Saturday, March 21, 2026
Saturday, March 21, 2026
Home Blog Page 1456

ದೇಶದ ನಕಲಿ ವಿವಿ ಪಟ್ಟಿಯಲ್ಲಿ ರಾಜ್ಯದ ಒಂದು ವಿವಿ ಸೇರಿದೆ

ವಿಶ್ವವಿದ್ಯಾನಿಲಯ ಅನುದಾನ ಆಯೋಗವು “ಸ್ವಯಂ ಶೈಲಿಯ ವಿಶ್ವವಿದ್ಯಾನಿಲಯಗಳನ್ನು” ನಕಲಿ ಎಂದು ಘೋಷಿಸಿದೆ. ಈ ಸಂಸ್ಥೆಗಳನ್ನು ಉನ್ನತ ಶಿಕ್ಷಣ ಸಂಸ್ಥೆಯು ಗುರುತಿಸಿಲ್ಲ ಮತ್ತು ಯಾವುದೇ ಪದವಿಗಳನ್ನು ನೀಡುವ ಅಧಿಕಾರವನ್ನು ಹೊಂದಿಲ್ಲ ಎಂದು ಉನ್ನತ ಶಿಕ್ಷಣ ಸಂಸ್ಥೆ ತಿಳಿಸಿದೆ.

ಯುಜಿಸಿ ಕಾಯ್ದೆಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 21 ಸ್ವಯಂ ಶೈಲಿಯ, ಮಾನ್ಯತೆ ಪಡೆಯದ ಸಂಸ್ಥೆಗಳನ್ನು ನಕಲಿ ವಿಶ್ವವಿದ್ಯಾಲಯಗಳೆಂದು ಘೋಷಿಸಲಾಗಿದೆ ಮತ್ತು ಇವುಗಳಿಗೆ ಯಾವುದೇ ಪದವಿ ನೀಡಲು ಅಧಿಕಾರವಿಲ್ಲ ಎಂದು ಸಂಸ್ಥೆಯ ಕಾರ್ಯದರ್ಶಿ ರಜನೀಶ್ ಜೈನ್ ಅವರು ತಿಳಿಸಿದ್ದಾರೆ.

ದಿಲ್ಲಿ ಎಂಟು ನಕಲಿ ವಿಶ್ವವಿದ್ಯಾಲಯಗಳನ್ನು ಹೊಂದಿದೆ.ಉಳಿದೆಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೋಲಿಸಿದರೆ ದಿಲ್ಲಿಯಲ್ಲೇ ಇಂತಹ ನಕಲಿ ಸಂಸ್ಥೆಗಳು ಹೆಚ್ಚಿದೆ ಎಂದು ಮಾದ್ಯಮಯೊಂದು ತನ್ನ ವರದಿಯಲ್ಲಿ ತಿಳಿಸಿದೆ.

ದಿಲ್ಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ & ಫಿಸಿಕಲ್ ಹೆಲ್ತ್ ಸೈನ್ಸಸ್, ಕಮರ್ಷಿಯಲ್ ಯೂನಿವರ್ಸಿಟಿ ಲಿಮಿಟೆಡ್, ಯುನೈಟೆಡ್ ನೇಷನ್ಸ್ ಯೂನಿವರ್ಸಿಟಿ, ವೊಕೇಶನಲ್ ಯೂನಿವರ್ಸಿಟಿ, ಎಡಿಆರ್-ಕೇಂದ್ರಿತ ಜುರಿಡಿಕಲ್ ಯೂನಿವರ್ಸಿಟಿ, ಇಂಡಿಯನ್ ಇನ್‌ಸ್ಟಿಟ್ಯೂಷನ್ ಆಫ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ವಿಶ್ವಕರ್ಮ ಓಪನ್ ಯೂನಿವರ್ಸಿಟಿ ಫಾರ್ ಸೆಲ್ಫ್- ಉದ್ಯೋಗ ಮತ್ತು ಆಧ್ಯಾತ್ಮಿಕ ವಿಶ್ವವಿದ್ಯಾಲಯ (ಆಧ್ಯಾತ್ಮಿಕ ವಿಶ್ವವಿದ್ಯಾಲಯ)ಗಳನ್ನು ನಕಲಿ ಎಂದು ಪಟ್ಟಿ ಮಾಡಲಾಗಿದೆ.

