Wednesday, March 25, 2026
Wednesday, March 25, 2026
Home Blog Page 1407

ವರ್ಕ್ ಫ್ರಂ ಹೋಂ ವ್ಯವಸ್ಥೆಯಿಂದ ಆಫೀಸು ಬೇಡ ಎನ್ನುವ ಉದ್ಯೋಗಿಗಳು

0

ಕಳೆದ ಎರಡು ವರ್ಷದ ಹಿಂದೆ ಪ್ರಾರಂಭವಾಗಿದ್ದ ಕೊರೋನಾ ಇಡೀ ಜಗತ್ತನ್ನೇ ಬದಲಾಯಿಸಿಬಿಟ್ಟಿದೆ. ಈ ಸಮಯದಲ್ಲಿ ಬಹುತೇಕ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಂ ಆಯ್ಕೆ ನೀಡಿವೆ.

ಮನೆಯಲ್ಲಿದ್ದುಕೊಂಡೇ ಕೆಲಸ ಮಾಡುವುದು ಉದ್ಯೋಗಿಗಳಿಗೆ ವರವಾಗಿದೆ ಕೂಡ. ಅದರಲ್ಲೂ ಮಿತಿ ಮೀರಿದ ಟ್ರಾಫಿಕ್‌ ಪರದಾಟದಿಂದ ಮುಕ್ತಿ ಸಿಕ್ಕಿದೆ.

ಆದರೆ ಈಗ ಕೊರೋನಾ ಅವತಾರ ಮುಗಿದಿದೆ. ಈ ಎರಡು ವರ್ಷಗಳಿಂದ ಮನೆಯಿಂದ ಕೆಲಸ ಮಾಡುವ ಅವಕಾಶ ನೀಡಿದ್ದ ಕಂಪನಿಗಳೆಲ್ಲ ಕಚೇರಿಗೇ ಬಂದು ಕೆಲಸ ಮಾಡಿ ಎನ್ನುತ್ತಿವೆ. ಕಂಪನಿಗಳೇನೋ ಕೆಲಸಕ್ಕೆ ಆಫೀಸ್‌ ಗೇ ಕರೆಯುತ್ತಿವೆ. ಆದರೆ ಉದ್ಯೋಗಿಗಳು ಮಾತ್ರ ನಾವ್‌ ರೆಡಿ ಇಲ್ಲ ಎನ್ನುತ್ತಿದ್ದಾರೆ.

ಮಾನವ ಸಂಪನ್ಮೂಲ ತಜ್ಞರು ಉದ್ಯೋಗಿಗಳನ್ನು ಮತ್ತೆ ಆಫೀಸ್‌ ಗೆ ಕರೆಯುವುದು ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದಿದ್ದಾರೆ.

ಈ ಕ್ರಮವು ಉದ್ಯೋಗಿಗಳು ಕಂಪನಿಯನ್ನು ತೊರೆಯಲು ಕಾರಣವಾಗಬಹುದು ಎಂದು ಹೆಚ್‌ ಆರ್‌ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಅದರಲ್ಲೂ ವಿಶೇಷವಾಗಿ ಮಿಲೇನಿಯಲ್ ಮತ್ತು ಜೆನ್ಜ್‌ ಪ್ರತಿಭೆಗಳು, ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಕಚೇರಿಯಿಂದ ಕೆಲಸ ಮಾಡುವ ಆದೇಶದ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ, ಐಟಿ ದೈತ್ಯ ಟಿಸಿಎಸ್ ತನ್ನ ಶೇಕಡಾ 85 ರಷ್ಟು ಉದ್ಯೋಗಿಗಳಿಗೆ ವಾರಕ್ಕೆ ಕನಿಷ್ಠ ಮೂರು ಬಾರಿ ಕಚೇರಿಗೆ ಬಂದು ಕೆಲಸ ಮಾಡುವಂತೆ ಹೇಳಿದೆ. ಇನ್ಫೋಸಿಸ್ ಮೇ ತಿಂಗಳಿಗೆ ಸುಮಾರು ₹ 2.3 ಕೋಟಿಗೆ 5 ಲಕ್ಷ ಚದರ ಅಡಿ ಕಚೇರಿ ಜಾಗವನ್ನು ಬಾಡಿಗೆಗೆ ನೀಡುವ ಮೂಲಕ ಉದ್ಯೋಗಿಗಳನ್ನು ಮತ್ತೆ ಕಚೇರಿಗೆ ಕರೆತರುವ ಇದೇ ರೀತಿಯ ಸೂಚನೆ ನೀಡಿದೆ.

