Wednesday, February 25, 2026
Wednesday, February 25, 2026

Others

ಶಿಕಾರಿಪುರದಲ್ಲಿ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸವಿ ನೆನಪಿಗಾಗಿ ಮೂರನೇ ಬಾರಿಗೆ ರಾಷ್ಟ್ರ ಮಟ್ಟದ 25 ಜೋಡಿ ಕುಸ್ತಿ ಪಂದ್ಯಾವಳಿಗಳನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ ಶ್ರೀಕಾಂತ್ ರವರು ಉದ್ಘಾಟಿಸಿ ಮುಖ್ಯ ಅತಿಥಿಗಳಾಗಿ...

ಗಣರಾಜ್ಯೋತ್ಸವದ ಅಂಗವಾಗಿ ಮೊಬೈಲ್ ರಿಪೇರ್ ಸಂಘದ ವತಿಯಿಂದ ಸಿಹಿ ಹಚ್ಚುವ ಕಾರ್ಯಕ್ರಮ

ಗಣರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಮೊಬೈಲ್ ರಿಪೇರ್ ಸಂಘದ ವತಿಯಿಂದ ಸಿಹಿ ಹಚ್ಚುವ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿತ್ತು. ದಿನಾಂಕ 26/1/26 ಸೋಮವಾರ ಬೆಳಿಗ್ಗೆ 11.30 ಕೇ ಶಿವಮೊಗ್ಗ ನಗರದ ಶಿವಪ್ಪ ನಾಯಕ ಸರ್ಕಲ್ ಬಳಿ ಕಾರ್ಯಕ್ರಮ...

ಗಣರಾಜ್ಯೋತ್ಸವದ ಅಂಗವಾಗಿ ದಿ ಒರಿಜಿನಲ್ ಆಭರಣ ಜ್ಯುವೆಲ್ಲರ್ಸ್ ಪೌರಕಾರ್ಮಿಕರಿಗೆ ಸನ್ಮಾನ

ದಿ ಒರಿಜಿನಲ್ ಆಭರಣ ಜ್ಯುವೆಲ್ಲರ್ಸ್ ಶಿವಮೊಗ್ಗ ಗಣರಾಜ್ಯೋತ್ಸವದ ಅಂಗವಾಗಿ ಪೌರಕಾರ್ಮಿಕರಿಗೆ ಆತ್ಮೀಯ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ...

ಸೊರಬದಲ್ಲಿ ರಾಜ್ಯ ಮಟ್ಟದ ಹೋರಿ ಬೆದರಿಸುವ ಹಬ್ಬ

ಮಲೆನಾಡು ಭಾಗದ ರೈತರ ಹಬ್ಬವಾಗಿರುವ ಜನಪದ ಕ್ರೀಡೆ, ಸಾಂಪ್ರದಾಯಿಕ ರಾಜ್ಯ ಮಟ್ಟದ ಹೋರಿ ಬೆದರಿಸುವ ಹಬ್ಬ ಪಟ್ಟಣದ ಹೊರವಲಯದ ಹಳೇಸೊರಬ ಗ್ರಾಮದಲ್ಲಿ ಜರುಗಿತು. ಗ್ರಾಮೀಣ ಪ್ರದೇಶಗಳಲ್ಲಿ ಹೋರಿ ಬೆದರಿಸುವ ಹಬ್ಬ ಮಹತ್ವವನ್ನು ಪಡೆದಿದ್ದು, ಅಖಾಡದಲ್ಲಿ...

ಸೈಲ್-ವಿಐಎಸ್‌ಎಲ್‌ನಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ವಿಐಎಸ್‌ಎಲ್ ಸಿಲ್ವರ್ ಜ್ಯೂಬಿಲಿ ಸ್ಟೇಡಿಯಂನಲ್ಲಿ ೨೬ನೇ ಜನವರಿ ೨೦೨೬ರಂದು ರಾಷ್ಟçದ ೭೭ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಪಾಲಕ ನಿರ್ದೇಶಕರಾದ ಶ್ರೀಯುತ ಅನುಪ್ ಕುಮಾರ್ ಅವರು ರಾಷ್ಟçಧ್ವಜ ಅನಾವರಣ ಮಾಡಿದರು. ವಿಐಎಸ್‌ಎಲ್ ಸೆಕ್ಯುರಿಟಿ, ಎನ್.ಸಿ.ಸಿ, ಭದ್ರಾವತಿಯ ಪ್ರೌಢ...

Popular

Subscribe

spot_imgspot_img