Monday, March 2, 2026
Monday, March 2, 2026
Home Blog Page 1574

ಗೃಹಬಳಕೆ ಸಿಲಿಂಡರ್ ಮತ್ತೆ ₹3.50 ಹೆಚ್ಚಳ

0

ದೇಶದಲ್ಲಿ ಈಗಾಗಲೇ ಹಣದುಬ್ಬರದಿಂದ ಕಂಗಾಲಾಗಿರುವ ಜನತೆಗೆ ಮತ್ತೊಂದು ಬಿಗ್ ಶಾಕ್ ನೀಡಲು ಸರ್ಕಾರ ನಿರ್ಧರಿಸಿದೆ.

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಮತ್ತೆ ಹೆಚ್ಚಳವಾಗಿದೆ. ಸಿಲಿಂಡರ್ ಗಳ ಬೆಲೆಯನ್ನು ಈ ತಿಂಗಳು ಎರಡನೇ ಬಾರಿಗೆ ಹೆಚ್ಚಿಸಲಾಗಿದೆ. ಗೃಹಬಳಕೆಯ ಸಿಲಿಂಡರ್ ಗಳ ಬೆಲೆಯನ್ನು 3.50 ರೂ.ಗಳಷ್ಟು ಹೆಚ್ಚಿಸಲಾಗಿದ್ದು, ವಾಣಿಜ್ಯ ಸಿಲಿಂಡರ್ ಬೆಲೆಯನ್ನು 8 ರೂ.ಗಳಷ್ಟು ಹೆಚ್ಚಿಸಲಾಗಿದೆ. ಈ ಹೆಚ್ಚಳದ ನಂತರ, ದೇಶೀಯ ಸಿಲಿಂಡರ್ ಈಗ ದೇಶಾದ್ಯಂತ ಬಹುತೇಕ ಎಲ್ಲಾ ನಗರಗಳಲ್ಲಿ 1000 ರೂ.ಗಡಿ ದಾಟಿದೆ ಎಂದು ತಿಳಿದುಬಂದಿದೆ.

ಮುಂಬೈ ಮತ್ತು ದೆಹಲಿಯಲ್ಲಿ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆ 1003 ರೂ., ಕೋಲ್ಕತಾದಲ್ಲಿ ಗೃಹಬಳಕೆಯ ಸಿಲಿಂಡರ್ ಬೆಲೆ 1029 ರೂ., ಚೆನ್ನೈ ನಲ್ಲಿ ಇಂದಿನಿಂದ 1018.5 ರೂ. ಇದೆ.
ಇದಕ್ಕೂ ಮೊದಲು ಮೇ 7 ರಂದು, ಸಿಲಿಂಡರ್ ಬೆಲೆಯನ್ನು 50 ರೂ.ಗಳಷ್ಟು ಹೆಚ್ಚಿಸಲಾಗಿತ್ತು. ಗೃಹಬಳಕೆಯ ಸಿಲಿಂಡರ್ ಜೊತೆಗೆ, ಕಮರ್ಷಿಯಲ್ ಸಿಲಿಂಡರ್ ಸಹ ದುಬಾರಿಯಾಗಿತ್ತು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಬೆಳೆವಿಮೆ ಪರಿಹಾರ ಪರಿಶೀಲನೆಗೆ ಅಧಿಕಾರಿಗಳು ಹೊಲಗಳಿಗೇ ಭೇಟಿ ನೀಡಿ-ಬಿ.ಸಿ.ಪಾಟೀಲ್

0

ರಾಜ್ಯಾದ್ಯಂತ ನಿರಂತರ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.
ಈ ಹಿನ್ನೆಲೆ ಕೃಷಿ ಅಧಿಕಾರಿಗಳು ಹೊಲಗಳಿಗೆ ಹೋಗಿ ಪರಿಶೀಲಿಸಬೇಕು ಎಂದು ಮೈಸೂರಿನಲ್ಲಿ ಕೃಷಿ ಸಚಿವ ಬಿಸಿ ಪಾಟೀಲ್ ಸೂಚನೆ ನೀಡಿದ್ದಾರೆ.

