Monday, November 2, 2026
Monday, November 2, 2026

Others

ಉಪನ್ಯಾಸಕ ಸುರೇಶ್ ಅವರ ದಾರುಣ ಮರಣ.ಸುಟ್ಟು ಕರುಕಲಾದ ಸ್ಥಿತಿಯಲ್ಲಿ ದೇಹ ಪತ್ತೆ

ಅಡಿಕೆ ತೋಟವೊಂದರಲ್ಲಿ ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಇವರು ಶಿವಮೊಗ್ಗದ ಖಾಸಗಿ...

ಮಕ್ಕಳಲ್ಲಿ ಧಾರ್ಮಿಕ ಅರಿವು ಮೂಡಿಸಿದರೆ ಸಮಾಜದಲ್ಲಿ ಒಳ್ಳೆ ವ್ಯಕ್ತಿಗಳಾಗುತ್ತಾರೆ- ರಾಮಲಿಂಗಪ್ಪ

ಮಕ್ಕಳಲ್ಲಿ ಬಾಲ್ಯದಿಂದ ಶಿಕ್ಷಣದ ಜೊತೆಯಲ್ಲಿ ಸಾಂಸ್ಕೃತಿಕ ಹಾಗೂ ಧಾರ್ಮಿಕ ಮನೋಭಾವನೆ ಬೆಳೆಸುವಲ್ಲಿ ಪೋಷಕರ ಪಾತ್ರ ಮುಖ್ಯ ಆಗಿರುತ್ತದೆ ಎಂದು ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ರಾಮಲಿಂಗಪ್ಪ ಹೇಳಿದರು. ಗೋಪಾಳದ ಶ್ರೀ ನಾಗಸುಬ್ರಹ್ಮಣ್ಯ...

ಶಿವಮೊಗ್ಗದಲ್ಲಿ ಕರ್ತವ್ಯನಿರತ ಪವರ್ ಮ್ಯಾನ್, ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ ಸಾವು

ಶಿವಮೊಗ್ಗ ಪಟ್ಟಣದ ಕೆಇಬಿ ಸ್ಟೇಷನ್ ಎದುರು ವಿದ್ಯುತ್ ಲೈನ್ ಸರಿಪಡಿಸುವ ಕೆಲಸದಲ್ಲಿ ತೊಡಗಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಕರ್ತವ್ಯದ ಅವಧಿಯಲ್ಲಿ 110/11 ಕೆವಿ ಸ್ಟೇಷನ್ ನಲ್ಲಿ ಲೈನ್...

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಜಾಂಬವಂತನ ದಿಢೀರ್ ಭೇಟಿ!.

ಶಿವಮೊಗ್ಗದ ಸೋಗಾನೆಯಲ್ಲಿ ಇರುವ ಶಿವಮೊಗ್ಗ ವಿಮಾನ ಏರ್ಪೋರ್ಟ್ ಗೆ ಕರಡಿಯೊಂದು ನುಗ್ಗಿರುವ ಘಟನೆ ನಡೆದಿದೆ. ಕಾಜಿನಕಟ್ಟೆಯ ಜ್ಯೋತಿ ನಗರದಿಂದ ಏರ್ಪೋರ್ಟ್ ಗೆ ಕರಡಿ ನುಗ್ಗಿದ್ದು, ಕರಡಿ ಕಂಡು ವಿಮಾನ ನಿಲ್ದಾಣದ ಸಿಬ್ಬಂದಿಗಳು ಅಲರ್ಟ್ ಆಗಿದ್ದಾರೆ. ಏರ್ಪೋರ್ಟ್...

ಏಪ್ರಿಲ್1. ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿನ ತಾತ್ಕಾಲಿಕ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ.

ಶಿವಮೊಗ್ಗ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ ಅಧೀನದಲ್ಲಿರುವ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ಹುದ್ದೆಗಳ...

Popular

Subscribe

spot_imgspot_img