Saturday, August 29, 2026
Saturday, August 29, 2026

Others

Shivamogga News ಸೋಮಿನಕೊಪ್ಪ ಆಜಾದ್ ಶಾಲೆಯಲ್ಲಿ ಬಿಸಿಯೂಟ ಶುರು. ಜನಸ್ಪಂದನದ ಫಲಶೃತಿ

ಜನ ಸ್ಪಂದನ ಕಾರ್ಯಕ್ರಮದಿಂದ ಮಕ್ಕಳಿಗೆ ಬಿಸಿಯೂಟಶಿವಮೊಗ್ಗಲಷ್ಕರ್ ಮೊಹಲ್ಲಾದ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಯು ಒಂದು ವರ್ಷದ ಹಿಂದೆ ಸೋಮಿನಕೊಪ್ಪದ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡು ಕಾರ್ಯ ನಿರ್ವಹಿಸುತ್ತಿದ್ದು ಅಲ್ಲಿಯ ಮಕ್ಕಳಿಗೆ ಮಧ್ಯಾಹ್ನದ ಬಿಸಿ...

Shivamogga News ಜುಲೈ 3 ರಿಂದ ತುಂಗಾ ಮೇಲ್ದಂಡೆ ಕಾಲುವೆಯಲ್ಲಿ ನೀರು ಬಿಡಲಾಗುತ್ತದೆ. ರೈತರಿಗೆ ಜಾಗೃತರಾಗಿರಲು ಪ್ರಕಟಣೆ

ತುಂಗಾ ಮೇಲ್ದಂಡೆ ಮುಖ್ಯ ಕಾಲುವೆಯಲ್ಲಿ ನೀರು ಹರಿಸುವಿಕೆ : ಎಚ್ಚರಿಕೆಯಿಂದರಿಲು ಸೂಚನೆಶಿವಮೊಗ್ಗ, ಜು.01 (ಕರ್ನಾಟಕ ವಾರ್ತೆ)ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ದಿ: 03-07-2024 ರಿಂದ 10-11-2024...

Shivamogga News ಗಾಂಧಿ ಬಜಾರ್ ನಲ್ಲಿನ ಉಪ್ಪಾರ ಕೇರಿಯಲ್ಲಿ ಅಗ್ನಿ ಅವಘಡ. ಶಾಸಕ ಚೆನ್ನಿ ಭೇಟಿ- ಪರಿಶೀಲನೆ

ನೆನ್ನೆ ರಾತ್ರಿ ಶಿವಮೊಗ್ಗ ನಗರದ ಗಾಂಧಿ ಬಜಾರ್ ನ ಉಪ್ಪಾರಕೇರಿಯ 2ನೇ ತಿರುವಿನಲ್ಲಿರುವ ಬಟ್ಟೆ ಮಾರ್ಕೆಟ್ ನಲ್ಲಿ ಶಾರ್ಟ್ ಸರ್ಕಿಟ್ ನಿಂದ ಆದ ಅಗ್ನಿ ಅವಗಢವಾದ ಸ್ಥಳಕ್ಕೆ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್...

Shivamogga News ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನ ಭೇಟಿಮಾಡಿ ಶಿವಮೊಗ್ಗ ಕ್ಷೇತ್ರದ ಹೆದ್ದಾರಿ ಯೋಜನೆ ಬಗ್ಗೆ ಸಂಸದ ರಾಘವೇಂದ್ರ ಸಮಾಲೋಚನೆ

ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ ನಿತಿನ್ ಗಡ್ಕರಿ ಯವರನ್ನು ಇಂದು ಅವರ ಗೃಹ ಕಛೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ ವೈ ರಾಘವೇಂದ್ರರವರು ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ...

Shivamogga News ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿ ಇಲಾಖೆಯ ವಿವಿಧ ಸಾಲ ಸೌಲಭ್ಯಗಳಿಗೆ ಆಯ್ಕೆಯಾದಂತಹ ಫಲಾನುಭವಿಗಳಿಗೆ ಇಂದು ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಶಾಸಕರ ಕಚೇರಿ ಕರ್ತವ್ಯ ಭವನದಲ್ಲಿ ಚೆಕ್ಕನ್ನು...

ಶ್ರಮಶಕ್ತಿ ಸಾಲ ಯೋಜನೆ ಅಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಕುಲಕಸುಬುದಾರರಿಗೆ 50000ರೂ ಸಾಲವನ್ನು ನೀಡಲಾಗುತ್ತಿತ್ತು, ಇದರಲ್ಲಿ 25000ರೂ ಸಾಲ ಮತ್ತು 25000ರೂ ಸಹಾಯಧನವನ್ನು ನೀಡಲಾಗುತ್ತಿದೆ. ಈ ಯೋಜನೆ ಅಡಿಯಲ್ಲಿ ಒಟ್ಟಾರು 2317 ಅರ್ಜಿಗಳು ಸ್ವೀಕರಿಸಲಾಗಿದ್ದು...

Popular

Subscribe

spot_imgspot_img