ಉದ್ಯೋಗಿಗಳನ್ನು ಮತ್ತೆ ಕಚೇರಿಗಳಿಗೆ ಕರೆಸಿಕೊಳ್ಳುವ ಐಟಿ ಕಂಪನಿಗಳ ಕ್ರಮವು ವಲಯದಲ್ಲಿ ಹೆಚ್ಚುತ್ತಿರುವ ಮೂನ್‌ಲೈಟಿಂಗ್ ಸಮಸ್ಯೆಗೆ ಕಾರಣವಾಗಬಹುದು. ಉದ್ಯೋಗಿಗಳು ಇದ್ದಿರುವ ಕೆಲಸವನ್ನು ಬಿಡಬಹುದು ಹಾಗೂ ಬೇರೆ ಕೆಲಸವನ್ನು ನೋಡಿಕೊಳ್ಳಬಹುದು ಎಂದು CIEL ಹೆಚ್‌ ಆರ್‌ ಸೇವೆಗಳ ಸಿಇಒ ಆದಿತ್ಯ ಮಿಶ್ರಾ ಹೇಳಿದ್ದಾರೆ.

ಆದಾಗ್ಯೂ, ಕಂಪನಿಗಳು ವರ್ಕ್‌ ಫ್ರಮ್‌ ಆಫೀಸ್‌ ನೀತಿಯನ್ನು ಪಾಲಿಸುವಂತೆ ಉದ್ಯೋಗಿಗಳನ್ನು ಒತ್ತಾಯಿಸಿದರೆ ಅಂಥ ಕಂಪನಿಗಳು ಉದ್ಯೋಗಿಗಳನ್ನು ಕಳೆದುಕೊಳ್ಳುವ ಅಪಾಯ ಎದುರಿಸಬಹುದು. “ಕಚೇರಿ ಮಾದರಿಯಿಂದ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸುವ ಯಾವುದೇ ಕಂಪನಿಯು ಉದ್ಯೋಗಿಗಳನ್ನು ಕಳೆದುಕೊಳ್ಳುತ್ತದೆ. ನಾವು ಸಂವಹನ ನಡೆಸುವ ಶೇಕಡ 60 ರಷ್ಟು ಪ್ರತಿಭೆಗಳು ರಿಮೋಟ್ ವರ್ಕಿಂಗ್ ಮಾಡೆಲ್‌ಗಾಗಿ ಹಾತೊರೆಯುತ್ತಾರೆ “ಎಂದು Xpheno ನ ಸಹ-ಸಂಸ್ಥಾಪಕ ಕಮಲ್ ಕಾರಂತ್ ಹೇಳಿದ್ದಾರೆ.

ನಾವು ಅಧಿಕಾರಕ್ಕೆ ಬರುವುದನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ- ಬಿಎಸ್ ವೈ

0

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಕಾರ್ಯಕಾರಣಿಸ ಸಭೆ ನಡೆದಿದೆ. ಈವೇಳೆ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, ನಮ್ಮ ಮುಂದಿನ ಯಾತ್ರೆ ವಿಜಯಯಾತ್ರೆ. ನಮ್ಮನ್ನ ಕಟ್ಟಿ ಹಾಕುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ 140 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ನಿಶ್ವಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಸಾಧನೆಗಳನ್ನ ಜನರ ಮನೆಗಳಿಗೆ ಮುಟ್ಟಿಸುತ್ತೇವೆ. ಪ್ರಧಾನಿ ಮೋದಿ , ಅಮಿತ್‌ ಶಾ, ಜೆಪಿ ನಡ್ಡಾ ನೇತೃತ್ವದಲ್ಲಿ ರಾಜ್ಯದಲ್ಲಿ ನಿಶ್ಚಿತವಾಗಿ ಗುರಿಯನ್ನು ತಲುಪಿ ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ. ಯಾವ ಶಕ್ತಿ ಕೂಡ ನಾವು ಅಧಿಕಾರಕ್ಕೆ ಬರುವುದನ್ನ ತಡೆಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ಪಕ್ಷಕ್ಕೆ ನಾವೆಲ್ಲ ಮನವರಿಕೆ ಮಾಡಿಕೊಡಬೇಕಿದೆ ಎಂದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಅನೇಕ ಯೋಜನೆ ರೂಪಿಸೋ ಮೂಲಕ ಸುಧಾರಣೆ ಮಾಡುವಲ್ಲಿ ಬಿಜೆಪಿ ಪಕ್ಷ ಯಶಸ್ವಿಯಾಗಿದೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಅನೇಕ ವರ್ಷದಿಂದ ಮನೆಗಳಿಗೆ ವಿದ್ಯುತ್‌ ಇರಲಿಲ್ಲ. ಅಂತಹ ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸುವ ಕಾರ್ಯ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಬಿಜೆಪಿಗೆ ರೈತರು ಬಡವರ ಬಗ್ಗೆ ಕಾಳಜಿ ಇಲ್ಲ-ರಾಹುಲ್ ಗಾಂಧಿ

0

ಬಿಜೆಪಿಗೆ ರೈತರ ಹಾಗೂ ಬಡವರ ಬಗ್ಗೆ ಕಾಳಜಿ ಇಲ್ಲವೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ‘ಭಾರತ್ ಜೋಡೋ ಯಾತ್ರೆ’ಯಲ್ಲಿ ರಾಹುಲ್ ಮಾತನಾಡಿರುವ ವಿಡಿಯೋವನ್ನು ತನ್ನ ಟ್ವಿಟರ್ ಖಾತೆಯಲ್ಲಿ ಕಾಂಗ್ರೆಸ್ ಪಕ್ಷ ಹಂಚಿಕೊಂಡಿದೆ.

