Thursday, June 11, 2026
Thursday, June 11, 2026

Others

ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿಗೆ ವಿಶೇಷ ಕೌಂಟರ್

ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಹಾಗೂ ಉಪವಿಭಾಗದ ವತಿಯಿಂದ ಮಾರ್ಚ್ 08 ರಂದು 2025-26ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ...

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಇನ್ಫೋಸಿಸ್ ಸ್ಪ್ರಿಂಗ್ಬೋರ್ಡ್ ಅಡಿ ಪತ್ರಕರ್ತೆಯರಿಗಾಗಿ ತರಬೇತಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys Springboard ಸಿ.ಎಸ್.ಆರ್.‌ ಕಾರ್ಯಕ್ರಮದಡಿ ಮಹಿಳಾ ಪತ್ರಕರ್ತೆಯರಿಗಾಗಿಯೇ ವಿಶೇಷವಾಗಿ ತರಬೇತಿ ಆಯೋಜಿಸಿದ್ದು, ಪತ್ರಕರ್ತೆಯರಿಂದ ಅರ್ಜಿ ಆಹ್ವಾನಿಸಿದೆ.ತರಬೇತಿಯು ಮಾರ್ಚ್‌ 25 ರಿಂದ 27ರ ವರೆಗೆ...

ಇಲಾಖಾ ಅಧಿಕಾರಿಗಳ ನಡುವೆ ಸಮನ್ವಯತೆ ಸಾಧಿಸಲು ಕ್ರೀಡೆಗಳು ಸಹಕಾರಿ : ಎನ್.ಹೇಮಂತ್

ವಿವಿಧ ಇಲಾಖಾ ಅಧಿಕಾರಿ-ಸಿಬ್ಬಂಧಿಗಳ ನಡುವೆ ಸೌಹಾರ್ಧಯುತವಾಗಿ ಮತ್ತು ಸ್ನೇಹಪೂರ್ವಕವಾಗಿ ಕ್ರಿಕೇಟ್‌ಪಂದ್ಯಾವಳಿಯನ್ನು ಆಯೋಜಿಸುತ್ತಿರುವುದು ಇಲಾಖೆ-ಇಲಾಖೆಗಳ ಮತ್ತು ಅಧಿಕಾರಿಗಳ ನಡುವೆ ಸ್ನೇಹ ಸಂಬಂಧಗಳು ಏರ್ಪಟ್ಟು ತಮ್ಮ ಕಾರ್ಯಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸುವಲ್ಲಿ ಪರೋಕ್ಷವಾಗಿ ಸಹಕಾರಿಯಾಗಲಿದೆ...

ಅಂತರಾಷ್ಟ್ರೀಯ ಮಹಿಳಾ ದಿನ ಪ್ರಯುಕ್ತ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮೈ ಭಾರತ್ ಶಿವಮೊಗ್ಗ ವತಿಯಿಂದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಪ್ರಯುಕ್ತ ಮಾರ್ಚ್ 08 ರಂದು ನೇಹರು ಕ್ರೀಡಾಂಗಣದಲ್ಲಿ ವಿವಿಧ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು...

ಮಹಿಳೆ ಸಾವು: ವಾರಸುದಾರರ ಪತ್ತೆಗೆ ಮನವಿ

ಸುಮಾರು 45 ರಿಂದ 50 ವರ್ಷದ ಮಂಜಮ್ಮ ಕೋಂ ರಾಜಪ್ಪ, ವಾಸ ಮಾರ್ನಮಿಬೈಲು, ಶಿವಮೊಗ್ಗ, ಈಕೆಯು ಗರ್ತಿಕೆರೆ ಗ್ರಾಮದಲ್ಲಿ‌ ಟಾರ್ಪಲ್ ಕಟ್ಟಕೊಂಡು ಒಬ್ಬಳೇ ವಾಸವಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದಳು.‌ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದಾಗ ಚಿಕಿತ್ಸೆ...

Popular

Subscribe

spot_imgspot_img