ಕೃಷಿ ಅಧಿಕಾರಿಗಳು ಜಮೀನಿಗೆ ತೆರಳದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಮಳೆ ಹಾನಿ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸಬೇಕು. ಮಾಹಿತಿ ಸಂಗ್ರಹದ ನಂತರ ಸೂಕ್ತ ಪರಿಹಾರ ನೀಡಲಾಗುತ್ತದೆ ಎಂದರು.

ರೈತರು ಯಾವುದೇ ಆತಂಕ ಪಡಬಾರದು. ರಾಜ್ಯ ಸರ್ಕಾರ ಬೆಳೆ ಹಾನಿ ಪರಿಹಾರಕ್ಕೆ ಕ್ರಮಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

370 ನೇ ವಿಧಿ ರದ್ದಿನ ನಂತರವೂ ಜಮ್ಮು& ಕಾಶ್ಮೀರದ ಸ್ಥಿತಿ ಸುಧಾರಿಸಿಲ್ಲ- ಒಮರ್

0

ಸಂವಿಧಾನದ 370ನೇ ವಿಧಿ ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸಿಲ್ಲ ಎಂದು ಮಾಜಿ ಸಿಎಂ, ನ್ಯಾಷನಲ್‌ ಕಾನ್ಫರೆನ್ಸ್‌ನ ಉಪಾಧ್ಯಕ್ಷ ಒಮರ್‌ ಅಬ್ದುಲ್ಲಾ ಬೇಸರ ವ್ಯಕ್ತಪಡಿಸಿದ್ದಾರೆ.

370ನೇ ವಿಧಿ ರದ್ದು ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಬ್ದುಲ್ಲಾ, ಕಾನೂನು ಕೈಗೆತ್ತಿಕೊಳ್ಳುವುದಿಲ್ಲ. ನ್ಯಾಯಾಲಯದ ಮುಂದೆ ನಮ್ಮ ವಾದವನ್ನು ಮುಂದಿಡುತ್ತೇವೆ. ಅನ್ಯ ರಾಷ್ಟ್ರದವರ ಭಾಷೆಯಲ್ಲಿ ಮಾತನಾಡುವ ಮಂದಿ ನಾವಲ್ಲ’ ಎಂದರು.

ಧ್ವನಿವರ್ಧಕ ನಿಷೇಧದ ಕುರಿತು ಮಾತನಾಡಿದ ಅವರು, ಜನರ ಭಾವನೆಗಳನ್ನು ಗೌರವಿಸಬೇಕು. ಧ್ವನಿವರ್ಧಕಗಳಿಂದ ಉಂಟಾಗುತ್ತಿರುವ ಶಬ್ದದ ಸಮಸ್ಯೆ ಬಗೆಹರಿಸಲು ಮಧ್ಯಮ ಮಾರ್ಗವೊಂದನ್ನು ಕಂಡುಕೊಳ್ಳಬೇಕಿದೆ ಎಂದರು.

ನಾಗರಿಕ ಹತ್ಯೆಗಳು ಒಂದಾದ ಮೇಲೆ ಒಂದರಂತೆ ನಡೆಯುತ್ತಿದೆ.
ಈ ವಾರದಲ್ಲಿ ಇಂತಹ ಮೂರು ಹತ್ಯೆಗಳು ನಡೆದಿವೆ. ಕೆಲವೇ ತಿಂಗಳ ಬಳಿಕ ಇಂತಹ ವಿದ್ಯಮಾನಗಳು ಪುನಃ ಮರುಕಳಿಸುತ್ತವೆ. ನಂತರ ಕೆಲವು ದಿನಗಳ ವರೆಗೆ ಸ್ಥಗಿತವಾಗುತ್ತದೆ ಎಂದು ಒಮರ್‌ ಅಬ್ದುಲ್ಲಾ ಹೇಳಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಮತ್ತೆ ಸಿಎಂ ಗಾದಿಯೇರುವ ಬಯಕೆ ವ್ಯಕ್ತಪಡಿಸಿದ
ಸಿದ್ಧರಾಮಯ್ಯ

