Saturday, February 7, 2026
Saturday, February 7, 2026

Others

ಭಾರತ್ ಜೋಡೋ ಗೆ ಹೊರಟ ಸಾಗರದ ಕಾಂಗ್ರೆಸ್ ಕಾರ್ಯಕರ್ತ ಅಪಘಾತದಲ್ಲಿ ಸಾವು

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಖಾಸಗಿ ಬಸ್ ಡಿಕ್ಕಿ ಹೊಡೆದು ಭಾರತ್ ಜೋಡೋ ಪಾದಯಾತ್ರೆಗೆ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ರಮೇಶ್ (38) ಎಂದು ತಿಳಿದು ಬಂದಿದೆ....

ಮಾಧ್ಯಮಗಳ ಸಹಕಾರ ತೃಪ್ತಿದಾಯಕವಾಗಿತ್ತು-ಬಿ.ಎಂ.ಲಕ್ಷ್ಮೀಪ್ರಸಾದ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ನಾವು ಜನರಿಗೆ ಉತ್ತರದಾಯಿಗಳಾಗಿರಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯವಿರುವ ನಮ್ಮ ದೇಶದಲ್ಲಿ ಮಾಧ್ಯಮಗಳಿಗೆ ಮುಕ್ತ ಕಾರ್ಯನಿರ್ವಹಣೆಗೆ ಅವಕಾಶ ಇದೆ. ಪೊಲೀಸ್ ಇಲಾಖೆ ಹಾಗೂ ಮಾಧ್ಯಮಗಳು ಪರಸ್ಪರ ಸಹಕಾರದಿಂದ ಕೆಲಸ ಮಾಡಿದರೆ...

ರಾಜ್ಯದ ತುಮಕೂರಿನಲ್ಲಿ ರಾಹುಲ್ ಪಾದಯಾತ್ರೆ

ಕಲ್ಪತರುನಾಡು ತುಮಕೂರಲ್ಲಿ 3ನೇ ದಿನದ ಭಾರತ್​ ಜೋಡೋ ಯಾತ್ರೆ ಸೋಮವಾರ ಬೆಳಗ್ಗೆ 6.30ಕ್ಕೆ ಚಿಕ್ಕನಾಯಕನಹಳ್ಳಿ ತಾಲೂಕಿನ ಪೋಚ್ಚಿಕಟ್ಟೆಯಿಂದ ಆರಂಭವಾಗಿದೆ. ರಾಹುಲ್​ ಗಾಂಧಿ ಜೊತೆ ಡಿ.ಕೆ‌.ಶಿವಕುಮಾರ್​, ವೇಣುಗೋಪಾಲ್, ಡಾ.ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಟಿ.ಬಿ. ಜಯಚಂದ್ರ ಸೇರಿದಂತೆ...

ಹವಾಮಾನ ಮುನ್ಸೂಚನೆ ರಾಜ್ಯದಲ್ಲಿ ಮತ್ತೆ ಮಳೆ

ಕರ್ನಾಟಕದಲ್ಲಿ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಅದರಲ್ಲಿಯೂ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಗುಡುಗು...

ಕಣ್ಮನ ಸೂರೆಗೊಂಡ ಶಿವಮೊಗ್ಗದಲ್ಲಿನ ಜಂಬೂಸವಾರಿ

ಕೊರೋನಾ ದ ಬಳಿಕ ಶಿವಮೊಗ್ಗದಲ್ಲಿ ಮೈಸೂರಿನ ರಾಜ್ಯಸವಾರಿಗೆ ಪ್ರತಿಬಿಂಬದಂತೆ ತೋರುವ ಜಂಬೂ ಸವಾರಿ ಹಾಗೂ ವಿಜಯದಶಮಿ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಶಿವಮೊಗ್ಗದ ಜಂಬೂ ಸವಾರಿಗೆ ಸಾವಿರಾರು ಭಕ್ತರು ನೆರೆದಿದ್ದರು. ಸುಮಾರು 750ಕೆಜಿ ಬೆಳ್ಳಿಯ ಅಂಬಾರಿಯನ್ನ...

Popular

Subscribe

spot_imgspot_img