ಉತ್ತರ ಪ್ರದೇಶವು ಅಂತಹ ನಾಲ್ಕು ನಕಲಿ ವಿಶ್ವವಿದ್ಯಾಲಯಗಳನ್ನು ಹೊಂದಿದ್ದು, ಅವರುಗಳನ್ನು ಗಾಂಧಿ ಹಿಂದಿ ವಿದ್ಯಾಪೀಠ, ನ್ಯಾಷನಲ್ ಯೂನಿವರ್ಸಿಟಿ ಆಫ್ ಎಲೆಕ್ಟ್ರೋ ಕಾಂಪ್ಲೆಕ್ಸ್ ಹೋಮಿಯೋಪತಿ, ನೇತಾಜಿ ಸುಭಾಷ್ ಚಂದ್ರ ಬೋಸ್ ವಿಶ್ವವಿದ್ಯಾಲಯ (ಮುಕ್ತ ವಿಶ್ವವಿದ್ಯಾಲಯ) ಮತ್ತು ಭಾರತೀಯ ಶಿಕ್ಷಾ ಪರಿಷತ್ ಎಂದು ಗುರುತಿಸಲಾಗಿದೆ.

ಪಶ್ಚಿಮ ಬಂಗಾಳ ಮತ್ತು ಒಡಿಶಾದಿಂದ ಎರಡು ಮತ್ತು ಕರ್ನಾಟಕ, ಕೇರಳ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ತಲಾ ಒಂದು ವಿಶ್ವವಿದ್ಯಾಲಯಗಳು ಸಹ ಪಟ್ಟಿಯಲ್ಲಿವೆ. ಕರ್ನಾಟಕದ ಬೆಳಗಾವಿ ಜಿಲ್ಲೆಯ ‘ಬಡಗಾನ್ವಿ ಸರ್ಕಾರ್ ವರ್ಲ್ಡ್ ಓಪನ್ ಯುನಿವರ್ಸಿಟಿ ಎಜುಕೇಶನ್ ಸೊಸೈಟಿ’ ಹೆಸರೂ ಸಹ ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿದೆ.

ಹೊನ್ನೂರು ಶಾಲೆಯ ಮಾದರಿ ಶಿಕ್ಷಕಿ ಸುಜಾತ

ಭರಮ ಸಾಗರದ ಶ್ರೀಮತಿ ಬಿ. ಸುಜಾತಾ ಸುರೇಶ್ ಮುಖ್ಯ ಶಿಕ್ಷಕರರ ನೇತೃತ್ವದ ಪ್ರೌಡಶಾಲೆಗೆ ತಾಲ್ಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ- ಜಿಲ್ಲಾಮಟ್ಟದ ಪಂದ್ಯಾವಳಿಗೆ ಆಯ್ಕೆ.

ಅನುಪಮ ಸೇವಾ ರತ್ನ ಪ್ರಶಸ್ತಿ ಪುರಸ್ಕಾರ ಪಡೆದ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಸುಜಾತಾರವರು ಕಾಯಕಯೋಗಿಗಳಾಗಿ ಚೈತನ್ಯ ಚಿಲುಮೆಯಾಗಿ ಸದಾ ಕ್ರಿಯಾಶೀಲತೆಯಿಂದ ಆದರ್ಶ ಸಮಾಜಕ್ಕೆ ಉತ್ತಮ ನಾಗರಿಕರಿಗೆ ಕೊಡುಗೆಯಾಗಿ ನೀಡುವ ಕೆಲಸದಲ್ಲಿ ತೊಡಗಿರುವ ಶಿಕ್ಷಕಿಯಾಗಿ ಮಕ್ಕಳ ಅಭಿವೃದ್ಧಿ ಗಾಗಿ ಶ್ರಮಿಸುತ್ತಿದ್ದಾರೆ.

