Saturday, February 7, 2026
Saturday, February 7, 2026

Others

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಅಜಯ್ ದೇವಗನ್ ಶ್ರೇಷ್ಠನಟ

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ 'ತನ್ಹಾಜಿ: ದಿ ಅನ್‌ಸಂಗ್ ವಾರಿಯರ್' ಗಾಗಿ ಸಂಪೂರ್ಣ ಮನರಂಜನೆಯನ್ನು ಒದಗಿಸುವ ಅತ್ಯುತ್ತಮ ನಟ ಮತ್ತು ಅತ್ಯುತ್ತಮ ಜನಪ್ರಿಯ ಚಲನಚಿತ್ರಕ್ಕಾಗಿ ಬಾಲಿವುಡ್ ನಟ ಅಜಯ್ ದೇವಗನ್ ಅವರಿಗೆ ರಾಷ್ಟ್ರೀಯ...

ನವರಾತ್ರಿ ಐದನೇ ದಿನ ದೇವಿಯ ರೂಪಶ್ರೀಸ್ಕಂದ ಮಾತಾ

" ಸಿಂಹಾಸನಗತಾ ನಿತ್ಯಂಪದ್ಮಾಂಚಿತ ಕರಾದ್ವಯಾ/ಶುಭದಾಸ್ತು ಸದಾ ದೇವಿಸ್ಕಂದಮಾತಾ ಯಶಸ್ವಿನೀ//" ನವರಾತ್ರಿ ಹಬ್ಬದ ಐದನೇ ದಿನವಾದ ಇಂದುಸ್ಕಂದಮಾತೆಯನ್ನು ಆರಾಧಿಸಿ ಪೂಜಿಸಲಾಗುತ್ತದೆ.ಬುಧಗ್ರಹವನ್ನು ಪ್ರತಿನಿಧಿಸುವ ದುರ್ಗಾಮಾತೆಯ ಐದನೇ ಅವತಾರವಾದ ಸ್ಕಂದಮಾತೆ,ಸದಾ ತನ್ನ ಭಕ್ತರಮೇಲೆಸಹಾನುಭೂತಿತೋರುತ್ತಾಳೆ.ಪಾತಾಳಲೋಕದಲ್ಲಿದ್ದತಾರಕಾಸುರನೆಂಬ ರಾಕ್ಷಸನನ್ನು ಸಂಹರಿಸಲುತದೇವಿ ಸ್ಕಂದನಿಗೆ(ಸುಬ್ರಹ್ಮಣ್ಯ ಸ್ವಾಮಿ)...

ಶ್ರೀಕೂಷ್ಮಾಂಡದೇವಿ

" ಸುರಾ ಸಂಪೂರ್ಣ ಕಲಶಂರುಧಿರಾಪ್ಲುತಮೇವಚ/ದಧಾನಾ ಹಸ್ತ ಪದ್ಮಾಭ್ಯಾಂ ಕೂಷ್ಮಾಂಡಾಶುಭದಾಸ್ತುಮೆ// ನವರಾತ್ರಿಯ ನಾಲ್ಕನೆಯ ದಿನದೇವಿಯ ರೂಪವಾದ ಕೂಷ್ಮಾಂಡದೇವಿಯಆರಾಧನೆಯ ದಿನ.ಜಗತ್ತಿನ ಅಣುಅಣುವಿನಲ್ಲಿ ಚೈತನ್ಯ ತುಂಬಿದದೇವಿ ಈಕೆ.ದುರ್ಗಾಮಾತೆಯಂತೆ ಹಲವು ಭುಜಗಳನ್ನು ಹೊಂದಿದ ಈಕೆಯೂ ಕೂಡ ತನ್ನಕೈಗಳಲ್ಲಿ ಆಯುಧ ಹಾಗೂ...

ಶಿವಮೊಗ್ಗ RTO ಅವರಿಂದ ಮಹತ್ವದ ಸೂಚನೆ

ಶಿವಮೊಗ್ಗ ಜಿಲ್ಲೆಯ ವಾಹನ ಮಾಲೀಕರು, ಚಾಲಕರು, ಬಾಡಿಗೆ ವಾಹನ ಚಾಲಕರು, ಸರಕು ಸಾಗಣೆ ವಾಹನದ ಮಾಲೀಕರು, ವಿಐಪಿ, ಸರ್ಕಾರಿ ಆಂಬುಲೆನ್ಸ್ ವಾಹನ ಚಾಲಕರು ಸೇರಿದಂತೆ ಎಲ್ಲ ರೀತಿಯ ವಾಹನ ಚಾಲಕರು ತಮ್ಮ ವಾಹನಗಳ...

ಗ್ರಾಪಂ ಮತ್ತು ರಾಜ್ಯ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ ಶಾಸಕ ಡಿ.ಎಸ್.ಅರುಣ್

ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಗ್ರಾಮಪಂಚಾಯಿತಿ ನೌಕರರಿಗೆ ಹಾಗೂ ಕೆಎಸ್ಆರ್ಟಿಸಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ. ವಿಧಾನಪರಿಷತ್​ನಲ್ಲಿ ಅವರು ಕೇಳಿದ ಚುಕ್ಕಿ ಪ್ರಶ್ನೆಗಳಿಗೆ ಸರ್ಕಾರ ಉತ್ತರ ನೀಡಿದ್ದಾರೆ. ಅದರ ಅನ್ವಯ ಕೆಎಸ್​​​ಆರ್​ಟಿಸಿ ನೌಕರರ...

Popular

Subscribe

spot_imgspot_img