Monday, February 23, 2026
Monday, February 23, 2026
Home Blog Page 1652

ವೈಭವೋಪೇತ ಕಾರ್ಯಕ್ರಮದಲ್ಲಿ ಡಾ.ಪುನೀತ್ ಗೆ ಕರ್ನಾಟಕ ರತ್ನ ಪ್ರದಾನ- ಬೊಮ್ಮಾಯಿ

0

ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನವನ್ನು ಸರ್ಕಾರ ಘೋಷಿಸಿದೆ. ಅವರ ಕುಟುಂಬದವರ ಬಳಿ ಮಾತನಾಡಿ ಪ್ರಶಸ್ತಿ ಪ್ರದಾನ ಮಾಡುವ ದಿನಾಂಕವನ್ನು ನಿಗದಿ ಮಾಡಲಾಗುತ್ತದೆ. ಪುನೀತ್ ರಾಜ್‍ಕುಮಾರ್ ಅವರ ಪ್ರತಿಭೆ ಹಾಗೂ ಮಾನವೀಯ ಗುಣಗಳಿಗೆ ತಕ್ಕ ರೀತಿಯಲ್ಲಿ ಅರ್ಥಪೂರ್ಣವಾಗಿ ದೊಡ್ಡ ಪ್ರಮಾಣದಲ್ಲಿ ಕರ್ನಾಟಕ ರತ್ನ ನೀಡಲು ಚಿಂತನೆ ಮಾಡಿದೆ. ತಯಾರಿಯನ್ನೂ ಮಾಡಲಾಗುತ್ತಿದೆ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ನಿನ್ನೆ ಬೆಂಗಳೂರಿನ ಬಿಬಿಎಂಪಿ ನೌಕರರ ಕನ್ನಡ ಸಂಘ ಆಯೋಜಿಸಿದ್ದ ಡಾ. ರಾಜ್ ಕುಮಾರ್ ಗಾಜಿನ ಮನೆ, ಬಿಬಿಎಂಪಿ ಕಚೇರಿ ಆವರಣದಲ್ಲಿ ಪುನೀತ್ ರಾಜ್‍ಕುಮಾರ್ ಅವರ ಕಂಚಿನ ಪುತ್ಥಳಿಯ ಅನಾವರಣ ಮತ್ತು ಗಂಧದಗುಡಿ ಉದ್ಯಾನವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪುನೀತ್ ರಾಜ್‍ಕುಮಾರ್ ನಿಜವಾಗಿಯೂ ನಮ್ಮ ಕರ್ನಾಟಕದ ರತ್ನ. ಈ ರತ್ನದ ಪುತ್ಥಳಿಯನ್ನು ಬಿಬಿಎಂಪಿ ಕನ್ನಡ ನೌಕರರ ಸಂಘ ಅನಾವರಣ ಮಾಡಿರುವುದು ನಿಜವಾಗಿಯೂ ಪುನೀತ್ ರಾಜ್ ಕುಮಾರ್ ಅವರ ಬಗೆಗಿನ ಪ್ರೀತಿ ಬಹಳ ದೊಡ್ಡದು. ಅದರಲ್ಲಿ ಪ್ರೀತಿ, ವಿಶ್ವಾಸ, ಅಭಿಮಾನದ ಸಂಕೇತವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಹೆದ್ದಾರಿಗೆ ಸರ್ಜರಿ ಬೆಂಗಳೂರು- ಪುಣೆ 76 ಕಿಮೀ ಅಂತರ ಕಡಿಮೆ

0

ಬೆಂಗಳೂರು,ಪುಣೆ ನಡುವೆ ಹೊಸ ಹೆದ್ದಾರಿ ನಿರ್ಮಾಣ ಮಾಡಲಾಗುತ್ತದೆ ಎಂದು ಕೇಂದ್ರ ಹೆದ್ದಾರಿ, ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ.