0

ನಾನು ಮತ್ತೆ ಮುಖ್ಯಮಂತ್ರಿ ಆದರೆ ದಲಿತರ ಸಾಲ ಮನ್ನಾ ಮಾಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಮೂಲಕ ಮತ್ತೆ ಮುಖ್ಯಮಂತ್ರಿ ಹುದ್ದೆಗೇರುವ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ವಸಂತನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಅಂಬೇಡ್ಕರ್ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಶೋಷಿತರ ಸ್ವಾಭಿಮಾನ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಶೋಷಿತ ಸಮುದಾಯದ ಅಭಿವೃದ್ಧಿಯಾಗಬೇಕೆಂದು ದಲಿತರಿಗೆ ಅನುದಾನವನ್ನು 50 ಲಕ್ಷ ರೂ.ನಿಂದ 1 ಕೋಟಿ ರೂ.ವರೆಗೆ ಹೆಚ್ಚಳ ಮಾಡುವಂತೆ ಘೋಷಿಸಿದ್ದ.ಆದರೆ, ನಂತರ ಅದನ್ನು ಯಾರೂ ಅನುಷ್ಠಾನಕ್ಕೆ ತರಲಿಲ್ಲ ಎಂದರು.

ಮತ್ತೊಮ್ಮೆ ನನಗೆ ಸಿಎಂ ಆಗುವ ಅವಕಾಶ ಸಿಕ್ಕರೆ ದಲಿತರ ಸಾಲ ಮನ್ನಾ ಮಾಡುತ್ತೇನೆ.ಎಸ್ ಸಿಪಿ, ಟಿಎಸ್ ಪಿ ಅನುದಾನ ಕೇವಲ ದಲಿತ ಸಮುದಾಯಕ್ಕೆ ಮಾತ್ರ ಬಳಕೆ ಮಾಡುವೆ ಎಂದು ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಶಿವಮೊಗ್ಗ ಮೃಗಾಲಯದಲ್ಲೀಗ ಕಾಟಿ ಸಫಾರಿ ವೀಕ್ಷಣೆಗೆ ಅಣಿಯಾಗಲಿದೆ

0

ಶಿವಮೊಗ್ಗ ಜಿಲ್ಲೆಯ ತ್ಯಾವರೆಕೊಪ್ಪ ಹುಲಿ ಸಿಂಹಧಾಮದಲ್ಲಿ ದೇಶದ ಮೊದಲ ಕಾಟಿ ಅಥವಾ ಕಾಡು ಎಮ್ಮೆ ಸಫಾರಿ ಆರಂಭವಾಗುತ್ತಿದೆ.

ಶಿವಮೊಗ್ಗ ವೂ ಐತಿಹಾಸಿಕ ಗಳ ಕಲೆ ಬೀಡು. ಇಲ್ಲಿ ಅನೇಕ ಪ್ರವಾಸಿ ತಾಣಗಳು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಅದೇ ರೀತಿ ತ್ಯಾವರೆಕೊಪ್ಪವೂ ಹುಲಿ ಹಾಗೂ ಸಿಂಹಗಳ ಮೃಗಾಲಯ ವಾಗಿದೆ. ಈಗ ಪ್ರವಾಸಿಗರು ಹುಲಿ, ಸಿಂಹ ಸಫಾರಿ ನೋಡಲು ಬರುವುದರ ಜೊತೆಗೆ ಕಾಟಿ ಸಫಾರಿಯ ಆನಂದವನ್ನು ಪಡೆಯಬಹುದಾಗಿದೆ.

ಮೈಸೂರಿನಿಂದ ಮುಂದಿನವಾರ 8 ಕಾಡುಕೋಣ ಮತ್ತು 13 ಕಾಡೆಮ್ಮೆ ಗಳನ್ನು ತರಿಸಲಾಗುತ್ತಿದೆ. 25 ಹೆಕ್ಟೇರ್ ನಲ್ಲಿ 2.40 ಕೋಟಿ ರೂ ವೆಚ್ಚದಲ್ಲಿ ಸಫಾರಿ ಸಿದ್ಧಪಡಿಸಲಾಗುತ್ತಿದೆ.