ಶ್ರೀಮತಿ ಬಿ.ಸುಜಾತ ಇವರು ಶಾಲಾ ಅಭಿವೃದ್ಧಿ , ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಜೊತೆ ಅವರನ್ನು ಕ್ರೀಡಾ ಕ್ಷೇತ್ರ ಮಕ್ಕಳನ್ನು ಮೇಲೆ ತರುವಂತಹ ಕೆಲಸವನ್ನು ಮಾಡಿರುತ್ತಾರೆ. ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯ ಅನೇಕ ಸಂಘ ಸಂಸ್ಥೆಗಳು ಇವರ ಅಮೂಲ್ಯ ಸೇವೆಯನ್ನು ಗುರುತಿಸಿ ಇವರನ್ನು ಸನ್ಮಾನಿಸಿದೆ. ಇವರು ಉತ್ತಮ ಗಾಯಕಿಯಾಗಿ ಮಕ್ಕಳಿಗೆ ಸಂಗೀತ,ಸಾಹಿತ್ಯ, ಸಾಮಾಜಿಕ ಕ್ಷೇತ್ರದಲ್ಲಿ ಬೆಳೆಯುವುದನ್ನು ತಮ್ಮ ಶಿಕ್ಷಣದ ಉಪನ್ಯಾಸದ ಜೊತೆಗೆ ತಿಳಿಸಿಕೊಡುವ ಪ್ರಯತ್ನ ಮಾಡಿರುತ್ತಾರೆ, ಇವರ ಕೈಯಲ್ಲಿ ಶಿಕ್ಷಣ ಪಡೆದ ಅನೇಕ ವಿದ್ಯಾರ್ಥಿಗಳು ಉತ್ತಮ ಜೀವನವನ್ನು ನಡೆಸುತ್ತಿರುವುದನ್ನು ಈ ಸಂಧರ್ಭದಲ್ಲಿ ಸ್ಮರಿಸಬಹುದಾಗಿದೆ.

ಪ್ರತಿ ವರುಷ ನೆಡೆಯುವ ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸುವ ಪಂದ್ಯಾವಳಿಯಲ್ಲಿ ಮಕ್ಕಳನ್ನು ಪ್ರೋತ್ಸಾಹಿಸಿ ಪುಟ್ಟ ಗ್ರಾಮವಾದ ದಾವಣಗೆರೆ ಜಿಲ್ಲೆಯ ಹೂನ್ನೂರಿನ ಸಾರ್ವಜನಿಕರು ಮತ್ತು ಶಿಕ್ಷಕರು ಮಕ್ಕಳನ್ನು ಪ್ರೋತ್ಸಾಹ ನೀಡಿ ಪಂದ್ಯದಲ್ಲಿ ಸ್ಪರ್ಧಾತ್ಮಕವಾಗಿ ಆಟವನ್ನು ಆಡಿ ಗೆಲುವನ್ನು ಸಾಧಿಸಿಸಲು ಬೇಕಾದ ತಯಾರಿ ಮಾಡಿರುತ್ತಾರೆ.ಅದರಂತೆ ದಿನಾಂಕ 26-8-2022 ರಂದು ನೆಡೆದ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಯಲ್ಲಿ ಸ್ಪರ್ಧಾತ್ಮಕ ಆಟವಾಡಿ ಗೆಲುವನ್ನು ತಂದು ಪ್ರತಿವರ್ಷದಂತೆ ಗ್ರಾಮಾಂತರ ಶಾಲೆಗೆ ಮತ್ತು ಗ್ರಾಮಕ್ಕೆ ಹೆಸರನ್ನು ತರುವಲ್ಲಿ ಯಶಸ್ವಿಯಾದರು.

ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ನಮ್ಮ ಮಕ್ಕಳು ಗೆಲುವನ್ನು ಸಾಧಿಸಿ ತೋರಿಸುವರು ಎಂದು ಮುಖ್ಯ ಶಿಕ್ಷಕಿಯಾಗಿ ಸುಜಾತರವರು ಮಕ್ಕಳ ಗೆಲುವಿನ ಸಂತಸದ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ತಿಳಿಸಿದರು.

