Monday, October 19, 2026
Monday, October 19, 2026

Others

ಅಡಿಕೆ ಗೋಡನ್‌ ಮೇಲೆ ದಾಳಿ, ರಸಾಯನಿಕ ಬಣ್ಣ ಬಳಸಿದಲ್ಲಿ ಕಾನೂನು ಕ್ರಮದ ಎಚ್ಚರಿಕೆ : ಡಾ.ಮೈತ್ರಿ

ಶಿವಮೊಗ್ಗ ನಗರದ ಹೊರವಲಯ ಬುಳ್ಳಾಪುರದಲ್ಲಿ ರೈತರಿಂದ ಅಡಿಕೆ ಖರೀದಿಸಿ, ಅದನ್ನು ಸಂಸ್ಕರಿಸಿ, ದೊಡ್ಡಪ್ರಮಾಣದಲ್ಲಿ ರಾಜ್ಯ, ಹೊರರಾಜ್ಯಗಳಿಗೆ ರವಾನಿಸುವ ಘಟಕಕ್ಕೆ ಭೇಟಿ ನೀಡಿ ಶಿವಮೊಗ್ಗ ಉಪವಿಭಾಗಾಧಿಕಾರಿ ಡಾ.ಮೈತ್ರಿ ಅವರು ಕಂದಾಯ ಇಲಾಖಾ ಅಧಿಕಾರಿಗಳೊಂದಿಗೆ ಭೇಟಿ...

ಪ. ಜಾತಿ ಮತ್ತು ಪ. ಪಂಗಡಗಳ ಅಲೆಮಾರಿ ಸಮುದಾಯಗಳ ನಾಮನಿರ್ದೇಶಿತ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ಜಿಲ್ಲಾಮಟ್ಟದ ಆಯ್ಕೆ ಅನುಷ್ಠಾನ ಸಮಿತಿಗೆ 2 ವರ್ಷಗಳ ಅವಧಿಗೆ ಒಟ್ಟು 05...

ಅಂಬೇಡ್ಕರ್ ದೀಕ್ಷಾ ಭೂಮಿ ಭೇಟಿಗೆ ಯಾತ್ರಾರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನ

2026-27 ನೇ ಸಾಲಿಗೆ ಪರಿಶಿಷ್ಟ ಜಾತಿಗೆ ಸೇರಿದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ರಾಜ್ಯದಿಂದ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಯಲ್ಲಿ ಅ.21 ರಂದು ನಡೆಯಲಿರುವ ಪ್ರವರ್ತನಾ ದಿನ ಕಾರ್ಯಕ್ರಮದ ಯಾತ್ರೆಗೆ ಅ.18 ರಿಂದ 22 ರವರೆಗೆ...

ಶಿವಮೊಗ್ಗದಲ್ಲಿ ಸೆ.24 ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಶಿವಮೊಗ್ಗ ಇವರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ದಿನಾಂಕ 24-09-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.ಈ ನೇರ ಸಂದರ್ಶನದಲ್ಲಿ ಆರ್-ಕ್ಯೂಬ್ ಅಕಾಡೆಮಿ ಪ್ರೈ.ಲಿ. ಖಾಸಗಿ...

ಸಹಕಾರ ಕ್ಷೇತ್ರದ ಸಾಧನೆಯಲ್ಲಿ ಹೊಸ ಭಾಷ್ಯ ಬರೆದ ನೌಕರರ ಸಹಕಾರ ಸಂಘ : ಸಿ.ಎಸ್.ಷಡಾಕ್ಷರಿ

ಅತ್ಯಂತ ಕಡಿಮೆ ದರದಲ್ಲಿ ಹೆಚ್ಚಿನ ಸಂಖ್ಯೆಯ ಸರ್ಕಾರಿ ನೌಕರರಿಗೆ ನಿವೇಶನಗಳನ್ನು ಒದಗಿಸುವ ಮೂಲಕ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಗಮನಾರ್ಹ ಸಾಧನೆ ಮಾಡಿದೆ. ನೌಕರರ ವಸತಿ ಕನಸನ್ನು ನನಸು ಮಾಡುವ...

Popular

Subscribe

spot_imgspot_img