Friday, February 6, 2026
Friday, February 6, 2026

Others

ಪ್ರಧಾನಿಯಿಂದ ಮಂಗಳೂರಿನಲ್ಲಿ₹3,800 ಕೋಟಿ ವೆಚ್ಚದ ಯೋಜನೆಗಳಲೋಕಾರ್ಪಣೆ

ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ 1.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ 3,800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಪ್ರಧಾನಿ ಲೋಕಾರ್ಪಣೆ ಮಾಡುವ ಯೋಜನೆಗಳಲ್ಲಿ, ಕಂಟೇನರ್‌ಗಳು ಹಾಗೂ...

ನಮ್ಮ ನಡಿಗೆ ಶಾಂತಿಯ ಕಡೆಗೆ ಜಾಥಾಕ್ಕೆ ಚಾಲನೆ

ಜಿಲ್ಲಾಡಳಿತ, ಜಿಲ್ಲಾ ನ್ಯಾಯಾಲಯ, ಸರ್ಜಿ ಫೌಂಡೇಷನ್ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಇಂದು ಡಿವಿಎಸ್ ಕಾಲೇಜ್ ವೃತ್ತದ ಬಳಿ ಇರುವ ಬಸವೇಶ್ವರ ಪುತ್ಥಳಿಗೆ ಹೂಮಾಲೆ ಹಾಕುವ ಮೂಲಕ ‘ಸೆ.3 ರಂದು ಕೈಗೊಳ್ಳಲಿರುವ ‘ನಮ್ಮ...

ಸ್ವಾತಂತ್ರ್ಯದ ಚಳವಳಿಗೆ ಶಿವಮೊಗ್ಗ ಜಿಲ್ಲೆಯ ಕೊಡುಗೆ ವಿಶೇಷ ಕಾರ್ಯಕ್ರಮ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿ. ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂದರ್ಭದಲ್ಲಿ ಸ್ವಾತಂತ್ರ್ಯ ಚಳುವಳಿಗೆ ಶಿವಮೊಗ್ಗ ಜಿಲ್ಲೆಯ ಕೊಡುಗೆ...

2023ರ ಅವಧಿಗೆ ಜಿಡಿಪಿಯಲ್ಲಿ 13.5ರಷ್ಟು ವೃದ್ಧಿ

ಭಾರತದ ಆರ್ಥಿಕತೆಯು ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ 13.5ರ ಪ್ರಗತಿ ದಾಖಲಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಅಂದರೆ ಏಪ್ರಿಲ್-ಜೂನ್ 2021ರಲ್ಲಿ ಭಾರತದ ಜಿಡಿಪಿ ಶೇ 20.1ರಷ್ಟು ಪ್ರಗತಿ ಸಾಧಿಸಿತ್ತು ಎಂದು...

ಅನಿವಾಸಿ ಭಾರತೀಯರಿಗೆಸ್ವದೇಶಿ ಆದಾಯತೆರಿಗೆ ಮಾಹಿತಿ

ಆದಾಯ ತೆರಿಗೆ ಎಂಬುದು ದೇಶದ ಪ್ರಗತಿಗೆ ಉನ್ನತ ಕೊಡುಗೆ ನೀಡುತ್ತದೆ ಎಂಬುದರಲ್ಲಿ ಸಂಶಯವೇ ಇಲ್ಲ. ಹಾಗಾಗಿ ಪ್ರತಿಯೊಬ್ಬ ಭಾರತೀಯ ನಾಗರಿಕ ಆದಾಯ ತೆರಿಗೆ ವ್ಯಾಪ್ತಿಯಲ್ಲಿ ಬರುವಂತಹ ಆದಾಯವನ್ನು ಹೊಂದಿದ್ದಲ್ಲಿ ತೆರಿಗೆ ನೀಡಬೇಕಾಗಿರುವುದು ಆದ್ಯ...

Popular

Subscribe

spot_imgspot_img