Sunday, May 24, 2026
Sunday, May 24, 2026

Others

ಗುಜರಾತ್ ದಾಹೋದ್ ನಲ್ಲಿ ಪ್ರಧಾನಿ ಮೋದಿ ಪ್ರವಾಸ

ಗುಜರಾತ್ ನ ದಾಹೋದ್ ನಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, 22 ಸಾವಿರ ಕೋಟಿ ರೂಪಾಯಿ ಮೊತ್ತದ ನಾನಾ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದರು. ದಾಹೋದ್ ನ ರೈಲ್ವೆ...

ಸಿನಿಮಾ ನಿರ್ಮಾತೃ ನಟ ರವಿಚಂದ್ರನ್ ಗೆ ಬೆಂಗಳೂರು ವಿವಿ ಡಾಕ್ಟರೇಟ್ ಪ್ರದಾನ

ಬೆಂಗಳೂರು ನಗರ ವಿವಿ ಘಟಿಕೋತ್ಸವದಲ್ಲಿ, ನಟ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಯಿತು. ಇಂದು ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಆಡಿಟೋರಿಯಂನಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮ ನಡೆಸಲಾಯಿತು. ಈ...

ಬುಚಾ ನಗರದ ಮೇಲೆ ರಷ್ಯದ ದಾಳಿ, ಸರಣಿ ಸಾವುಗಳನ್ನ ಭಾರತ ಖಂಡಿಸುತ್ತದೆ

ಜಾಗತಿಕವಾಗಿ ಅಥವಾ ರಾಷ್ಟ್ರಮಟ್ಟದಲ್ಲಿ ಯಾವುದೇ ರೀತಿಯ ಸಂಕೀರ್ಣ ಪರಿಸ್ಥಿತಿ ಎದುರಾದಾಗ ಪ್ರತಿ ದೇಶಗಳೂ ತಮ್ಮದೇ ಆದ ಒಂದು ನೀತಿಯನ್ನು ಅಳವಡಿಸಿಕೊಳ್ಳುತ್ತವೆ. ಅದು ಆಯಾ ದೇಶದ ಜನರ ಸುರಕ್ಷತೆಗೆ ಪೂರಕವಾಗಿರುವಂಥದ್ದಾಗಿರುತ್ತದೆ ಎಂದು ಜೈಶಂಕರ್ ಅವರು...

ಹೆಣ್ಣು ಮಕ್ಕಳಿರುವ ಮನೆ ಸಂತೋಷಮಯ- ಈಶ್ವರಪ್ಪ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸ್ಪೂರ್ತಿದಾಯಿನಿ, ಪ್ರಗತಿಗಾಮಿನಿ ನಾ ಹೆಣ್ಣೇಂಬುವುದೇ ಹೆಮ್ಮೆ ಕಾರ್ಯಕ್ರಮ ನಡೆಯಿತು. ಖ್ಯಾತ ಗಮಕಿ ವಾಚಕರು, ವಿದ್ವಾನ್ ಪದ್ಮಶ್ರೀ...

ಪೂಂಛ್ ಜಿಲ್ಲೆಯಲ್ಲಿ ಉಗ್ರರ ಅಡಗುದಾಣ ಪತ್ತೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿಯ ಹಳ್ಳಿಯೊಂದರಲ್ಲಿ ಭದ್ರತಾ ಪಡೆಗಳು ಉಗ್ರರ ಅಡಗುತಾಣವನ್ನು ಭೇದಿಸಿದೆ. ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ...

Popular

Subscribe

spot_imgspot_img