ಕಾಟಿ ಸಫಾರಿಯ ಎಲ್ಲಾ ಸಿದ್ಧತೆಗಳು ನಡೆಯುತ್ತಿದೆ. ‌ಅಂದಹಾಗೆ ದೇಶದಲ್ಲಿ ಎಲ್ಲಿಯೂ ಕಾಟಿ ಸಫಾರಿ ಇಲ್ಲ. ಆದ್ದರಿಂದ ಬಹಳ ಹತ್ತಿರದಿಂದ ಕಾಟಿಗಳನ್ನು ನೋಡಿ ಆನಂದಿಸಬಹುದಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ದೇಶದಲ್ಲಿ ಮಹಾಮಾರಿ ಕೋವಿಡ್ ಸೋಂಕು ಇಳಿಕೆ

0

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಏರಿಳಿಕೆ ಮುಂದುವರೆದಿದೆ. ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,364 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. 10 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,29,563ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,303ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,419ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,582 ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,89,841ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ 4,34,962 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದೆ. ಈ ವರೆಗೂ 84,49,26,602 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದಾರೆ. ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ನಂತರ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,91,79,96,905 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಶ್ರೀಲಂಕಾದಲ್ಲಿ ಆಹಾರ ಪಡಿತರ ವಿತರಿಸಿದ ಚೀನಾ ಬಗ್ಗೆ ತೀವ್ರ ವಿರೋಧ

0

ತೀವ್ರ ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾದಲ್ಲಿ ಅಗತ್ಯ ವಸ್ತುಗಳ ಕೊರತೆಯ ನಡುವೆ, ಚೀನಾ ವಿತರಿಸಿದ ಆಹಾರ ಪಡಿತರ ದೇಶದ ವಿದೇಶಿ ಸೇವಾ ಅಧಿಕಾರಿಗಳ ಸಂಘದಲ್ಲಿ ಆಕ್ರೋಶ ಸೃಷ್ಟಿಯಾಗಿದೆ.

ತೀವ್ರ ಸಂಕಷ್ಟದಲ್ಲಿರುವ ಶ್ರೀಲಂಕಾದ ವಿದೇಶಿ ಅಧಿಕಾರಿಗಳ ಮೇಲೆ ಪ್ರಭಾವ ಬೀರಲು, ಬೇಳೆ ಕಾಳು , ಅಕ್ಕಿ ಹಾಗೂ ಇತರ ವಸ್ತುಗಳನ್ನು ವಿತರಿಸುವ ಚೀನಾದ ಪ್ರಯತ್ನವು ತೀವ್ರ ವಿರೋಧವನ್ನು ಎದುರಿಸಿದೆ.

ಎಲ್ಲಾ ಪಡಿತರವನ್ನು ಚೀನಾ ಸರ್ಕಾರವು ವಿತರಿಸಿದೆ. ಆದರೆ ಸಿಸಿಪಿ ಟ್ರೇಡ್‌ಮಾರ್ಕ್ ಅನ್ನು ಗ್ರಾಮಸ್ಥರಿಗೆ ಒದಗಿಸಿದ ಚೀಲಗಳಲ್ಲಿ ಮರೆಮಾಡಲಾಗಿದೆ ಎಂದು ಕೊಲಂಬೊ ಗೆಜೆಟ್ ವರದಿ ಮಾಡಿದೆ.

ವಿದೇಶಾಂಗ ಸಚಿವಾಲಯದ ಸಿಬ್ಬಂದಿಗೆ ಒಣ ಪಡಿತರ ವಿತರಣೆಯು ಲಂಚಕ್ಕಿಂತ ಕೆಟ್ಟದು ಎಂದು ವರದಿಯಲ್ಲಿ ಸೇರಿಸಲಾಗಿದೆ.

