Thursday, October 22, 2026
Thursday, October 22, 2026

Others

ಅಂಗಾಂಗ ದಾನ ಜಾಗೃತಿ ಕಾರ್ಯಕ್ರಮ.ಅಪೊಲೊ ಆಸ್ಪತ್ರೆ‌ ಮತ್ತು ಸುಶೋಧ ಸಂಸ್ಥೆಯ ಅಪರೂಪದ ಕಾರ್ಯಕ್ರಮ

ಶಿವಮೊಗ್ಗದ ಸುಶೋಧ ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋಎಂಟರಾಲಜಿಯಲ್ಲಿ ಇಂದು ನಡೆದ ಅಂಗದಾನ ಜಾಗೃತಿ ಕಾರ್ಯಕ್ರಮದಲ್ಲಿ, ಅಪೊಲೊ ಆಸ್ಪತ್ರೆಗಳು (ಬೆಂಗಳೂರು) ಹಿರಿಯ ಸಲಹೆಗಾರ ಡಾ. ಪ್ರದೀಪ್ ಕೃಷ್ಣ ಪಿ.ವಿ.; ಸುಶೋಧ ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋಎಂಟರಾಲಜಿಯ ಡಾ....

ಆಗಸ್ಟ್ 26 ರ ಈದ್ ಮಿಲಾದ್ ಆಚರಣೆಗೆ ಶಿವಮೊಗ್ಗದಲ್ಲಿ ಭರದ ಸಿದ್ಧತೆ

ಆಗಸ್ಟ್ 26ರಂದು ನಡೆಯಲಿರುವ ಈದ್ ಮಿಲಾದ್ ಆಚರಣೆಗೆ ಶಿವಮೊಗ್ಗ ನಗರದಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ. ಹಬ್ಬದ ಹಿನ್ನೆಲೆಯಲ್ಲಿ ನಗರದ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳನ್ನು ಅಲಂಕರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಟಿಪ್ಪು ನಗರ, ಸೂಳೇಬೈಲ್...

‘ಚಲುವೆ ಚಿತ್ರಾವತಿ ‘ ಯಶಸ್ವಿ ಯಕ್ಷಗಾನ ಪ್ರದರ್ಶನ.ಶಿವಮೊಗ್ಗದಲ್ಲಿ ಆಧುನಿಕ ಸುಸಜ್ಜಿತ ರಂಗಮಂದಿರ ನಿರ್ಮಾಣ- ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ಆಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ‘ಚೆಲುವೆ ಚಿತ್ರಾವತಿ’ ಯಕ್ಷಗಾನ ಪ್ರಸಂಗವು ಸಾವಿರಾರು ಯಕ್ಷಗಾನ ಕಲಾಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ಹಾಗೂ ಯಶಸ್ವಿಯಾಗಿ ನೆರವೇರಿತು. ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ...

ಉದ್ಯಮಗಳ ಉತ್ತೇಜನಕ್ಕೆ ರಾಜ್ಯ ಸರ್ಕಾರದ ವಿನೂತನ ಕೊಡುಗೆ

ರಾಜ್ಯದಲ್ಲಿ ಉದ್ಯಮಗಳ ಬೆಳವಣಿಗೆಗೆ ಉತ್ತೇಜನ ನೀಡಲು ಸರ್ಕಾರವು ಉದ್ಯೋಗ ನಿಧಿ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಇದರಡಿ ರಾಜ್ಯದ ಅತ್ಯಂತ ಹಿಂದುಳಿದ 10 ಜಿಲ್ಲೆಗಳಲ್ಲಿ ಹೊಸ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಿಗೆ, ಪ್ರತಿ ಉದ್ಯೋಗಿಗೆ ತಿಂಗಳಿಗೆ ₹2,500...

ಆಗಸ್ಟ್ 25. ಶಿವಮೊಗ್ಗದ ಬಿ.ಹೆಚ್.ರಸ್ತೆ, ಗಾಂಧಿ ಬಜಾರ್,ಸಂಬಂಧಿಸಿದಂತೆ ಹಲವೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ.ಮೆಸ್ಕಾಂ ಪ್ರಕಟಣೆ

ಶಿವಮೊಗ್ಗ ಎಂ.ಆರ್.ಎಸ್.110/11 ಕೆವಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಆ.25 ರಂದು ಬೆಳಗ್ಗೆ 09 ರಿಂದ ಸಂಜೆ 5 ರವರೆಗೆ ಬಿ.ಹೆಚ್.ರಸ್ತೆ, ಗಾಂಧಿಬಜಾರ್, ಕೋಟೆ ರಸ್ತೆ, ಓಬಿಎಲ್ ರಸ್ತೆ,...

Popular

Subscribe

spot_imgspot_img