Friday, August 28, 2026
Friday, August 28, 2026

Others

ಸಾಹಿತ್ಯವಿಹಾರ : ಕವಿತಾಂಕಣ

ಹಾಡುಗಳು ಮುಗಿದಿಲ್ಲ! ದೂಡಬಹುದೇ ಸುಮ್ಮನೆಯಾರನ್ನಾದರೂಹೇಗೋ ನುಸುಳಿದ ಬೇಡದ ಸಾಲೊಂದನ್ನುಕವಿತೆಯೊಳಗಿಂದ ಅನಾಮತ್ತುಕಾಟು ಹಾಕಿದಂತೆ! ಬರೆದ ಪದ್ಯದ ಪದಗಳ ಅದಲು ಬದಲಾಗಿಸಿ-ದ ಹಾಗೆಎದೆಯ ಗೂಡ ನೆನಪ ಚಿತ್ರಗಳನ್ನುಕತ್ತರಿಸಿ ನಕಲಿಸಿ ಅಂಟಿಸಿದಷ್ಟು ಸಲೀಸಲ್ಲ! ಕೋಗಿಲೆಗೂ ಕಾವಿಗಿಷ್ಟು ಜಾಗ ಬೇಕುಕಾಗೆ ತತ್ತಿಯ ಹೊರಹಾಕಿದ್ದು...

ತಾಲಿಬಾನ್: ಮಗು ಚಿವುಟಿ, ತೊಟ್ಟಿಲು ತೂಗುವ ತಂತ್ರ

ಇತ್ತೀಚಿಗೆ ಆಫಘಾನಿಸ್ತಾನದ ಆಂತರಿಕ ಯುದ್ಧದಲ್ಲಿ ಸಾವಿಗೀಡಾದ ಸಂಬಂಧಿಕರಿಗೆ ನಿವೇಶನ ನೀಡುವುದಾಗಿ ಅಲ್ಲಿನ ಪ್ರಸ್ತುತ ತಾಲಿಬಾನ್ ಸರ್ಕಾರದ ಒಳಾಡಳಿತದ ಮಂತ್ರಿ ಸಿರಾಜುದ್ದೀನ್ ಹಕ್ಕಾನಿ ಹೇಳಿದ್ದಾರೆ. ಕಾಬುಲ್ ಹೋಟೆಲ್ನಲ್ಲಿ ಸೇರಿದ್ದ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು. ಸಾವಿಗೀಡಾದವರ...

ಭೀಕರ ಮಳೆಗೆ ತುತ್ತಾದ ಕೇರಳಕ್ಕೆ, ಕೇಂದ್ರದ ಸಾಂತ್ವನ:

ಕೇರಳದಲ್ಲಿ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೇರಳ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಕೇರಳದ ಇಡುಕಿ ಜಲಾಶಯದಲ್ಲಿ ನೀರಿನ ಮಟ್ಟ 2396.90 ಅಡಿಯಿದ್ದು ಜನರ ಸುರಕ್ಷತೆಗಾಗಿ ಜಿಲ್ಲಾಡಳಿತವು ಆರೆಂಜ್...

ವಿದೇಶಿ ಪ್ರವಾಸಿಗರಿಗೆ ಸಂತಸದ ಸುದ್ದಿ

8 ತಿಂಗಳ ನಂತರ ಭಾರತವು ಅಂತಿಮವಾಗಿ ತನ್ನ ಗಡಿಯನ್ನು ವಿದೇಶಿ ಪ್ರವಾಸಿಗರಿಗೆ ತೆರೆದಿದೆ. ಶುಕ್ರವಾರದಿಂದ ವಿದೇಶಿ ಪ್ರವಾಸಿಗರು ವಿಶೇಷ ವಿಮಾನದಲ್ಲಿ ಭಾರತಕ್ಕೆ ಭೇಟಿ ನೀಡಬಹುದು, ದೈನಂದಿನ ನಿಗದಿತ ...

ರೈತರ ಹತ್ಯೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಮೌನ ಪ್ರತಿಭಟನೆ

ಉತ್ತರ ಪ್ರದೇಶದ ಖೇರಿಯಲ್ಲಿ ನಡೆದ ರೈತರ ಹತ್ಯೆಯನ್ನು ಖಂಡಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್ ಸುಂದರೇಶ್ ನೇತೃತ್ವದಲ್ಲಿ ನಗರದ ಗಾಂಧಿ ಪಾರ್ಕ್ ನಲ್ಲಿರುವ ಗಾಂಧಿ ಪ್ರತಿಮೆ ಎದುರು ಮೌನ ಪ್ರತಿಭಟನೆ ನಡೆಸಿದರು. ಪ್ರತಿಭಟನಾನಿರತ  ರೈತರ ಗುಂಪಿನ...

Popular

Subscribe

spot_imgspot_img