ಪ್ರಪಂಚದಲ್ಲಿ ಎಲ್ಲಿಯೂ ವಿದೇಶಾಂಗ ಸಚಿವಾಲಯಕ್ಕೆ ರಾಯಭಾರ ಕಚೇರಿಯು ಇಂತಹ ಕೊಡುಗೆಯನ್ನು ನೀಡುವುದಿಲ್ಲ. ವಿಶೇಷವಾಗಿ ಶ್ರೀಲಂಕಾದಂತಹ ದೇಶದಲ್ಲಿ ಚೀನಾ ತಮ್ಮ ಮಹತ್ವಾಕಾಂಕ್ಷೆಯ ಬೆಲ್ಟ್ ಅಂಡ್ ರೋಡ್ ಇನಿಶಿಯೇಟಿವ್ ಯೊಂದಿಗೆ ಚಲಿಸಲು ರಾಜಕಾರಣಿಗಳೊಂದಿಗೆ ಗಂಭೀರವಾಗಿ ತೊಡಗಿಸಿಕೊಂಡಿದೆ. ಅದು ಅಪಾರ ಸವಾಲುಗಳನ್ನು ಎದುರಿಸುತ್ತಿದೆ ಎಂದು ಶ್ರೀಲಂಕಾದ ಸುದ್ದಿ ಸಂಸ್ಥೆಗಳು ತಮ್ಮ ಆಕ್ರೋಶವನ್ನು ವ್ಯಕ್ತ ಪಡಿಸಿವೆ.

ಶ್ರೀಲಂಕಾದ ವಿದೇಶಾಂಗ ಸಚಿವಾಲಯಕ್ಕೆ ಚೀನಾದ ದೇಣಿಗೆಯನ್ನು ವಿದೇಶಾಂಗ ಕಾರ್ಯದರ್ಶಿ ಜಯನಾಥ್ ಕೊಲಂಬಗೆ ಹಾಗೂ ಚೀನಾ,ಶ್ರೀಲಂಕಾ ಸ್ನೇಹ ಸಂಘವು ಅಧಿಕೃತವಾಗಿ ಅಧಿಕೃತಗೊಳಿಸಿದೆ, ಮಾತ್ರವಲ್ಲದೆ ಆಹಾರ ಉತ್ಪನ್ನಗಳನ್ನು ಖರೀದಿಸಲು ಚೀನಾ ರಾಯಭಾರ ಕಚೇರಿಯಿಂದ ಹಣವನ್ನೂ ಪಡೆಯಲಾಗಿದೆ ಎಂದು ಹೇಳಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಇ-ಶ್ರಮ್ ಪೋರ್ಟೆಲ್ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಗೆ ಜೋಡಣೆ

0

ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದ ಇ ಶ್ರಮ್ ಪೋರ್ಟಲ್ ಅನ್ನು ಅಸಂಘಟಿತ ವಲಯದ ಕಾರ್ಮಿಕರನ್ನು ನೋಂದಾಯಿಸಲು ಮತ್ತು ಸಾಮಾಜಿಕ ಭದ್ರತಾ ಪ್ರಯೋಜನಗಳನ್ನು ಪಡೆಯಲು ಸಹಾಯ ಮಾಡುವ ಉದ್ದೇಶವನ್ನು ಹೊಂದಿದೆ. ಇದನ್ನು ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯೊಂದಿಗೆ ಸಂಯೋಜಿಸಲಾಗುತ್ತಿದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದರ್ ಯಾದವ್ ಅವರು ತಿಳಿಸಿದ್ದಾರೆ.

ವಲಸೆ ಕಾರ್ಮಿಕರು ಮತ್ತು ಇ ಶ್ರಮದ ಭರವಸೆಯ ಬಗ್ಗೆ ಐಇ ಟಿಐಎನ್ಸಿ ವಲಸೆ ವೆಬಿನಾರ್ನಲ್ಲಿ ಅವರು ಮಾತನಾಡಿ, ಸಾಮಾಜಿಕ ಭದ್ರತಾ ಪ್ರಯೋಜನಗಳನ್ನು ಪಡೆಯಲು ಕಾರ್ಮಿಕರ ಸ್ಥಳವು ಅಡ್ಡಿಯಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳುವುದು ಮುಖ್ಯ ಸಮಸ್ಯೆಯಾಗಿದೆ. ಇ ಶ್ರಮ್ ಎಲ್ಲಾ ಸಂಬಂಧಿತ ದತ್ತಾಂಶಗಳನ್ನು ರಾಜ್ಯ ಸರ್ಕಾರಗಳೊಂದಿಗೆ ಕ್ರಿಯಾತ್ಮಕ ರೀತಿಯಲ್ಲಿ ಹಂಚಿಕೊಳ್ಳುತ್ತದೆ ಎಂದು ಭೂಪೇಂದರ್ ಯಾದವ್ ಅವರು ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಭಾರತವು ಶ್ತೀಲಂಕಾದಂತೆ ಭಾಸವಾಗುತ್ತಿದೆ, ರಾಹುಲ್ ಗಾಂಧಿ ಆತಂಕ