‘ನಾನು ಯಾತ್ರೆಯುದ್ದಕ್ಕೂ ರೈತರೊಂದಿಗೆ ಸಂವಾದ ನಡೆಸುತ್ತಾ ಬಂದಿದ್ದೇನೆ. ರೈತರನ್ನು ಎಲ್ಲೂ ಕಡೆಯಿಂದಲೂ ಹಿಂಡಿ ಹಾಕಲಾಗಿದೆ. ರೈತರಿಗೆ ನೀಡಬೇಕಾದ ಬೆಂಬಲ ಬೆಲೆ ನೀಡುತ್ತಿಲ್ಲ.‌ ಇನ್ನೊಂದೆಡೆ ಇದೇ ಮೊದಲ ಬಾರಿಗೆ ಕೃಷಿಗೂ GST ಹಾಕಲಾಗಿದೆ. ಟ್ರಾಕ್ಟರ್, ಕೀಟನಾಶಕ, ರಸಗೊಬ್ಬರಕ್ಕೂ GST ಕಟ್ಟಬೇಕಾಗಿದೆ’ ಎಂದು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಕೃಷಿ ಕಾಯ್ದೆಗಳು, ನೋಟು ಅಮಾನ್ಯೀಕರಣ ಮತ್ತು GSTಗಳು ಮಾರಕ ಅಸ್ತ್ರಗಳು.‌ ಇವು ಕೇವಲ ಕೇಂದ್ರದ ನೀತಿಗಳಲ್ಲ. ಬದಲಾಗಿ ಭಾರತದ ಜನರ ಮೇಲೆ, ರೈತರ ಮೇಲೆ, ಕಾರ್ಮಿಕರ, ಸಣ್ಣ ಉದ್ಯಮದ ಮೇಲೆ ದಾಳಿ ಮಾಡಲು ಬಳಸಿದ ಅಸ್ತ್ರಗಳು.‌ ಈ ಅಸ್ತ್ರಗಳಿಂದ ಲಕ್ಷಾಂತರ ರೈತರು, ಕೂಲಿ ಕಾರ್ಮಿಕರು, ಸಣ್ಣ ಉದ್ದಿಮೆಗಳು ನಾಶವಾಗಿವೆ. ಏಕೆ ನಮ್ಮ ಜೀವನ, ಇತಿಹಾಸ, ಭಾಷೆ, ಸಂಸ್ಕೃತಿ, ಕನ್ನಡ ಇವುಗಳ ಮೇಲೆ ದಾಳಿಯಾಗುತ್ತಿದೆ? ನಮ್ಮ ಭವ್ಯವಾದ ಇತಿಹಾಸ, ಬಸವಣ್ಣನವರ ಪರಂಪರೆಯನ್ನು ಪಠ್ಯಪುಸ್ತಕದಿಂದ ಏಕೆ ಅಳಿಸಿ ಹಾಕಲಾಗುತ್ತಿದೆ? ಯಾವ ಶಕ್ತಿ ಬಸವಣ್ಣನವರ ಮೇಲೆ ದಾಳಿ ಮಾಡುತ್ತಿದೆ?’ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಪಾಕ್ ನಲ್ಲಿ ಜೈಲುಶಿಕ್ಷೆ ಪೂರೈಸಿದ ಭಾರತೀಯ ಕೈದಿಗಳ ಸಾವು

0

ಕಳೆದ ಒಂಬತ್ತು ತಿಂಗಳಲ್ಲಿ ಪಾಕಿಸ್ತಾನದಲ್ಲಿ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ್ದ ಆರು ಭಾರತೀಯ ಕೈದಿಗಳು ಸಾವನ್ನಪ್ಪಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಅಲ್ಲದೆ, ಈ ಘಟನೆ ಬಹಳ ಆತಂಕಕಾರಿ ಬೆಳವಣಿಗೆ ಎಂದು ಹೇಳಿದೆ.
ಎಂಇಎ ವಕ್ತಾರ ಅರಿಂದಮ್ ಬಾಗ್ಚಿ ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ ಒಂಬತ್ತು ತಿಂಗಳುಗಳಲ್ಲಿ ಐವರು ಮೀನುಗಾರರು ಸೇರಿದಂತೆ ಆರು ಭಾರತೀಯರು ಪಾಕಿಸ್ತಾನದ ವಶದಲ್ಲಿ ಸಾವನ್ನಪ್ಪಿದ್ದಾರೆ. ಈ ವಿಚಾರ ಅತ್ಯಂತ ಕಳವವಳಕಾರಿಯಾಗಿದೆ. ಭಾರತೀಯ ಕೈದಿಗಳಿಗೆ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸುವುದು ಪಾಕ್‌ ಜವಾಬ್ದಾರಿಯಾಗಿದೆ. ಈ ವಿಚಾರವನ್ನು ಭಾರತ ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ.