ಪ್ರಸ್ತುತ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ 775 ಕಿಲೋಮೀಟರ್ ಉದ್ದವಿದೆ. ಈ ರಸ್ತೆ ಮಳೆಗಾಲದಲ್ಲಿ ಅಲ್ಲಲ್ಲಿ ಮುಳುಗಡೆಯಾಗಿ ಸಂಚಾರಕ್ಕೆ ತೊಂದರೆಯಾಗುತ್ತದೆ.

ಹೊಸ ಹೆದ್ದಾರಿಯನ್ನು ಮುಳುಗಡೆಯಾಗದಂತೆ ಮಾಡಲಿದೆ. 76 ಲೋಮೀಟರ್ ಅಂತರ ಕಡಿಮೆಯಾಗಲಿದೆ. ಅಲ್ಲದೆ ಪ್ರಸ್ತುತ ಇರುವ ಹೆದ್ದಾರಿ ಮೇಲಿನ ಒತ್ತಡವೂ ಕಡಿಮೆಯಾಗಲಿದೆ.

ಈಗಿನ ಹೆದ್ದಾರಿ ಪುಣೆ, ಕೊಲ್ಲಾಪುರ, ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಮೂಲಕ ಬೆಂಗಳೂರು ಸಂಪರ್ಕಿಸುತ್ತದೆ.

ಹೊಸ ಹೆದ್ದಾರಿ ಸತಾರ, ಸಾಂಗ್ಲಿ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಮೂಲಕ ಹಾದು ಬೆಂಗಳೂರು ತಲುಪಲಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಬೀದಿಗೆ ಬಿದ್ದಿರುವ ಇಪ್ಪತ್ತು ಸಾವಿರ ಮಕ್ಕಳು

0

ಮಕ್ಕಳ ರಾಷ್ಟ್ರೀಯ ಆಯೋಗವು ದೇಶದಲ್ಲಿ ಸದ್ಯ ಬೀದಿ ಬದಿ ಮಕ್ಕಳ ಸಮೀಕ್ಷೆ ಪ್ರಕಟಿಸಿದೆ.
ಈವರೆಗೆ 20,000 ಬೀದಿ ಬದಿಯಿರುವ ಮಕ್ಕಳನ್ನ ಪತ್ತೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಆಯೋಗದ ಮುಖ್ಯಸ್ಥ ಪ್ರಿಯಾಂಕ್ ಕಾನೊಂಗೊ ಹೇಳುವಂತೆ ದೇಶಾದ್ಯಂತ 15-20 ಲಕ್ಷ ಮಕ್ಕಳು ಬೀದಿ ಬದಿ ವಾಸಿಸುತ್ತಿರುವ ಸಾಧ್ಯತೆ ಇದೆ.
ಬೀದಿ ಮಕ್ಕಳ ನೋಂದಣಿಗಾಗಿ ಬಾಲ ಸ್ವರಾಜ್ ವೆಬ್ ಪೋರ್ಟಲ್ ಆರಂಭಿಸಲಾಗಿದೆ.
ಬೀದಿ ಮಕ್ಕಳ ಮೇಲೆ ನಿಗಾ ಅಷ್ಟೇ ಅಲ್ಲದೆ ಪುನರ್ವಸತಿ ಕಲ್ಪಿಸುವಲ್ಲಿ ಕ್ರಮಕೈಗೊಳ್ಳಲಾಗುತ್ತದೆ.

