Sunday, July 12, 2026
Sunday, July 12, 2026

Others

ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆ

ಭಯೋತ್ಪಾದನಾ ವಿರೋಧಿ ದಿನದ ಆಚರಣೆ ಅಂಗವಾಗಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಭಯೋತ್ಪಾದನಾ ವಿರೋಧಿ ದಿನದ "ಪ್ರತಿಜ್ಞಾವಚನ" ಬೋಧಿಸಿದರು. ಈ ಕಾರ್ಯಕ್ರಮದಲ್ಲಿ, ಗೃಹ...

ಜಿಂಕೆ ಜಾತಿಗೆ ಸೇರಿದ ಪ್ರಾಣಿ ಬೇಟೆ, ಮೂವರ ಬಂಧನ

ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರಿಗೆ ದೊರೆತ ಮಾಹಿತಿಯಂತೆ ಮೇ 19 ರಂದು ಅತ್ತಿಗುಂಡಿ ಗ್ರಾಮದಿಂದ ಮಲಗಾರು ಗ್ರಾಮಕ್ಕೆ ಹೋಗುವ ಕಚ್ಚಾರಸ್ತೆಯಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದವರನ್ನು ದಾಳಿ ಮಾಡಿ ಮೂವರನ್ನು...

ಇಂದಿನಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ

ದುಬಾರೆ ಆನೆ ಬಿಡಾರದಲ್ಲಿ ಎರಡು ಆನೆಗಳ ನಡುವಿನ ಕಾದಾಟದ ಸಂದರ್ಭದಲ್ಲಿ ಪ್ರವಾಸಿ ಮಹಿಳೆಯೊಬ್ಬರು ಸಿಕ್ಕಿಹಾಕಿಕೊಂಡು ಮೃತಪಟ್ಟ ಘಟನೆಯ ಹಿನ್ನೆಲೆಯಲ್ಲಿ ಪ್ರವಾಸಿಗ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ಇಂದಿನಿಂದ ತಾತ್ಕಾಲಿಕವಾಗಿ ಪ್ರವೇಶವನ್ನು...

ಪ.ಜಾ/,ಪ.ವರ್ಗಗಳ ವಿದ್ಯಾರ್ಥಿ/ ವಿದ್ಯಾರ್ಥಿನಿಯರ ಮೆಟ್ರಿಕ್ ಪೂರ್ವ/ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸಾಗರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗಾಗಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‌ಲೈನ್...

ಕುವೆಂಪು ವಿವಿಯಲ್ಲಿ”ಭಯೋತ್ಪಾದನಾ ವಿರೋಧಿ” ದಿನಾಚರಣೆ.

ಕುವೆಂಪು ವಿವಿಯ ಆಡಳಿತ ಭವನದಲ್ಲಿ ಗುರುವಾರದಂದು “ಭಯೋತ್ಪಾದನಾ ವಿರೋಧಿ ದಿನ” ವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಪರೀಕ್ಷಾಂಗ ಕುಲಸಚಿವ ಪ್ರೊ.ತಿಮ್ಮರಾಯಪ್ಪ, ದೂರ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಪ್ರೊ.ಜಗನ್ನಾಥ ಡಾಂಗೆ, ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರೊ.ಎಂ.ಆರ್.ಸತ್ಯಪ್ರಕಾಶ್,...

Popular

Subscribe

spot_imgspot_img