0

ದೇಶದ ಆರ್ಥಿಕತೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಭಾರತ ಶ್ರೀಲಂಕಾದಂತೆ ಭಾಸವಾಗುತ್ತಿದೆ ಎಂದು ಹೇಳಿದ್ದಾರೆ.

ತಮ್ಮ ಟ್ವಿಟರ್​ ಅಕೌಂಟ್​​ನಲ್ಲಿ ಮೂರು ಗ್ರಾಫಿಕ್ಸ್​ ಹಂಚಿಕೊಂಡಿರುವ ಅವರು, ಭಾರತದೊಂದಿಗೆ ತುಲನೆ ಮಾಡಿದ್ದಾರೆ.
ಈ ಗ್ರಾಫಿಕ್ಸ್​​ನಲ್ಲಿ ಉಭಯ ದೇಶಗಳಲ್ಲಿ 2017ರಿಂದಲೂ ನಿರುದ್ಯೋಗ, ಪೆಟ್ರೋಲ್ ಬೆಲೆ ಹಾಗೂ ಕೋಮು ಹಿಂಸಾಚಾರ ಹೆಚ್ಚಾಗುತ್ತಲೇ ಇವೆ ಎಂದು ತೋರಿಸಿದ್ದಾರೆ.

ಉಭಯ ದೇಶಗಳ ಆರ್ಥಿಕತೆ ತೋರಿಸುವ ನಕ್ಷೆ ಸಮೇತವಾಗಿ ಅವರು ಟ್ವೀಟ್ ಮಾಡಿದ್ದಾರೆ.ದೇಶದಲ್ಲಿ ತೈಲ ಬೆಲೆ ಏರಿಕೆ, ನಿರುದ್ಯೋಗ ಹಾಗೂ ಕೋಮು ಹಿಂಸಾಚಾರ ವಿಚಾರವಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಉಭಯ ದೇಶಗಳ ಪರಿಸ್ಥಿತಿ ತುಲನೆ ಮಾಡುವ ರೇಖಾ ನಕ್ಷೆ ಹಂಚಿಕೊಂಡಿದ್ದಾರೆ. ವಿವಿಧ ವಿಷಯಗಳನ್ನಿಟ್ಟುಕೊಂಡು ದೇಶದ ಜನರನ್ನ ವಿಚಲಿತಗೊಳಿಸುವುದರಿಂದ ಸತ್ಯಾಂಶ ಬದಲಾಗುವುದಿಲ್ಲ. ಭಾರತ ಶ್ರೀಲಂಕಾದಂತೆ ಭಾಸವಾಗುತ್ತಿದೆ ಎಂದಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ತೆಲಂಗಾಣ ಮುಖ್ಯಮಂತ್ರಿಗಳಿಂದ ಸಾಲುಮರದ ತಿಮ್ಮಕ್ಕನಿಗೆ ಸನ್ಮಾನ

0

ವೃಕ್ಷ ದೇವತೆ ಎಂದು ಪ್ರಸಿದ್ಧಿ ಪಡೆದಿರುವ ಸಾಲುಮರದ ತಿಮ್ಮಕ್ಕನಿಗೆ ತೆಲಂಗಾಣದ ಮುಖ್ಯಮಂತ್ರಿ ಅವರು ಸನ್ಮಾನ ಮಾಡಿ ಗೌರವಿಸಿದ್ದಾರೆ.