ಮೃತಪಟ್ಟ ಎಲ್ಲಾ ಆರು ಮಂದಿ ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿದ್ದರು. ಅವರ ಶಿಕ್ಷೆಯನ್ನು ಪೂರ್ಣಗೊಳಿಸಿದ ಹೊರತಾಗಿಯೂ ಮತ್ತು ಅವರ ಬಿಡುಗಡೆ ಮತ್ತು ವಾಪಸಾತಿಗಾಗಿ ಭಾರತದ ಕಡೆಯಿಂದ ಅನೇಕ ಬೇಡಿಕೆಗಳ ಹೊರತಾಗಿಯೂ ಪಾಕಿಸ್ತಾನವು ಅಕ್ರಮವಾಗಿ ಬಂಧನದಲ್ಲಿಸಿತ್ತು ಎಂದು ಬಾಗ್ಚಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ವಿಷಯವನ್ನು ಇಸ್ಲಾಮಾಬಾದ್‌ನಲ್ಲಿರುವ ನಮ್ಮ ಹೈಕಮಿಷನ್ ಮತ್ತು ಇಲ್ಲಿನ ಪಾಕಿಸ್ತಾನಿ ಹೈಕಮಿಷನ್‌ನಲ್ಲಿ ಪ್ರಸ್ತಾಪಿಸಲಾಗಿದೆ, “ಎಂದು ಅವರು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನದಲ್ಲಿ ಭಾರತೀಯ ಮೀನುಗಾರರ ಸಾವಿನ ಸಂಖ್ಯೆ ಹೆಚ್ಚುತ್ತಿದೆ ಎಂದು ವಕ್ತಾರರು ಹೇಳಿದ್ದಾರೆ. ಹೆಚ್ಚುತ್ತಿರುವ ಭಾರತೀಯ ಮೀನುಗಾರರ ಸಾವಿನ ಘಟನೆಗಳು ಆತಂಕಕಾರಿ ಮತ್ತು ಪಾಕಿಸ್ತಾನದ ಜೈಲುಗಳಲ್ಲಿ ಅವರ ಸುರಕ್ಷತೆ ಮತ್ತು ಭದ್ರತೆಯ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ.

“ಎಲ್ಲಾ ಭಾರತೀಯ ಕೈದಿಗಳನ್ನು ತಕ್ಷಣವೇ ಬಿಡುಗಡೆ ಮಾಡಲು ಮತ್ತು ಸ್ವದೇಶಕ್ಕೆ ಕಳುಹಿಸಲು ನಾವು ಪಾಕಿಸ್ತಾನ ಸರ್ಕಾರವನ್ನು ಮತ್ತೊಮ್ಮೆ ಕೋರುತ್ತೇವೆ” ಎಂದು ಅವರು ಹೇಳಿದರು.

ಶಾಂತಿ ನೋಬಲ್ ಪ್ರಶಸ್ತಿ ಜಂಟಿಯಾಗಿ ವ್ಯಕ್ತಿ ಮತ್ತು ಸಂಸ್ಥೆಗೆ ನೀಡಿಕೆ

0

ಬಹುನಿರೀಕ್ಷಿತ 2022 ರ ನೊಬೆಲ್‌ ಶಾಂತಿ ಪ್ರಶಸ್ತಿ ಪ್ರಕಟವಾಗಿದ್ದು, ಬೆಲಾರಸ್‌ನ ಮಾನವ ಹಕ್ಕುಗಳ ವಕೀಲ ಅಲೆಸ್ ಬಿಲಿಯಾಟ್ಸ್ಕಿ, ರಷ್ಯಾದ ಮಾನವ ಹಕ್ಕುಗಳ ಸಂಸ್ಥೆ ಸ್ಮಾರಕ ಮತ್ತು ಉಕ್ರೇನಿಯನ್ ಮಾನವ ಹಕ್ಕುಗಳ ಸಂಸ್ಥೆ ಸೆಂಟರ್ ಫಾರ್ ಸಿವಿಲ್ ಲಿಬರ್ಟೀಸ್ ಗೆ ಜಂಟಿಯಾಗಿ ಪ್ರಕಟಿಸಲಾಗಿದೆ.