ಶಾಲೆ ಮತ್ತು ಮಕ್ಕಳಿಗೆ ಅಭಿನಂದನೆಗಳು.

ವರದಿ
ಮುರುಳೀಧರ್ ನಾಡಿಗೇರ್
ಹೊಸಪೇಟೆ- ವಿಜಯನಗರ

ನವೆಂಬರ್ 11 ರಿಂದ ಹಾವೇರಿಯಲ್ಲಿ ಪ್ರತಿಷ್ಢಿತ ಕನ್ನಡದ ಹಬ್ಬ

0

ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಿದ್ದು, ಹಿರಿಯ ಕವಿ ಡಾ. ದೊಡ್ಡರಂಗೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಿದ್ದು, ಹಿರಿಯ ಕವಿ ಡಾ. ದೊಡ್ಡರಂಗೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೆಲಸದ ದಿನಗಳನ್ನು ಬಳಕೆ ಮಾಡದೆ ನಿಗದಿತ ಈ ಮೂರು ರಜೆಯ ದಿನಗಳಲ್ಲಿ ಸಾಹಿತ್ಯದ ಉತ್ಸವವನ್ನು ಮಾಡಲು ತೀರ್ಮಾನಿಸಿದ್ದೇವೆ. ಹಿರಿಯ ಕವಿ ಡಾ.ದೊಡ್ಡರಂಗೇಗೌ ಅವರ ಸರ್ವಾಧ್ಯಕ್ಷತೆಯಲ್ಲಿ ಭುವನೇಶ್ವರಿಯ ಉತ್ಸವ ನಡೆಯಲಿದೆ ಎಂದು ಹೇಳಿದರು.

ಪ್ರಸ್ತುತ ಹಣಕಾಸು ವರ್ಷದಲ್ಲಿ ಆರ್ಥಿಕತೆ ಶೇ7.4 ರಷ್ಟು ಸಾಧನೆಯಾಗಲಿದೆ- ವಿತ್ತಸಚಿವೆ

0

ಈ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇಕಡಾ 7.4 ರಷ್ಟು ಬೆಳವಣಿಗೆ ಸಾಧಿಸಲಿದೆ ಮತ್ತು ಮುಂದಿನ ಹಣಕಾಸು ವರ್ಷದಲ್ಲೂ ಇದೇ ಬೆಳವಣಿಗೆ ಮುಂದುವರಿಯಲಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.

ಎಫ್‌ಇ ಬೆಸ್ಟ್ ಬ್ಯಾಂಕ್ಸ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು,
ಅಂತಾರಾಷ್ಟ್ರೀಯ ಹಣಕಾಸು ನಿಧಿ ಮತ್ತು ವಿಶ್ವಬ್ಯಾಂಕ್ ಮುಂದಿನ ಎರಡು ಆರ್ಥಿಕ ವರ್ಷಗಳಲ್ಲಿ ಭಾರತದ ಬೆಳವಣಿಗೆಯು ಅತ್ಯಂತ ವೇಗವಾಗಿರಲಿದೆ ಎಂದು ಅಂದಾಜಿಸಿವೆ. ಅವರ ಅಂದಾಜುಗಳು ಭಾರತೀಯ ರಿಸರ್ವ್ ಬ್ಯಾಂಕ್‌ ಜೊತೆಗೆ ಹೊಂದಾಣಿಯಾಗುತ್ತಿದೆ ಎಂದು ಹೇಳಿದ್ದಾರೆ.

ಜಾಗತಿಕ ಪರಿಸ್ಥಿತಿಯು ಸವಾಲಿನಿಂದ ಕೂಡಿದೆ. ಜಾಗತಿಕ ಬೆಳವಣಿಗೆ ಕುಂಠಿತವಾಗುವುದರಿಂದ ರಫ್ತು ವಲಯವು ತೊಂದರೆಗಳನ್ನು ಎದುರಿಸಲಿದೆ. ಹೀಗಾಗಿ ಸರ್ಕಾರ ಅಂತಹ ಘಟಕಗಳೊಂದಿಗೆ ಕೆಲಸ ಮಾಡುತ್ತದೆ ಎಂದು ಕೇಂದ್ರ ಸಚಿವೆ ತಿಳಿಸಿದ್ದಾರೆ.

