Friday, July 10, 2026
Friday, July 10, 2026

Others

ಹೊಸನಗರ ಹೊರವಲಯ: ಬಸ್ ಮತ್ತು ಲಾರಿ ಡಿಕ್ಕಿ, ವಾಹನ ಸಂಚಾರಕ್ಕೆ ಕೆಲಕಾಲ ವ್ಯತ್ಯಯ

ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಹೊಸನಗರದ ಹೊರವಲಯದ ಸಾಗರ ರಸ್ತೆಯ ಅಂಕ್ರೋಡಿ ತಿರುವಿನಲ್ಲಿ ಕಳೆದ ಮಧ್ಯಾಹ್ನ 2:00 ಗಂಟೆ ಸುಮಾರಿಗೆ ನಡೆದಿದೆ. ಸಾಗರದಿಂದ ಹೊಸನಗರಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ...

ತೀರ್ಥಹಳ್ಳಿ ಗಡಿಕ್ಕಲ್ ಸರ್ಕಲ್ ಬಳಿ ದನಗಳ್ಳತನಕ್ಕೆ ಪ್ರಯತ್ನ, ಆರೋಪಿಗಳ ಸೆರೆ

ದಿನಾಂಕ 10.06.2026 ರಂದು ಮಧ್ಯರಾತ್ರಿ ಗಡಿಕ್ಕಲ್ ಸರ್ಕಲ್ ನಲ್ಲಿ ದನ ಕಳ್ಳತನಕ್ಕೆ ಪ್ರಯತ್ನ ಪಟ್ಟ ಆರೋಪಿಗಳನ್ನು ತೀರ್ಥಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ರೋಷನ್ ಬೇಗ್ ಬಿನ್ ಪೈರೋಜ್ ಬೇಗ್ 31 ವರ್ಷ...

ಜೂನ್ 17, ಪಾಲಿಕೆ ಆಯುಕ್ತ ಮಾಯಣ್ಣಗೌಡರೊಂದಿಗೆ ಮುಖಾಮುಖಿ. ಸಾರ್ವಜನಿಕರು ನಗರದ ಸಮಸ್ಯೆಗಳನ್ನ ಕೇಳಿ ಪರಿಹಾರ ಪಡೆಯಬಹುದು

ಶಿವಮೊಗ್ಗ ನಗರದ ನೀರು ಸರಬರಾಜು, ರಸ್ತೆ, ಚರಂಡಿ, ಮಳೆ ನೀರು ನಿರ್ವಹಣೆ, ಕಸ ವಿಲೇವಾರಿ ಸೇರಿದಂತೆ ವಿವಿಧ ನಾಗರಿಕ ಸಮಸ್ಯೆಗಳ ಕುರಿತು ಸಾರ್ವಜನಿಕರ ಅಹವಾಲುಗಳು ಹಾಗೂ ಸಲಹೆಗಳನ್ನು ಆಲಿಸಲು ಮಹಾನಗರ ಪಾಲಿಕೆ ಆಯುಕ್ತರೊಂದಿಗೆ...

ಆಹಾರ ಮತ್ತು ಕುಡಿಯುವ ನೀರಿನಲ್ಲಿ ಸೀಸದ (Lead) ಮಾಲಿನ್ಯ, ಮಕ್ಕಳಲ್ಲಿ ಸೀಸದ ವಿಷಬಾಧೆಯ ದುಷ್ಪರಿಣಾಮಗಳು ಹಾಗೂ ತಡೆಗಟ್ಟುವ ಕ್ರಮಗಳ ಕುರಿತು ಶಿಕ್ಷಕರಿಗೆ ಮಾಹಿತಿ ಕಾರ್ಯಾಗಾರ

ಶಿವಮೊಗ್ಗ ಜಿಲ್ಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕುರಿತು ಮಹತ್ವದ ಜಾಗೃತಿ ಕಾರ್ಯಕ್ರಮವೊಂದು ಇಂದು ನಡೆಯಲಿದೆ. ಆಹಾರ ಮತ್ತು ಕುಡಿಯುವ ನೀರಿನಲ್ಲಿ ಕಂಡುಬರುವ ಸೀಸದ ಮಾಲಿನ್ಯ ಹಾಗೂ ಅದರ ದುಷ್ಪರಿಣಾಮಗಳ ಬಗ್ಗೆ ಶಿಕ್ಷಕರಿಗೆ...

ಜೂ. 17 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಆಯನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ ಜೂ. 17 ರಂದು ಬೆಳಗ್ಗೆ 9-00 ರಿಂದ ಸಂಜೆ 6-00 ಆಯನೂರು, ಮಂಡಘಟ್ಟ ಸಿರಿಗೆರೆ. ಸೂಡೂರು,...

Popular

Subscribe

spot_imgspot_img