ರಾಯಲ್ ಸ್ವೀಡಿಷ್ ಅಕಾಡೆಮಿ ಶುಕ್ರವಾರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪ್ರಕಟಿಸಿದ್ದು, ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರು ತಮ್ಮ ತಾಯ್ನಾಡಿನಲ್ಲಿ ನಾಗರಿಕ ಸಮಾಜವನ್ನು ಪ್ರತಿನಿಧಿಸುತ್ತಿದ್ದು, ಹಲವು ವರ್ಷಗಳಿಂದ ಅಧಿಕಾರವನ್ನು ಟೀಕಿಸುವ ಮತ್ತು ನಾಗರಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸುವ ಹಕ್ಕನ್ನು ಉತ್ತೇಜಿಸಿದ್ದಾರೆ” ಎಂದು ಟ್ವೀಟ್ ಮಾಡಲಾಗಿದೆ.

ರಷ್ಯಾದ ಮಾನವ ಹಕ್ಕುಗಳ ಸಂಸ್ಥೆ ಸ್ಮಾರಕವನ್ನು 1987 ರಲ್ಲಿ ಹಿಂದಿನ ಸೋವಿಯತ್ ಒಕ್ಕೂಟದ ಮಾನವ ಹಕ್ಕುಗಳ ಕಾರ್ಯಕರ್ತರು ಸ್ಥಾಪಿಸಿದ್ದರು, ಅವರು ಕಮ್ಯುನಿಸ್ಟ್ ಆಡಳಿತದ ದಬ್ಬಾಳಿಕೆಯ ಬಲಿಪಶುಗಳನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಬಯಸಿದ್ದರು.ಸ್ಮಾರಕವು ಹೊಸ ಅಪರಾಧಗಳನ್ನು ತಡೆಗಟ್ಟುವಲ್ಲಿ ಹಿಂದಿನ ಅಪರಾಧಗಳನ್ನು ಎದುರಿಸುವುದು ಅತ್ಯಗತ್ಯ ಎಂಬ ಕಲ್ಪನೆಯನ್ನು ಆಧರಿಸಿದೆ. ಸಂಘಟನೆಯು ಮಿಲಿಟರಿಸಂ ಅನ್ನು ಎದುರಿಸಲು ಮತ್ತು ಮಾನವ ಹಕ್ಕುಗಳು ಮತ್ತು ಕಾನೂನಿನ ನಿಯಮದ ಆಧಾರದ ಮೇಲೆ ಸರಕಾರವನ್ನು ಉತ್ತೇಜಿಸುವ ಪ್ರಯತ್ನಗಳಲ್ಲಿ ಮುಂಚೂಣಿಯಲ್ಲಿದೆ” ಎಂದು ಅಕಾಡೆಮಿ ಟ್ವೀಟ್ ನಲ್ಲಿ ಹೇಳಿದೆ.

”ಯುದ್ಧ ಅಪರಾಧಗಳು, ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅಧಿಕಾರದ ದುರುಪಯೋಗವನ್ನು ದಾಖಲಿಸಲು ಸಂಸ್ಥೆಗಳು ಅತ್ಯುತ್ತಮ ಪ್ರಯತ್ನವನ್ನು ಮಾಡಿದೆ. ಅವರು ಒಟ್ಟಾಗಿ ಶಾಂತಿ ಮತ್ತು ಪ್ರಜಾಪ್ರಭುತ್ವಕ್ಕಾಗಿ ನಾಗರಿಕ ಸಮಾಜದ ಮಹತ್ವವನ್ನು ಪ್ರದರ್ಶಿಸಿದ್ದಾರೆ” ಎಂದು ಹೇಳಲಾಗಿದೆ.

2022 ರ ನೊಬೆಲ್ ಶಾಂತಿ ಪ್ರಶಸ್ತಿಯ ಮತ್ತೊಂದು ಪ್ರಶಸ್ತಿ ಪುರಸ್ಕೃತ ಸಿವಿಲ್ ಲಿಬರ್ಟೀಸ್ ಕೇಂದ್ರವನ್ನು ಉಕ್ರೇನ್‌ನಲ್ಲಿ ಮಾನವ ಹಕ್ಕುಗಳು ಮತ್ತು ಪ್ರಜಾಪ್ರಭುತ್ವವನ್ನು ಮುನ್ನಡೆಸುವ ಉದ್ದೇಶಕ್ಕಾಗಿ ಸ್ಥಾಪಿಸಲಾಗಿದ್ದು, ಉಕ್ರೇನಿಯನ್ ನಾಗರಿಕ ಸಮಾಜವನ್ನು ಬಲಪಡಿಸುವ ನಿಲುವನ್ನು ತೆಗೆದುಕೊಂಡಿದೆ ಮತ್ತು ಉಕ್ರೇನ್ ಅನ್ನು ಪೂರ್ಣ ಪ್ರಮಾಣದ ಪ್ರಜಾಪ್ರಭುತ್ವವನ್ನಾಗಿ ಮಾಡಲು ಅಧಿಕಾರಿಗಳ ಮೇಲೆ ಒತ್ತಡ ಹೇರಿದೆ.