ಅಭಿವೃದ್ಧಿಯ ಆಧಾರದ ಮೇಲೆ ನಮ್ಮ ಸ್ವಂತ ಅಂದಾಜುಗಳು ಈ ಬೆಳವಣಿಗೆಯನ್ನು ತೋರಿಸಿವೆ. ನಾವು ಖಂಡಿತವಾಗಿಯೂ ಶೇ. 7.4 ಅಭಿವೃದ್ಧಿ ಸಾಧಿಸುತ್ತೇವೆ ಮತ್ತು ಮುಂದಿನ ವರ್ಷವೂ ಇದು ಮುಂದುವರಿಯುತ್ತದೆ ಎಂದು ತಿಳಿಸಿದರು.

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಕಾನೂನು ಸುವ್ಯವಸ್ಥೆ ನೋಡಿ ತೀರ್ಮಾನ

0

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಕುರಿತು ಹೈಕೋರ್ಟ್ ತೀರ್ಪು ಬಂದಿದ್ದು, ನಾಳೆ ಕಂದಾಯ ಸಚಿವರು ,ಎಜೆ ಜತೆ ಸಭೆ ಮಾಡಿ ಕಾನೂನು ಸುವ್ಯವಸ್ಥೆ ನೋಡಿಕೊಂಡು ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೈಕೋರ್ಟ್ ತೀರ್ಪಿನ ಬಳಿಕ ಪ್ರತಿಕ್ರಿಯೆ ನೀಡಿದ್ದಾರೆ.

ಈಗಾಗಲೇ ಈದ್ಗಾ ಮೈದಾನದಲ್ಲಿ ಭಾರಿ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚುವರಿ ಪೊಲೀಸ್ ಪಡೆಗಳನ್ನೂ ಸ್ಥಳಕ್ಕೆ ಕಳುಹಿಸಲಾಗುತ್ತಿರುವ ಬಗ್ಗೆ ವರದಿಯಾಗಿದೆ.
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ರಾಜ್ಯ ಸರಕಾರಕ್ಕೆ ಶುಕ್ರವಾರ ಅನುಮತಿ ನೀಡಿದೆ.ಆಗಸ್ಟ್‌ 31ರಿಂದ ನಿರ್ದಿಷ್ಟ ಅವಧಿಗೆ ಅನುಮತಿ ನೀಡಿ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ.ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಹೈಕೋರ್ಟ್ ಈ ತೀರ್ಪು ನೀಡಿದೆ.

ಬಹುಜನರ ಬೇಡಿಕೆ ಈಡೇರಿಸುವ ಕೆಲಸ ಮಾಡುತ್ತೇವೆ.ಯಾರು ಹಬ್ಬ ಆಚರಣೆ ಮಾಡಬೇಕು ಎಂಬ ಬಗ್ಗೆ ನಾಳೆ ತೀರ್ಮಾನ ಮಾಡುತ್ತೇವೆ.ಹುಬ್ಬಳ್ಳಿಯಲ್ಲಿ ಗಣೇಶೋತ್ಸವ ಆಚರಣೆಗೆ ಸಮಿತಿ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ನ ಮಾರ್ಗ ಸೂಚಿಗಳನ್ನು ಅನುಸರಿಸಬೇಕು ಎಂದರು.

ಇ-ಪಾಸ್ ಪೋರ್ಟ್ತರುವ ಬಗ್ಗೆ ಕೇಂದ್ರದ ಚಿಂತನೆ

0

ದೇಶದಲ್ಲಿ ಈ ವರ್ಷದ ಅಂತ್ಯದ ವೇಳೆಗೆ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಹೈಟೆಕ್ ಪಾಸ್ ಪೋರ್ಟನ್ನು ಕೇಂದ್ರ ಸರ್ಕಾರ ಹೊರಗೆ ತರುವ ಸಾಧ್ಯತೆಯಿದೆ.

