Saturday, July 11, 2026
Saturday, July 11, 2026

Others

ಬಸ್ಸು ಮತ್ತು ಬೈಕ್ ಢಿಕ್ಕಿ. ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ ತಾಲೂಕಿನ ಸುತ್ತುಕೋಟೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಬೈಕ್‌ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದು,...

ಮಂಡಗದ್ದೆ ಸಮೀಪದ ಕಣಗಲಕೊಪ್ಪದ ಮನೆಯೊಂದರಲ್ಲಿ ಕಾಳಿಂಗ ಸರ್ಪ ಪ್ರತ್ಯಕ್ಷ : ಹಿಡಿದು ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಶಿವಮೊಗ್ಗ ಜಿಲ್ಲೆಯ ಮಂಡಗದ್ದೆ ಶಾಖೆಯ ಕಣಗಲಕೊಪ್ಪ ಗ್ರಾಮದ 17ನೇ ಮೈಲಿಗಲ್ಲಿನ ಸಮೀಪದ ಮನೆಯೊಂದರಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತು. ಮಾಹಿತಿ ತಿಳಿದ ತಕ್ಷಣ ಉರಗ ತಜ್ಞ ಸ್ನೇಕ್ ಕಿರಣ್...

Padma Bhushan Award ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಡಾ.ಶತಾವಧಾನಿ‌ ಆರ್. ಗಣೇಶ್

Padma Bhushan Award ಕರ್ನಾಟಕದ ಪ್ರಸಿದ್ಧ ವಿದ್ವಾಂಸರಾದಶತಾವಧಾನಿ ಆರ್.ಗಣೇಶ್ ಅವರುಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಕನ್ನಡಿಗರು ಹೆಮ್ಮೆ ಪಡುವ ಸರಸ್ವತಿಪುತ್ರಡಾ.ಶತಾವಧಾನಿ ಆರ್.ಗಣೇಶ್.ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರಿಂದವಿಶೇಷ ಸಮಾರಂಭದಲ್ಲಿಶ್ರೀಗಣೇಶ್ ಅವರು ಪ್ರಶಸ್ತಿ ಮತ್ತು ಪ್ರಮಾಣಪತ್ರ ಸ್ವೀಕರಿಸಿದರು

B.Y. Raghavendra ಡೀಮ್ಡ್ ಫಾರೆಸ್ಟ್ ಸಮಸ್ಯೆಗೆ ಪರಿಹಾರದ ಚರ್ಚೆಗೆ ಸಂಸದ ರಾಘವೇಂದ್ರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ.

B.Y. Raghavendra ಶಿಕಾರಿಪುರ ತಾಲ್ಲೂಕಿನ ರೈತ ಬಾಂಧವರ ಹಾಗೂ ಸಾರ್ವಜನಿಕರ ದಶಕಗಳ ಪ್ರಮುಖ ತೊಂದರೆಗೆ ಕಾರಣವಾಗಿರುವ ಡೀಮ್ಡ್ ಫಾರೆಸ್ಟ್ (ಭಾವಿತ ಅರಣ್ಯ) ಸಮಸ್ಯೆಗೆ ತಾರ್ಕಿಕ ಹಾಗೂ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಿಕಾರಿಪುರದಲ್ಲಿ...

ಕರ್ನಾಟಕವನ್ನು ಕೃತಕ ಬುದ್ಧಿಮತ್ತೆ( AI) ಯ ಹಬ್ ಆಗಿ ಮತ್ತು ಸಕ್ರಿಯ ಆಡಳಿತ ರಾಜ್ಯವನ್ನಾಗಿಸುವುದು ಸರ್ಕಾರದ ದೂರದೃಷ್ಟಿ – ಶಾಲಿನಿ ರಜನೀಶ್

"AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವದ ಕುರಿತಾಗಿದೆ"ತಂತ್ರಜ್ಞಾನವು ಸಾರ್ವಜನಿಕ ಸೇವೆ ವಿತರಣೆ, ಆಡಳಿತಾತ್ಮಕ ಪ್ರತಿಕ್ರಿಯೆ ಮತ್ತು ಒಳಗೊಳ್ಳುವಿಕೆಯನ್ನು ಸುಧಾರಿಸುವ...

Popular

Subscribe

spot_imgspot_img