Tuesday, February 24, 2026
Tuesday, February 24, 2026

Others

ನೀರಾವರಿಗೆ ಅಕ್ರಮ ನೀರು ಬಳಕೆ;ತನಿಖೆ ನಡೆಸಲು ತಂಡ ರಚನೆ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಮಹಾರಾಷ್ಟ್ರ ರಾಜ್ಯವು ನೀರಾವರಿ ಯೋಜನೆಗಳಿಗೆ ಅಕ್ರಮವಾಗಿ ನೀರು ಬಳಕೆ ಮಾಡುತ್ತಿರುವುದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯದ ಅಧಿಕಾರಿಗಳ ಪ್ರತ್ಯೇಕ ತಂಡ ರಚನೆ ಮಾಡಿ, ವರದಿ ಪಡೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್...

ಕೇಂದ್ರ ಸರ್ಕಾರದ ಸಹಕಾರ ಕೋರಿ 7 ನಿರ್ಣಯಗಳಿಗೆ ವಿಧಾನಸಭೆಯಲ್ಲಿ ಅಂಗೀಕಾರ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ಗುರುವಾರದ ವಿಧಾನಸಭೆ ಕಲಾಪದಲ್ಲಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಸಹಕಾರ ಕೋರಿದ 7 ನಿರ್ಣಯಗಳಿಗೆ...

Belagavi City Corporation ಮುಖ್ಯಮಂತ್ರಿಗಳಿಂದ ಇ-ಖಾತಾ ಲೋಕಾರ್ಪಣೆ, ಪೌರಕಾರ್ಮಿಕರಿಗೆ ನೇಮಕಾತಿ ಆದೇಶ, ಮನೆಗಳ ಹಕ್ಕುಪತ್ರಗಳ ವಿತರಣೆ

Belagavi City Corporation ಬೆಳಗಾವಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಸುವರ್ಣಸೌಧದಲ್ಲಿ ಇ-ಖಾತಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ...

Transport Minister Ramalinga Reddy ಬಾಂಬೆ ಸಾರ್ವಜನಿಕ ನ್ಯಾಸ ಕರ್ನಾಟಕ ತಿದ್ದುಪಡಿ ವಿಧೇಯಕ-2025ಕ್ಕೆ ಮೇಲ್ಮನೆಯಲ್ಲಿ ಅಂಗೀಕಾರ

Transport Minister Ramalinga Reddy ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿರುವ ಬಾಂಬೆ ಸಾರ್ವಜನಿಕ ನ್ಯಾಸ (ಕರ್ನಾಟಕ ತಿದ್ದುಪಡಿ) ವಿಧೇಯಕ-2025ಕ್ಕೆ ಮೇಲ್ಮನೆಯಲ್ಲಿ ಡಿ.18ರಂದುಅಂಗೀಕಾರ ದೊರೆಯಿತು. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಮನವಿ...

Bengaluru Metropolitan Transport Corporation ಬೆಂಗಳೂರ ಮಹಾನಗರ ಭೂ ಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ-2025ಕ್ಕೆ ಪರಿಷತ್ತಿನಲ್ಲಿ ಅಂಗೀಕಾರ

Bengaluru Metropolitan Transport Corporation ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿರುವ ಬೆಂಗಳೂರ ಮಹಾನಗರ ಭೂಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ-2025ಕ್ಕೆ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು. ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸದನದಲ್ಲಿ...

Popular

Subscribe

spot_imgspot_img