ಇತ್ತೀಚೆಗಷ್ಟೆ ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಔಸಫ್ ಸಯೀದ್ ಹೇಳಿಕೆ ನೀಡಿದ್ದಾರೆ.

ಈಗಿರುವ ಪಾಸ್ ಪೋರ್ಟ್ ನಲ್ಲಿ ನಕಲಿ ಹಾವಳಿ ಹೆಚ್ಚಾಗಿದ್ದು, ಇದನ್ನು ಕೊನೆಗೊಳಿಸಲು ಇ-ಚಿಪ್ (E-Chip) ಎಂಬೆಡ್ ಮಾಡಲಾದ ಎಲೆಕ್ಟ್ರಾನಿಕ್ ಪಾಸ್ ಪೋರ್ಟ್ ವಿತರಿಸಲು ತೆರೆಮರೆಯಲ್ಲಿ ಕೇಂದ್ರ ವಿದೇಶಾಂಗ ಇಲಾಖೆ ಸಿದ್ಧತೆ ನಡೆಸುತ್ತಿದೆ.

ಅಂತರಾಷ್ಟ್ರೀಯ ನಾಗರೀಕ ವಿಮಾನಯಾನ ಮಾನದಂಡಗಳಿಗೆ ಅನುಸಾರವಾಗಿ ಪಾಸ್ ಪಾರ್ಟ್ ನಲ್ಲಿ ವ್ಯಕ್ತಿಯ ವೈಯುಕ್ತಿಕ ಮಾಹಿತಿಯನ್ನು ನಕಲು ಮಾಡಲಾಗದ ರೀತಿಯಲ್ಲಿ ಎಂಬೆಡ್ ಮಾಡಲಾದ ಚಿಪ್ ನೊಂದಿಗೆ ಇ-ಪಾಸ್ ಪೋರ್ಟ್ ಇರಲಿದೆ. ಹಳೆಯ ಪಾಸ್ ಪೋರ್ಟ್ ಗಳನ್ನು ಹೊಸ ಇ-ಚಿಪ್ ಪಾಸ್ ಪೋರ್ಟ್ ಗಳೊಂದಿಗೆ ಬದಲಿಸುವ ಪ್ರಕ್ರಿಯೆ ಸ್ವಯಂಪ್ರೇರಿತವಾಗಿರುತ್ತದೆ. ಆದರೆ ಇದನ್ನು ಖಡ್ಡಾಯ ಮಾಡುತ್ತಿಲ್ಲ ಎಂದು ಔಸಫ್ ಸಯೀದ್ ಹೇಳಿದ್ದಾರೆ.

ಅಂತರರಾಷ್ಟ್ರೀಯ ಪ್ರಯಾಣವನ್ನು ಸುಲಭಗೊಳಿಸಲು ಮತ್ತು ಪಾಸ್‌ಪೋರ್ಟ್ ಹೊಂದಿರುವವರ ಡೇಟಾವನ್ನು ಸುರಕ್ಷಿತವಾಗಿಸಲು, ಭಾರತ ಸರ್ಕಾರವು ಇಪಾಸ್‌ಪೋರ್ಟ್‌ಗಳು ಅನುಕೂಲಕಾರಿಯಾಗಿದೆ.

ಇ-ಪಾಸ್‌ಪೋರ್ಟ್‌ಗಳು ಸಾಂಪ್ರದಾಯಿಕ ಪಾಸ್‌ಪೋರ್ಟ್‌ಗಳಂತೆಯೇ ಅದೇ ಉದ್ದೇಶವನ್ನು ಪೂರೈಸುತ್ತವೆ. ಆದರೆ ಎಂಬೆಡೆಡ್ ಚಿಪ್‌ಗಳು (Embeded Chip) ಮತ್ತು ಪ್ಯೂಚರಿಸ್ಟಿಕ್ ತಂತ್ರಜ್ಞಾನದೊಂದಿಗೆ ಬರುತ್ತವೆ ಎಂದು ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದರು.

