Sunday, October 18, 2026
Sunday, October 18, 2026

Others

ಫ್ಯಾಶನ್ ಎಜುಕೇಶನ್- ಕೆಪಿಎಸ್‌ನಿಂದ ಪೌರ ಕಾರ್ಮಿಕರಿಗೆ ಸನ್ಮಾನಪೌರ ಕಾರ್ಮಿಕರು ಆರೋಗ್ಯ ಸಂರಕ್ಷಕರು: ಎಸ್.ಹೆಚ್. ಚೇತನ

ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವ ಮೂಲಕ ರೋಗ-ರುಜಿನಗಳು ಹರಡುವುದನ್ನು ತಡೆಯುವ ಪೌರ ಕಾರ್ಮಿಕರು ಆರೋಗ್ಯ ಸಂರಕ್ಷರು. ಸ್ವಚ್ಛತೆ ಮತ್ತು ಜನರ ಆರೋಗ್ಯ ಕಾಪಾಡುವಲ್ಲಿ ಇವರ ಸೇವೆ ಅಪಾರ ಹಾಗೂ ಸ್ಮರಣೀಯ ಎಂದು ಫ್ಯಾಶನ್...

ನಗರದ ರೋವರ್ಸ್ ಕ್ಲಬ್‌ನಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಜಯಂತಿ ಅರ್ಥಪೂರ್ಣ ಆಚರಣೆ

ಶಿವಮೊಗ್ಗ ನಗರದ ರೋವರ್ಸ್ ಕ್ಲಬ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ರೋವರ್ಸ್...

ಸಾಗರದಲ್ಲಿ ಖಾಸಗಿ ಬಸ್ ಪಲ್ಟಿ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಬಸ್

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊಸಕೊಪ್ಪ ಕ್ರಾಸ್ ಸಮೀಪದ ಕಲ್ಗಲ್–ಹಲಕೊಟ್ಟಿಗೆ ತಿರುವಿನಲ್ಲಿ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಕೊಲ್ಲೂರಿನಿಂದ ಸಿಗಂದೂರು ಕಡೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮನೆ ಮೇಲೆ ಬಿದ್ದಿದೆ. ಅಪಘಾತದಲ್ಲಿ...

ಗಾಂಧಿ ಪಾರ್ಕ್‌ನಲ್ಲಿ ಮಹಾತ್ಮ ಗಾಂಧೀಜಿಯವರ 157ನೇ ಜಯಂತಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಸನ್ಮಾನ, ‘ಸ್ವಚ್ಛತೆಯೇ ಸೇವೆ’ಗೆ ಕರೆ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157ನೇ ಜನ್ಮಜಯಂತಿಯ ಅಂಗವಾಗಿ ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಗಾಂಧಿ ಪಾರ್ಕ್‌ನಲ್ಲಿ ಇಂದು ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ)...

ಭಾರತ್ ಜೋಡೋ ಪಾದಯಾತ್ರೆ 2.0 ಕಪ್ಪನಹಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರದ ವ್ಯಾಪ್ತಿಯಲ್ಲಿ ಪೂರ್ವಭಾವಿ ಸಭೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಬಿಕೆ ಹರಿಪ್ರಸಾದ್ ರವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ದಿನಾಂಕ 30 ರಂದು ಶಿಕಾರಿಪುರ ಕ್ಷೇತ್ರದ ಕ್ಷೇತ್ರದ ಕಿಟ್ಟದಹಳ್ಳಿ ಯಿಂದ ಶಿಕಾರಿಪುರದವರೆಗೆ ಭಾರತ್...

Popular

Subscribe

spot_imgspot_img