Sunday, April 5, 2026
Sunday, April 5, 2026

Politics

ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿಗಳ ಬಿರುಸಿನ ಮಾರಾಟ

ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಲು ಕೇವಲ ಮೂರು ದಿನ ಉಳಿದಿವೆ. ಈವರೆಗೆ ಸುಮಾರು 750 ಮಂದಿ ಅರ್ಜಿಗಳನ್ನು ಪಡೆದುಕೊಂಡಿದ್ದು, ಆ ಪೈಕಿ 200 ಮಂದಿ ಮಾತ್ರ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ...

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ರಾಹುಲ್ 66 ನೇ ದಿನದ ಪಾದಯಾತ್ರೆ

ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯು ಮಹಾರಾಷ್ಟ್ರದಲ್ಲಿ ಇಂದು ಭಾನುವಾರ ಒಂದು ದಿನದ ವಿರಾಮವನ್ನು ಪಡೆದುಕೊಂಡಿದೆ. ಸೋಮವಾರ ಹಿಂಗೋಲಿ ಜಿಲ್ಲೆಯ ಕಳಮ್ನೂರಿನಿಂದ ವಾಶಿಮ್ಗೆ ತೆರಳಲಿದೆ. ಮಹಾರಾಷ್ಟ್ರದಲ್ಲಿ ಯಾತ್ರೆಯ ಆರನೇ ದಿನವಾದ ಶನಿವಾರ ರಾತ್ರಿ ಕಳಂನೂರಿನಲ್ಲಿ...

ಪುಣ್ಯಕೋಟಿ ದತ್ತು ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ದೇಣಿಗೆ

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ, ರಾಜ್ಯ ಸರ್ಕಾರದ 'ಪುಣ್ಯಕೋಟಿ ದತ್ತು ಯೋಜನೆ'ಗೆ ರಾಜ್ಯ ಸರ್ಕಾರಿ ನೌಕರರು ಹಾಗೂ...

ಮುಂದಿನ ಅಧಿವೇಶನದಲ್ಲಿ ಕಾಂಗ್ರೆಸ್ ಹಗರಣ ಬಯಲುಮಾಡುವೆ-ಬಿಎಸ್ ವೈ

ಕಾಂಗ್ರೆಸ್ ಹಗರಣಗಳನ್ನು ಮುಂದಿನ ಅಧಿವೇಶನದಲ್ಲಿ ಬಯಲು ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ. ರಾಯಚೂರು ತಾಲೂಕಿನ ಗಿಲ್ಲೆಸುಗೂರಿನಲ್ಲಿ ನಡೆದೆ ಜನ ಸಂಕಲ್ಪ ಯಾತ್ರೆಯಲ್ಲಿ ಅವರು ಮಾತನಾಡಿದರು, ಬಿಜೆಪಿ ಪಕ್ಷದ ಕೇಂದ್ರೀಯ ಸಂಸದೀಯ...

ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಬೆನ್ನಿಗೆ ಡಿನೋಟಿಫಿಕೇಷನ್ ಭೂತ

ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಬೆಂಗಳೂರಿನಲ್ಲಿ ಡಿನೋಟಿಫಿಕೇಶನ್ ಅಕ್ರಮ ಆರೋಪ ಸಂಬಂಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಬೆಂಗಳೂರಿನ ಸಿದ್ದಾಪುರ ಮತ್ತು ಭೂಪಸಂದ್ರದಲ್ಲಿ ಡಿ...

Popular

Subscribe

spot_imgspot_img