Monday, November 2, 2026
Monday, November 2, 2026

Others

ಯುವಕರು ನಗರೀಕರಣದ ಆಕರ್ಷಣೆಗೆ ತುತ್ತಾಗಿ ರೈತರ ಕೆಲಸ ಕುಂಠಿತ- ಡಾ.ಶೇಖರ್ ಗೌಳೇರ್

ನಮ್ಮ ಪೂರ್ವಜರು ಸ್ವತಹ ಬದುಕು ಕಟ್ಟಿಕೊಂಡು, ವರ್ಷಕ್ಕೆ ಬೇಕಾದಷ್ಟು ಆಹಾರ ಧಾನ್ಯ ಬೆಳೆದು ಕೃಡೀಕರಿಸಿ, ಬಾವಿ ನೀರು ಉಪಯೋಗಿಸಿ ಸ್ವಾವಲಂಬಿ ಬದುಕು ಸಾಗಿಸುತ್ತಿದ್ದರು ಎಂದು, ರೋಟರಿ ಕ್ಲಬ್ ಶಿವಮೊಗ್ಗ ಜ್ಯೂಬಿಲಿ ವಾರದ ಸಭೆಯ...

ಪಶ್ಚಿಮ ಘಟ್ಟ ಗಳ ಕಾರ್ಯಪಡೆ ಅಧ್ಯಕ್ಷರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣೆ ಕಾರ್ಯಪಡೆ ಸಮಿತಿ ಅಧ್ಯಕ್ಷ ಮೊಹಮ್ಮದ್ ತಬ್ರೇಝ್ ಅಲಂ ಶರೀಫ್‌ರವರು ಏ.20 ರಿಂದ 23ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಏ. 20 ರಂದು ಮಧ್ಯಾಹ್ನ 3.00ಕ್ಕೆ ಭದ್ರಾವತಿಗೆ...

ಬಸ್ಸಿನಿಂದ ಇಳಿಯುತ್ತಿದ್ದ ಪ್ರಯಾಣಿಕನಿಗೆ ಕಾರು ಢಿಕ್ಕಿಯಾಗಿ ಸಾವು

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪ ಮೂಗೂಡ್ತಿಯಲ್ಲಿ ಕಾರು ಡಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಡೆದಿದೆ. 69 ವರ್ಷದ ಮೂಗೂಡ್ತಿ ನಿವಾಸಿ ಇಬ್ರಾಹಿಂ ಅವರು ರೀಪನ್ ಪೇಟೆಯಿಂದ ಮೂಗೂಡ್ತಿಗೆ ಪ್ರಯಾಣಿಸಿ...

ಶಿವಮೊಗ್ಗದಲ್ಲಿ ಸ್ಮಾರ್ಟ್ ಸೊಸೆಯಂದಿರು ಚಿತ್ರೀಕರಣ

ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರ ಆಗಲಿರುವ “ಸ್ಮಾರ್ಟ್ ಸೊಸೆಯಂದಿರು” ಸರಣಿಯ ವಿಶೇಷ ಸಂಚಿಕೆಗಳನ್ನು ಏಪ್ರಿಲ್ 14ರಿಂದ 17ರವರೆಗೆ ಶಿವಮೊಗ್ಗ ಜಿಲ್ಲೆಯ ವಿವಿಧ ಕಡೆಗೆ ಚಿತ್ರೀಕರಣ ನಡೆಸಲಾಯಿತು. ಸ್ಮಾರ್ಟ್ ಸೊಸೆಯಂದಿರು ಕಾರ್ಯಕ್ರಮವು ಅತ್ತೆ ಮತ್ತು ಸೊಸೆ...

ಜಾನುವಾರುಗಳಿಗೆ ಕಾಲುಬಾಯಿ ಜ್ವರ ನಿರೋಧಕ ಲಸಿಕೆ ಕಾರ್ಯಕ್ರಮ

ಶಿವಮೊಗ್ಗ ಜಿಲ್ಲಾ ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯು ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಏ.23 ರಿಂದ ಮೇ. 22ರವರೆಗೆ 9ನೇ ಸುತ್ತಿನ ಕಾಲುಬಾಯಿ ಜ್ವರ ನಿರೋಧಕ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.ಜಿಲ್ಲೆಯ ಎಲ್ಲಾ...

Popular

Subscribe

spot_imgspot_img