ಆರ್ ಬಿ ಐ ನಿಂದ ಶೀಘ್ರವೇ ಡಿಜಿಟಲ್ ರೂಪಾಯಿ ಪ್ರಾರಂಭ

0

ಭಾರತೀಯ ರಿಸರ್ವ್ ಬ್ಯಾಂಕ್ ಕೆಲವು ಸಮಯದಿಂದ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿಯ ಸಾಧಕ-ಬಾಧಕಗಳನ್ನು ಅನ್ವೇಷಿಸುತ್ತಿದೆ ಮತ್ತು ಪ್ರಸ್ತುತ ಹಂತ ಹಂತದ ಅನುಷ್ಠಾನದ ಕಾರ್ಯತಂತ್ರದ ಕಡೆಗೆ ಕೆಲಸ ಮಾಡುತ್ತಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಅಕ್ರಮ ಹಣಗಳನ್ನು ಮತ್ತು ಹಣದ ದುರ್ಬಳಕೆಯನ್ನು ತಡೆಗಟ್ಟಲು ಕೇಂದ್ರೀಯ ಬ್ಯಾಂಕ್ ಬೆಂಬಲಿತ ಡಿಜಿಟಲ್ ರೂಪಾಯಿಯನ್ನು ಪ್ರಾಯೋಗಿಕವಾಗಿ ಶೀಘ್ರದಲ್ಲೇ ಪ್ರಾರಂಭಿಸಲಿದೆ ಎಂದು ಶುಕ್ರವಾರ ತಿಳಿಸಿದೆ.

ಹಣಕಾಸಿನ ವ್ಯವಸ್ಥೆಗೆ ಯಾವುದೇ ಅಡ್ಡಿಯಾಗದ ರೀತಿಯಲ್ಲಿ ಇ-ರೂಪಾಯಿ ಬಳಕೆ ಮಾಡಲಾಗುವುದು ಮತ್ತು ಇದಕ್ಕೆ ಸಂಬಂಧಿದ ಕಾರ್ಯವ್ಯಾಪ್ತಿಯನ್ನು ನಿರ್ಧಾರಿಸಲಾಗುವುದು, ಇದೀಗ ಇದನ್ನು ತರುವ ಕಾರ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಆರ್‌ಬಿಐ ಹೇಳಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಕೆಲವು ಸಮಯದಿಂದ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿಯ ಸಾಧಕ-ಬಾಧಕಗಳನ್ನು ಅನ್ವೇಷಿಸುತ್ತಿದೆ ಮತ್ತು ಪ್ರಸ್ತುತ ಹಂತ ಹಂತದ ಅನುಷ್ಠಾನದ ಕಾರ್ಯತಂತ್ರದ ಕಡೆಗೆ ಕೆಲಸ ಮಾಡುತ್ತಿದೆ ಎಂದು ಅದು ಹೇಳಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಡಿಜಿಟಲ್ ರೂಪಾಯಿಯನ್ನು ಪ್ರಾರಂಭಿಸಲಾಗುವುದು ಎಂದು ಫೆಬ್ರವರಿಯಲ್ಲಿ ಭಾರತ ಸರ್ಕಾರ ಹೇಳಿತ್ತು.

ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಕೊಡುಗೆ

ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿ ಸುದ್ದಿ ನೀಡಿರುವ ರಾಜ್ಯ ಸರ್ಕಾರ “ತುಟ್ಟಿ ಭತ್ಯೆ’ಯನ್ನು ಶೇ.27.25ರಿಂದ 31ಕ್ಕೆ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಇದರಿಂದ ಪ್ರಸಕ್ತ ವರ್ಷದ ತುಟ್ಟಿ ಭತ್ಯೆಯಲ್ಲಿ ಶೇ.3.75ರಷ್ಟು ಏರಿಕೆ ಆಗಲಿದೆ.
2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ 2022ರ ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರುವಂತೆ ಮೂಲ ವೇತನದ ಶೇ.27.25ರಿಂದ ಶೇ.31ಕ್ಕೆ ಪರಿಷ್ಕರಿಸಿ ತುಟ್ಟಿ ಭತ್ಯೆ ದರಗಳನ್ನು ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರು, ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ಈ ತುಟ್ಟಿ ಭತ್ಯೆ ಪರಿಷ್ಕರಣೆ ಅನ್ವಯವಾಗಲಿದೆ.
ಯುಜಿಸಿ, ಎಐಸಿಟಿಇ, ಐಸಿಎಎಆರ್‌ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೂ ಈ ಆದೇಶ ಅನ್ವಯಿಸುತ್ತದೆ.

