ ತರುಣೋದಯ ಘಟಕದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.ದೇಶಾದ್ಯಂತ ಜಾಥಾ ನಡೆಸುತ್ತಿರುವ ವಿಕ್ರಮಾದಿತ್ಯ...

ಸಾಗರ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ:ಅಕ್ರಮ ಜಂಬಿಟ್ಟಿಗೆ ಸಾಗಾಣಿಕೆ ಲಾರಿಗಳ ವಶ

ಸಾಗರ ತಾಲೂಕಿನಲ್ಲಿ ಯಾವುದೇ ಅಕ್ರಮ ಜಂಬಿಟ್ಟಿಗೆ ಸಾಗಾಣಿಕೆಯನ್ನು ನಡೆಯಬಿಡುವುದಿಲ್ಲ, ಅಕ್ರಮ ಸಾಗಾಣಿಕೆದಾರರ ವಿರುದ್ಧ ಖಡಕ್ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಹಶೀಲ್ದಾರ್ ಡಾ. ಪ್ರತಿಭಾ ಆರ್ ಎಚ್ಚರಿಸಿದ್ದಾರೆ. ಇಂದು ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ...

ಸಕ್ರೆಬೈಲು ಆನೆ ಬಿಡಾರದ ಆನೆ “ಭೀಷ್ಮ”ನ ಮಾವುತ ಸಿದ್ದಿಕ್ ಪಾಷಾ ನಿಧನ

ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದಲ್ಲಿ ಭೀಷ್ಮ ಆನೆಯ ಮಾವುತನಾಗಿ ಸೇವೆ ಸಲ್ಲಿಸುತ್ತಿದ್ದ ಸಿದ್ದಿಕ್ ಪಾಶ ಹೆಚ್ (39) ಅವರು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದಿಕ್ ಪಾಶ ಅವರು ಶಿವಮೊಗ್ಗದ ಆಸ್ಪತ್ರೆಯಲ್ಲಿ...

ಜೂನ್ 12. ಶಿವಮೊಗ್ಗದ ಸಂತೇಕಡೂರು , ಶ್ರೀರಾಮನಗರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

ಶಿವಮೊಗ್ಗ ಗ್ರಾಮೀಣ ಮೆಸ್ಕಾಂ ಉಪವಿಭಾಗದ ಸಂತೇಕಡೂರು ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜೂ. 12 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ,...

ಜೂನ್ 12. “ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ” ದಿನಾಚರಣೆಗೆ ಸಕಲ ಸಿದ್ಧತೆ

ಶಿವಮೊಗ್ಗ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ವಕೀಲರ ಸಂಘ, ಹಾಲು ಒಕ್ಕೂಟ ಹಾಗೂ ದೇಶೀಯ...

Popular

Subscribe

spot_imgspot_img