Saturday, July 11, 2026
Saturday, July 11, 2026

Others

ಕಾಲಾನುಕ್ರಮ ಬೋಧನಾ ವಿಧಾನ ಬದಲಾಗಬಹುದು ಆದರೆ ಶಿಕ್ಷಕರ ಪಾತ್ರ ಸಮಾಜದಲ್ಲಿ ಶಾಶ್ವತ,ಅಮೂಲ್ಯ.- ಡಾ.ಸೂರಪ್ಪ

ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಜೆ ಎನ್ ಎನ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ 2026ರ ಮೇ 23ರಂದು 28ನೇ ಐ ಎಸ್ ಟಿ ಇ ರಾಜ್ಯಮಟ್ಟದ ಅಧ್ಯಾಪಕರ ಸಮಾವೇಶ ಹಾಗೂ ಪ್ರತಿಷ್ಠಿತ 35ನೇ ಡಾ....

ವಸತಿ ಶಾಲೆಗಳ 7 ಮತ್ತು 8 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕೆಪಿಎಸ್‌ಸಿಎಸ್‌ಎಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ,...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಮಾಜಿ ಸೈನಿಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ನೇರ ಸಂದರ್ಶನ

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಮಾಜಿ ಸೈನಿಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯು ದಿನಾಂಕ 29-05-2026 ರಿಂದ 06-06-2026 ರವರೆಗೆ ಸಮಯ ಬೆಳಿಗ್ಗೆ 10.00 ಘಂಟೆಯಿAದ ಸಂಜೆ...

ಮದುವೆಯಾಗಿ 18ದಿನದಲ್ಲೇ ಹೃದಯಾಘಾತ!. ಕಾನ್ಸ್ಟೇಬಲ್ ಈರಣ್ಣ ಸಾವು

ಶಿವಮೊಗ್ಗದ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ 8ನೇ ಪಡೆಯ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಈರಣ್ಣ ಗುಡಾದಾರ್, 26 ವರ್ಷ ಅವರು ಮಂಗಳವಾರದಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೃತರು ಮೂಲತಃ ಬೆಳಗಾವಿ ಜಿಲ್ಲೆಯ...

ಕ್ರಿಕೆಟ್ ಆಡುವಾಗಲೇ ಕುಸಿದು ಅಸು ನೀಗಿದ ಕ್ರಿಕೆಟ್ ಪಟು ಅಕ್ಷಯ್

ಮಾಜಿ ರಣಜಿ ಕ್ರಿಕೆಟ್ ಆಟಗಾರ ಅಕ್ಷಯ್ ಎಸ್.ಎಲ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಎಸ್ ಎಲ್ ಎಸ್ ಕ್ರೀಡಾಂಗಣದಲ್ಲಿ ನಡೆದ ಕೆಎಸ್‌ಸಿಎ 3ನೇ ಡಿವಿಜನ್ ಲೀಗ್ ಪಂದ್ಯದಲ್ಲಿ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ...

Popular

Subscribe

spot_imgspot_img