ಸರ್ಕಾರದ ಮತ್ತು ಜಿಲ್ಲಾ ಪಂಚಾಯಿತಿಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್‌ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯಿಸುತ್ತದೆ.

ಯುಜಿಸಿ, ಎಐಸಿಟಿಇ, ಐಸಿಎಎಆರ್‌, ಎನ್‌ಜೆಪಿಸಿ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ಪಿಂಚಣಿದಾರರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಕೇಂದ್ರ ನೌಕರರಿಗೆ‌ ಸಿಹಿಸುದ್ದಿ

ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರ ಶೇ. 3ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಗ್ರೀನ್‌ ಸಿಗ್ನಲ್ ನೀಡಿತ್ತು. ಈ ಹೆಚ್ಚಳದ ನಂತರ ಒಟ್ಟು ತುಟ್ಟಿ ಭತ್ಯೆ 31% ಆಗಲಿದೆ. ತುಟ್ಟಿ ಭತ್ಯೆ ಮತ್ತು ತುಟ್ಟಿ ಭತ್ಯೆ ಪರಿಹಾರದ ಹೆಚ್ಚಳದಿಂದ 47.14 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.62 ಲಕ್ಷ ಪಿಂಚಣಿದಾರರು ಲಾಭ ಪಡೆಯಲಿದ್ದಾರೆ.

ಇದರಿಂದ ಕೇಂದ್ರದ ಖಜಾನೆ ಮೇಲೆ ಪ್ರತಿ ವರ್ಷ 34,400 ಕೋಟಿ ಹೊರೆಯಾಗಲಿದೆ. ಜುಲೈ 1, 2021 ರಿಂದ ಈ ಭತ್ಯೆ ಅನ್ವಯಿಸುತ್ತದೆ ಎಂದು ಕೇಂದ್ರ ಮಂತ್ರಿ ಅನುರಾಗ್‌ ಠಾಕೂರ್‌ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದರು.

ಕೊರೋನಾ ವೈರಸ್‌ ಕಾರಣದಿಂದಾಗಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಜನವರಿ 1 2020, ಜುಲೈ 1 2020 ಮತ್ತು ಜನವರಿ 1 2021 ಒಟ್ಟು ಮೂರು ಕಂತಿನ ತುಟ್ಟಿಭತ್ಯೆ (ಡಿಎ) ಹಾಗೂ ತುಟ್ಟಿ ಭತ್ಯೆ ಪರಿಹಾರ (ಡಿಆರ್‌) ಮೊತ್ತವನ್ನು ತಡೆಹಿಡಿಯಲಾಗಿತ್ತು.

ಒಂದು ವರ್ಷದ ನಂತರ ಜುಲೈ ತಿಂಗಳನಲ್ಲಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ನೀಡಲಾಗುವ ಡಿಯರ್ನೆಸ್ ಅಲಾವೆನ್ಸ (DA) ಮತ್ತು ಡಿಯರ್ನೆಸ್ ರಿಲೀಫ್ (DR) ಅನ್ನು ಶೇ .17 ರಿಂದ 28 ಕ್ಕೆ ಹೆಚ್ಚಿಸಲು ಕೇಂದ್ರವು ಅನುಮೋದನೆ ನೀಡಿತ್ತು.

Graphic design agency in Bangalore – your one-stop shop for all your website design needs!

0

Introduction

Introduction: If you’re looking for a reliable and affordable graphic design agency in Bangalore, look no further! We have a wide range of services to offer, and we can work with any budget. Plus, our team is passionate about creating beautiful websites that will help your business grow. Contact us today to learn more about our services!

Build your Website today – website, apps and Talk to customer support.

What is Graphic Design.

Graphic design is the process of designing a website or other graphic product. It can involve creating designs for logos, illustrations, charts, and other types of graphics. Graphic designers use a variety of different techniques to create these products, including photoShop, Illustrator, Inkscape, and Photoshop.

How Do You Choose a Graphic Design Agency

Once you’ve narrowed down your choices to a few reputable graphic design agencies, it’s important to choose one that will work best with your specific needs. Factors that might be important to you include the size and budget of your project, the type of design you want created (e.g., web or print), and the level of creativity you feel comfortable working with.

What are the Different Types of Designs

There are many different types of designs that can be created by graphic designers: web designs, print designs, logo designs, etc. When choosing a design type, it’s important to consider what you need and want from your website or graphic product – in order to find the right agency for you!

What are the Different Types of Graphic Design Services.

Graphic design services can be categorized into two main types: web design and graphic design forprinted products. Web design refers to designing the website content, while graphic design forprinted products refers to designing the graphics and illustrations used on printed materials.

There are many different graphic design services out there, so it’s important to find one that offers a variety of services and suited your specific needs. For example, if you need a logo designed, you might want to consider using one of the many online graphic designers. Alternatively, you could try looking for a professional company that specializes in logo design only.

Build your Website today – website, apps and Talk to customer support.