ಇ-ಪಾಸ್‌ಪೋರ್ಟ್‌ಗಳು ಮೈಕ್ರೋಚಿಪ್‌ಗಳನ್ನು ಒಳಗೊಂಡಿರುತ್ತವೆ ಮತ್ತು ಅವುಗಳಲ್ಲಿ ಪ್ರಮುಖವಾದ ಭದ್ರತಾ ಡೇಟಾವನ್ನು ಸಂಗ್ರಹಿಸಲಾಗುತ್ತದೆ. ಭಾರತವು ಪ್ರಸ್ತುತ ಬಳಕೆದಾರರಿಗೆ ಮುದ್ರಿತ ಪಾಸ್‌ಪೋರ್ಟ್‌ಗಳನ್ನು ಮಾತ್ರ ನೀಡುತ್ತದೆ. ಆದರೆ ಇ-ಪಾಸ್‌ಪೋರ್ಟ್‌ಗಳು ಯುಎಸ್, ಯುಕೆ ಮತ್ತು ಜರ್ಮನಿ ಸೇರಿದಂತೆ ಉಳಿದ ದೇಶಗಳಲ್ಲಿ ಲಭ್ಯವಿದೆ.

The Cliffs of Moher Reach 1 Million Visitors Every Year Since 2014

0

This Content Is Only For Subscribers

Please subscribe to unlock this content. Enter your email to get access.
Your email address is 100% safe from spam!

Ultimate Guide to Vienna’s Coffee Renaissance Packed in One Weekend

0

Find people with high expectations and a low tolerance for excuses. They’ll have higher expectations for you than you have for yourself. Don’t flatter yourself that this has much to do with you – this is just who they are. Don’t look for “nice” in these relationships. Look for trust.

Be fearless in front of them with your ideas as many times as they’ll let you

Beauty Dust is very pretty to look at and it tastes like nothing, which is great. Here is what it’s supposed to do: This ancient empiric formula expands beauty through alchemizing elements legendary for their youth preserving, fortifying and tonifying qualities. Glowing supple skin, lustrous shiny hair and twinkling bright eyes are holistically bestowed from the inside out.

I actually first read this as alkalizing meaning effecting pH level, and I was like, OK I guess I understand how that could positively effect your body, but alchemizing means turning elements to gold basically through magic. That lead me to research each ingredient because I know alchemy is not actually happening in my body when I eat this, since alchemy is not real.

In addition to loving beauty and taking care of myself, I also love opening people minds to other paths of self-care, and good marketing and I can honestly say that I use and personally love this product but I’m not sure for which reason.

I think it made me think about it more and really consider why I was choosing to add this to my routine

It poses an interesting question for me on the wellness category – will people be willing to buy in, or does eating something change your “sniff” test on the believe-ability of the claims?

The color is very long lasting and they have an interesting texture that’s like a powder and a cream but neither really. They’re made with pure pigments and oils and will never melt with the warmth of your skin because they don’t contain any waxes. You can literally use them for anything – obviously as eye shadow and liner, but the light shade is a great highlighter, and the red can be used for lip or blush with a little balm.

There’s also a little pouch to store the rollerballs, and a card with different inspirations as to how to blend them on your skin – but it’s foolproof. You can’t make a mess if you mix them all up.

Badger Beard Balm is perfect for the bearded gents in your life (is this everyone? beards are so trending). It is filled with good things such as vitamins A, D, E & F to keep his beard healthy, thicker and cleaner, as well as helping to relieve itchiness as it soothes the skin under the hair.

If you’re looking to get rid of this beard, maybe this is not the right angle for your gifting

Further, no one wants to cuddle with a dirty beard – who knows, maybe you already are and are dying for a nice way to help this problem of yours his. Beard Wash made by Beard Buddy. Started in 2011 in California, all Beard Buddy products are hand crafted by beards for beards. Both founders have large beards of their own to tame, and wanted to do this with organic products – kudos, and cuddles, to them.

The Best Pork Kebabs With Grilled Plums and Couscous is Found in Poland

Best Places to Get Your Mexican Food Fix When You Visit Mexico City

0

This Content Is Only For Subscribers

Please subscribe to unlock this content. Enter your email to get access.
Your email address is 100% safe from spam!