Saturday, October 17, 2026
Saturday, October 17, 2026

Others

ಅರ್ಧ ದಿನ ಸಾಹಿತ್ಯ ಸಮ್ಮೇಳನವನ್ನೇ ನಡೆಸೋಣ : ಎಸ್.ಎನ್.ಚನ್ನಬಸಪ್ಪ

ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾದ ಸಾಹಿತ್ಯ ಸಂಭ್ರಮ ಕಾರ್ಯಕ್ರಮವು ಸಾಹಿತ್ಯಾಸಕ್ತರನ್ನು ಆಕರ್ಷಿಸುವ ಮೂಲಕ ವಿಶಿಷ್ಟವಾಗಿ ಗಮನ ಸೆಳೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಖ್ಯಾತ ಕವಿ ಹಾಗೂ ಸಾಹಿತಿ ಡುಂಡಿರಾಜ್ ಅವರು, ಸಾಹಿತ್ಯ ಸಂಭ್ರಮದಲ್ಲಿ...

ಯೋಗಾಸನ ಸ್ಪರ್ಧೆ: ಸಾಗರದ ಪ್ರಗತಿ ಕಾಂಪೋಸಿಟ್ ಶಾಲಾಮಕ್ಕಳ ಸಾಧನೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚದಲ್ಲಿ ದಿನಾಂಕ 12-10-2026ರಂದು ನಡೆದ 14 ವರ್ಷದೊಳಗಿನ ಬಾಲಕ-ಬಾಲಕಿಯರ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸಾಗರದ ಪ್ರಗತಿ ಕಾಂಪೋಸಿಟ್ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿನಿ ನಮನ ಎಸ್....

ಇಂಡಿಯಾ ಸ್ಕಿಲ್ ಕಾಂಪಿಟಿಷನ್ ಕರ್ನಾಟಕ- 2026ಕ್ಕೆಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲಾ ಕೌಶಲ್ಯ ಅಭಿವೃದ್ಧಿ ನಿಗಮವು ವಿಶ್ವ ಕೌಶಲ್ಯ ಸ್ಪರ್ಧೆ-2026 ಹಾಗೂ ರಾಜ್ಯದಲ್ಲಿ ನಡೆಯುವ ಇಂಡಿಯಾ ಸ್ಕಿಲ್ ಕಾಂಪಿಟಿಷನ್ ಕರ್ನಾಟಕ 2026 ರ ವಿವಿಧ ಕೌಶಲ್ಯ ಸ್ಪರ್ಧೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಆಸಕ್ತ...

ಶಿವಮೊಗ್ಗ-ಶಿಕಾರಿಪುರ- ರಾಣಿಬೆನ್ನೂರು ರೈಲ್ವೆ ಕಾಮಗಾರಿ ಗುತ್ತಿಗೆದಾರರನ್ನ ಕಪ್ಪುಪಟ್ಟಿಗೆ ಸೇರಿಸಿ,ಟೆಂಡರ್ ರದ್ದು- ಸಚಿವ ವಿ.ಸೋಮಣ್ಣ

ಕೊಂಕಣ ರೈಲ್ವೆಯ ಮುಂದುವರೆದ ಅಭಿವೃದ್ಧಿ ಕಾಮಗಾರಿಗಳಿಗೆ 9000ಕೋಟಿ ರೂ.ಗಳನ್ನು ಮಂಜೂರು ಮಾಡುವುದರ ಜೊತೆಗೆ ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಮೂಲಕ ರಾಜ್ಯದ ರೈಲ್ವೇ ಕ್ಷೇತ್ರದ ವಿಕಾಸಕ್ಕಾಗಿ ಕೇಂದ್ರ ಸರ್ಕಾರವು...

ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನೂ ಬರಪೀಡಿತ ಘೋಷಿಸಿ:ಎಕ್ರೆಗೆ ₹25 ರಿಂದ 30 ಸಾವಿರ ಪರಿಹಾರ ನೀಡಿ- ನಿಖಿಲ್ ಕುಮಾರಸ್ವಾಮಿ

ರೈತರಿಗೆ ಎಕರೆಗೆ 25ರಿಂದ 30 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಶಿವಮೊಗ್ಗ ತಾಲೂಕಿನ ತ್ಯಾಜುವಳ್ಳಿ ಗ್ರಾಮದಲ್ಲಿ ಒಣಗಿದ ಮೆಕ್ಕೆಜೋಳ ಬೆಳೆಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ...

Popular

Subscribe

spot_imgspot_img