ಮರಗಳನ್ನು ತನ್ನ ಸ್ವಂತ ಮಕ್ಕಳಂತೆ ಸಾಕಿ ಸಲುಗಿದ ತಿಮ್ಮಕ್ಕ ಅವರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ತೆಲಂಗಾಣದ ಮುಖ್ಯಮಂತ್ರಿಗಳಾದ ಚಂದ್ರಶೇಖರ್​ ರಾವ್​ ಅವರು ಸಾಲು ಮರದ ತಿಮ್ಮಕ್ಕನನ್ನು ಸನ್ಮಾನಿಸಿ ಗೌರವ ನೀಡಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಸಮಾರಂಭದಲ್ಲಿ ತೆಲಂಗಾಣ ಸ
ಮುಖ್ಯಮಂತ್ರಿ, ಚಂದ್ರಶೇಖರ ರಾವ್ ಅವರು ವೃಕ್ಷ ದೇವತೆಯನ್ನು ಅವರ ಪರಿಸರ ಪ್ರೇಮವನ್ನು ವಿವರಿಸಿದ್ದಾರೆ.

ಸಾಲುಮರದ ತಿಮ್ಮಕ್ಕನಿಗೆ ಗೌರವಿಸಿ ಸನ್ಮಾನಿಸಿದ ತೆಲಂಗಾಣ ಸಿಎಂ
ತಿಮ್ಮಕ್ಕ ಅವರ 111ನೇ ಜನ್ಮ ದಿನಾಚರಣೆ ಬೆಂಗಳೂರಿನ ವಸಂತ ನಗರದಲ್ಲಿ ಇರುವ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಜೂನ್ 30, 2022ರಂದು ನಡೆಯಲಿದೆ. ಈ ಕುರಿತ ಕಿರು ಹೊತ್ತಿಗೆಯನ್ನೂ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಪುಸ್ತಕದಲ್ಲಿ ಸಾಲು ಮರದ ತಿಮ್ಮಕ್ಕ ಅವರ ಜೀವನ ಮತ್ತು ಸಾಧನೆಗಳನ್ನು ಸಮಗ್ರವಾಗಿ ವಿವರಿಸಲಾಗಿದೆ.

8 ಸಾವಿರಕ್ಕೂ ಅಧಿಕ ಸಸಿಗಳನ್ನು ನೆಟ್ಟು ತನ್ನ ಮಕ್ಕಳಂತೆ ಆರೈಕೆ ಮಾಡಿ ಅವುಗಳನ್ನು ಬೃಹತ್ ಮರಗಳನ್ನಾಗಿ ಮಾಡುವ ಮೂಲಕ ಪರಿಸರದಲ್ಲಿ ಆಮ್ಲಜನಕ ಪ್ರಮಾಣ ಹೆಚ್ಚಳಕ್ಕೆ ತಿಮ್ಮಕ್ಕ ಸಹಾಯ ಮಾಡಿದ್ದಾರೆ.

ಈ ನಡುವೆ ತೆಲಂಗಾಣ ಸರ್ಕಾರ, ಹೈದರಾಬಾದ್​​​​​​ ಅನ್ನು ಹಸಿರೀಕರಣ ಮಾಡುತ್ತಿದೆ. ಇದಕ್ಕಾಗಿ ವಿಶೇಷ ಕಾರ್ಯಕ್ರಮ ಜಾರಿಗೆ ತಂದಿದೆ. ಹೆಚ್ಚು ಮರಗಳನ್ನು ಬೆಳೆಸಿ ಗಮನ ಸೆಳೆದಿದ್ದಾರೆ.

ಈ ಹಿನ್ನೆಲೆಯಲ್ಲಿ ಮರಗಳನ್ನು ಸಾಕಿ ಬೆಳೆಸಿದ ತಿಮ್ಮಕ್ಕನಿಗೆ ಹೈದರಾಬಾದ್​ಗೆ ಕರೆಯಿಸಿ, ವಿಶೇಷ ಸಮಾರಂಭದಲ್ಲಿ ಸನ್ಮಾನ ಮಾಡಿದ್ದಾರೆ.