Sunday, November 1, 2026
Sunday, November 1, 2026

Others

ಅರಹತೊಳಲು ಗ್ರಾಮದಲ್ಲಿ ನೂತನ ಶ್ರೀವೀರಭದ್ರೇಶ್ವರ ಶಿಲಾದೇಗುಲ ಅದ್ಧೂರಿ ಉದ್ಘಾಟನೆ

ಭದ್ರಾವತಿ ತಾಲೂಕು, ಹೊಳೆಹೊನ್ನೂರು ಹೋಬಳಿಯ ಅರಹತೊಳಲು ಗ್ರಾಮದಲ್ಲಿ ನೂತನವಾಗಿ ನಿರ್ಮಿತವಾದ ಸುಮಾರು ಒಂದು ಕೋಟಿ ರೂಗೂ ಹೆಚ್ಚು ವೆಚ್ಚದಲ್ಲಿ ಕಲ್ಲಿನ ಕೆತ್ತನೆಯ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯದ ಉದ್ಘಾಟನೆ ನಡೆದು, ಅಪಾರ ಭಕ್ತರ...

ಮೊಬೈಲ್ ರಿಪೇರಿ, ಟೈಲರಿಂಗ್, ಬ್ಯೂಟಿ ಪಾರ್ಲರ್,ಹೈನುಗಾರಿಕೆ ಉಚಿತ ತರಬೇತಿ. ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದ ಪ್ರಕಟಣೆ

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಯು 18 ರಿಂದ 49 ವರ್ಷ ವಯೋಮಿತಿ...

₹15 ಕೋಟಿ ವೆಚ್ಚದಲ್ಲಿ ‘ಟಿಎಂಎಇ’ ಆಯುರ್ವೇದ ಕಾಲೇಜಿನ ನೂತನ ಕಟ್ಟಡ ನಿರ್ಮಾಣ- ಜಿ.ಎ.ಹಿರೇಮಠ್.

ಹರಪನಹಳ್ಳಿ ತೆಗ್ಗಿನಮಠ ಸಂಸ್ಥಾನದ ಪೀಠಾಧ್ಯಕ್ಷರೂ ಟಿಎಂಎಇ ಸೊಸೈಟಿಯ ಅಧ್ಯಕ್ಷರೂ ಆಗಿರುವ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿಯವರು ಭಾರತೀಯ ಪಾರಂಪರಿಕ ವೈದ್ಯ ಪದ್ಧತಿಯಾದ ಆಯುರ್ವೇದ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ...

ಆದಿಚುಂಚನಗಿರಿ ಶಾಲೆಯ ಕು.ವಿ.ರುಚಿತ,ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶೇ.97.44 ಸಾಧನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಗರದ ಶ್ರೀ ಆದಿ ಚುಂಚನಗಿರಿ ಶಾಲೆ ವಿದ್ಯಾ ರ್ಥಿನಿ ರುಚಿತ.ವಿ ಅವರಿಗೆ ೬೦೭ ಅಂಕ ಪಡೆದು ಶೇ.97.44 ಫಲಿತಾಂಶ ಲಭಿಸಿದೆ. ಈ ಪ್ರತಿ ಭಾನ್ವಿತೆ ವಿಜ ಯ್,ಶೋಭಾ ದಂಪತಿಗಳ ಪುತ್ರಿ.

ಎಐ ತಂತ್ರಜ್ಞಾನ:ಪೂರಕ ಕೌಶಲ್ಯ ಮತ್ತು ಜ್ಞಾನ ಹೆಚ್ಚಿಸಿಕೊಂಡಲ್ಲಿ ಸಮಸ್ಯೆ ನಿವಾರಿಸಬಹುದು- ಸಿ.ಎಸ್.ಷಡಕ್ಷರಿ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವು ಆಧುನಿಕ ಜಗತ್ತಿನ ಅತಿದೊಡ್ಡ ಕ್ರಾಂತಿಯಾಗಿದ್ದು, ಶಿಕ್ಷಣ ಸೇರಿದಂತೆ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ಈ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುತ್ತಿದೆ. ಭಾವಿ ಶಿಕ್ಷಕರಾಗಿರುವ ಪ್ರಶಿಕ್ಷಣಾರ್ಥಿಗಳು ಡಿಜಿಟಲ್ ಸಾಕ್ಷರತೆ, ಕೌಶಲ್ಯತೆ ಮೂಲಕ ಎಐ...

Popular

Subscribe

spot_imgspot_img