What is the Difference between Graphic Design Services and Website Design.

Graphic design services are designed to create beautiful and scalable designs for your website. Website design is all about creating a website that looks great, functions smoothly, and is easy to navigate.

What is the Difference between Graphic Design Services and Logo Design

Graphics design services typically focus on creating logos or illustrations for your website. Logo design services may also be used to create branding or other logo designs for your website.

Conclusion

Graphic Design is the design of illustrations, logos, and other graphic elements for use on a website or in a project. It can be used to create designs for businesses of all sizes, but it’s most commonly used in the field of web design. By understanding the different types of services offered by graphic design agencies and recognizing the difference between logo design and website design, you can make a quality decision when selecting an agency to help you with your next project.

Talk to an Expert & Find the Perfect Solution for Your Business | Get in touch with us

Call: +919480611922‬

WhatsApp: https://wa.me/919480611922‬

Office Address: 3rd Cross, Garden Area, Shivamogga, Karnataka 577201

Build your Website today – website, apps and Talk to customer support.

Web designing company in Bangalore – your one-stop destination for web designing and development services.

0

Introduction

Introduction:

If you’re looking for a reliable, affordable web designing and development company in Bangalore, then look no further than our team. We can provide all of the services you need to create beautiful websites and make your business online Shine! Plus, we’ve got a wide range of abilities that will fit your needs perfectly. No matter what type of website you’re looking to build, we have the right team for the job. Check out our website today and see how we can help!

Build your Website today – website, apps and Talk to customer support.

What is Web Design.

Web design is the process of designing and developing websites. Web designers create websites for a variety of purposes such as selling products, advertising, or providing information.

What Are the Different Types of Web Design

There are a few different types of web design: banner and pop-up design,Static HTML5Design, Dynamic HTML5Design, Mobile App Development, Portfolio Design, and Custom Domain Development.

What Are the Different Types of Designs

Different web designs require different skills and experience to complete successfully. Some common skills required for banner and pop-up design include creating graphics using Adobe Photoshop or Illustrator, setting up user interfaces using Bootstrap or Foundation frameworks, writing code using Java or JavaScript, andimate styling with Sass or Less. For Static HTML5Designs, developers need to be proficient in coding languages such as PHP or Ruby on Rails before starting work on the website’s content. Mobile App Development requires experience in programming for mobile devices like iPhones or Android phones; Custom Domain Development requires expertise in designs that can be sold through an online portal.

What Services Can I Request From Web Design Company in Bangalore.

Web design companies in Bangalore offer a wide range of services that can be requested from them. Some of the common services provided by these firms include web designing, graphic design, website design, and graphic development. Each service is tailored to meet the needs of the clientele and can be used in a variety of different contexts.

For example, if you need to create a new website, a web design company in Bangalore might be able to help you with that as well. In addition, many firms also offer custom designed websites or web applications – this means that you can get exactly what you need without having to worry about anything else.

If you’re looking for any additional services or support when it comes to your online presence, then contact one of the many web design companies in Bangalore today!

Build your Website today – website, apps and Talk to customer support.

What are the Different Types of Services Offered by Web Design Company in Bangalore.

Web design services can be divided into two main categories: graphic design and website design. Graphic design is the design of visual elements for websites and is often used to create simple, functional designs. Website designers work on creating a streamlined, professional website that meets the needs of your business or organization. They may also be tasked with creating mobile apps or webpages for clients.

Graphic Design

Graphic design can also involve creating graphics specifically for websites or developing unique marketing materials like logos, infographics, and digital illustrations. This type of design is often used to set a tone and communicate different ideas to customers or clients alike.

Website Design

A website’s look and feel is often determined by its website designer, who will work with you to fine-tune the look and feel of your site according to your specific needs and goals. Common style options include modern, sleek, minimalistic, warm/cool colors, etc. A good website designer will take into account both your budget and preferences in order to provide an effective solution that meets all of your needs and goals.

Graphic Design and Development

In addition to web designing, graphic design development can also be helpful when it comes time to create new designs for a company’s website or logo (or any other collateral material). Graphic designer development can help you improve upon existing designs or create original concepts that are tailored specifically for your business or organization’s needs. By working with a top-rated graphic designer in Bangalore, you can ensure that all aspects of your business grow at the same pace – ensuring efficient growth while staying within budget!

Conclusion

Web design is a process of designing a website. There are different types of web design that can be hired from various web design companies in Bangalore. By researching the different types of services offered by these companies, you can decide what type of website you would like to create. With proper planning and execution, your business can reach its target audience with ease.

Talk to an Expert & Find the Perfect Solution for Your Business | Get in touch with us

Call: +919480611922‬

WhatsApp: https://wa.me/919480611922‬

Office Address: 3rd Cross, Garden Area, Shivamogga, Karnataka 577201

Build your Website today – website, apps and Talk to customer support.