Monday, November 2, 2026
Monday, November 2, 2026

Others

ಮೃತ ವೈದ್ಯೆಗೆ ಪಶು ವೈದ್ಯ ಸೇವಾ ಇಲಾಖೆ ವತಿಯಿಂದ ಸಂತಾಪ

ಡಾ|| ಸಮೀಕ್ಷಾ ರೆಡ್ಡಿ ಶಿವಮೊಗ್ಗ ಜಿಲ್ಲೆಯ ತ್ಯಾವರೆ ಕೊಪ್ಪದ ಹುಲಿ ಮತ್ತು ಸಿಂಹ ಧಾಮದಲ್ಲಿ ನೀರಾನೆಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ನೀರಾನೆ ದಾಳಿಯಿಂದ ಸಾವನಪ್ಪಿದ್ದಾರೆ. ಈ ಸಾವು ದುರದೃಷ್ಟಕರವಾಗಿದ್ದು, ಈ ಘಟನೆಗೆ ಪಶುಪಾಲನಾ ಮತ್ತು...

ಎಂ. ಶ್ರೀಕಾಂತ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಮಾರಿಕಾಂಬಾ ದೇವಸ್ಥಾನ ದಲ್ಲಿ ವಿಶೇಷ ಪೂಜೆ

ಡಿಸಿಸಿ ಬ್ಯಾಂಕ್ ನಿರ್ದೇಶಕರು, ರಾಜ್ಯ ಕಾಂಗ್ರೆಸ್‌ನ ನಾಯಕರಾದ ಎಂ. ಶ್ರೀಕಾಂತ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಕೋಟೆ ಶ್ರೀ ಮಾರಿಕಾಂಬಾ ದೇವಸ್ಥಾನ ದಲ್ಲಿ ವಿಶೇಷ ಪೂಜೆ ಸಲಿಸಲಾಯಿತು. ಹಾಗೂ ಬೃಹತ್ ರಕ್ತದಾನ ಶಿಬಿರವನ್ನು...

ಪತ್ರಿಕಾ ವಿತರಕರಿಗೆ ಬದುಕಿದ್ದಾಗಲೇ ಆರೋಗ್ಯ ಪರಿಹಾರ & ವಿಮಾ ಸೌಲಭ್ಯ ನೀಡಿ- ಮಾಲತೇಶ್

ಪತ್ರಿಕಾ ವಿತರಕರಿಗೆ ಸತ್ತ ಮೇಲೆ ಅಪಘಾತ ವಿಮೆ ನೀಡುವ ಬದಲು ಇದ್ದಾಗ ಆರೋಗ್ಯ ಪರಿಹಾರ ಅಥವಾ ವಿಮೆಗಳನ್ನು ನೀಡಿ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ...

ಮಹಿಳೆಯರ ಸಾಧನೆ ಗುರುತಿಸಿ ಗೌರವಿಸುವುದು ಒಳ್ಳೆಯ ಸಂಪ್ರದಾಯ- ಸಂದೇಶ್ ಉಪಾಧ್ಯ

ಮಹಿಳೆಯರ ಸಾಧನೆಯನ್ನು ಗುರುತಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ನಾಗಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ ಸಂದೇಶ್ ಉಪಾಧ್ಯ ಹೇಳಿದರು. ನಾಗಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಸದ್ದಿಲ್ಲದೇ ಸೇವೆ ಮಾಡುತ್ತಿರುವ...

ಕುಸ್ತಿಪಟುಗಳ ಸಂಘಟನೆಯಿಂದ ಮೆಗ್ಗಾನ್ ಆಸ್ಪತ್ರೆ ರೋಗಿಗಳಿಗೆ ಬ್ರೆಡ್,ಕೇಕ್,ಹಣ್ಣು ಹಂಪಲು ವಿತರಣೆ

ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿ, ಪರಿಸರವಾದಿ, ಮಹಾಲಿಂಗೇಶ್ವರ ಟ್ರಸ್ಟ್ ಅಧ್ಯಕ್ಷ ಮತ್ತು ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷ ಹಾಗೂ ಜಯ ಕರ್ನಾಟಕ ಜನಪರ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬೆhttps://klive.news/2024/01/14/41395/ಳ್ಳಿ ಪಾಡಿ...

Popular

Subscribe

spot_imgspot_img