ಬೀದಿ ಬದಿ ಮಕ್ಕಳಲ್ಲಿ
ಮೂರು ವರ್ಗಗಳಿವೆ
ಒಂದು ಮನೆ ತೊರೆದು ಓಡಿ ಬಂದಿರುವ ಮಕ್ಕಳು.
ಎರಡು ಕುಟುಂಬದ ಜೊತೆಯೇ ಬೀದಿಯಲ್ಲಿ ವಾಸಮಾಡುತ್ತಿರುವವರು ಹಾಗು ಕೊಳಗೇರಿ ಬೀದಿಗಳಲ್ಲಿ ವಾಸ ಮಾಡುವ ಮಕ್ಕಳು.
ಮೂರು ಹಗಲು ಪೂರ್ತಿ ಬೀದಿಯಲ್ಲೇ ಕಳೆದು ರಾತ್ರಿ ಮನೆಗೆ ಹೋಗುವ ಮಕ್ಕಳು.
ಈಗಾಗಲೇ ಸುಪ್ರೀಂ ಕೋರ್ಟ್ ಈ ಮಕ್ಕಳಿಗೆ ಪುನರ್ವಸತಿ ಕುರಿತಾದ ವಿಚಾರಣೆ ನಡೆಸುತ್ತಿದೆ.ಈ ಸಂಬಂಧ ಸಲಹೆ ನೀಡುವಂತೆ ರಾಜ್ಯಗಳಿಗೆ ,
ಕೇಂದ್ರಾಡಳಿತ ಪ್ರದೇಶಗಳಿಗೆ ಕೋರ್ಟ್ ನಿರ್ದೇಶನ ಕಳಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಫ್ರಂಚ್ ನೌಕಾಪಡೆ ಮುಖ್ಯಸ್ಥ ಪಿಯರೆ

0

ಭಾರತಕ್ಕೆ ಭೇಟಿ

ಫ್ರೆಂಚ್ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಪಿಯರೆ ವಾಂಡಿಯರ್ ಅವರು ಇಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಮೂರು ದಿನಗಳ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಉಕ್ರೇನ್‌ನಲ್ಲಿನ ಬಿಕ್ಕಟ್ಟಿನ ಮಧ್ಯೆ ಅವರು ಭೇಟಿ ಬಂದಿರುವುದರಿಂದ, ಇಂಡೋ-ಪೆಸಿಫಿಕ್ ಪ್ರದೇಶದ ಸಂಘರ್ಷದ ಸಂಭವನೀಯ ಪರಿಣಾಮಗಳ ಬಗ್ಗೆ ಎರಡೂ ಕಡೆಯವರು ಚರ್ಚಿಸುವ ನಿರೀಕ್ಷೆಯಿದೆ ಇದೆ.

ಅಡ್ಮಿರಲ್ ವಾಂಡಿಯರ್ ಅವರು ತಮ್ಮ ಭಾರತೀಯ ಸಹವರ್ತಿ ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಮತ್ತು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಲು ನಿರ್ಧರಿಸಿದ್ದಾರೆ.

ಈ ಭೇಟಿಯು ದ್ವಿಪಕ್ಷೀಯ ಕಡಲ ಭದ್ರತಾ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎನ್ನಲಾಗಿದೆ.

ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಪ್ಯಾರಿಸ್‌ಗೆ ಪ್ರಯಾಣಿಸಿದ ಒಂದು ತಿಂಗಳ ನಂತರ ಫ್ರೆಂಚ್ ನೌಕಾಪಡೆಯ ಮುಖ್ಯಸ್ಥರ ಭೇಟಿ ಬಂದಿದೆ.

ಭೇಟಿಯ ಸಂದರ್ಭದಲ್ಲಿ, ಜೈಶಂಕರ್ ಅವರು ಸಮುದ್ರತಳದಿಂದ ಬಾಹ್ಯಾಕಾಶಕ್ಕೆ ಮತ್ತು ಸೈಬರ್‌ನಿಂದ ಸಾಗರಗಳವರೆಗೆ ಅಸಂಖ್ಯಾತ ಭದ್ರತಾ ಸವಾಲುಗಳನ್ನು ಎದುರಿಸಲು ಫ್ರಾನ್ಸ್ ಅನ್ನು ವಿಶ್ವಾಸಾರ್ಹ ಪಾಲುದಾರನಾಗಿ ಭಾರತ ನೋಡುತ್ತದೆ ಎಂದು ತಿಳಿಸಿದ್ದಾರೆ.

ಭಾರತ ಮತ್ತು ಫ್ರಾನ್ಸ್ ನಡುವಿನ ಕಡಲ ಸಹಕಾರವು ಕಳೆದ ಕೆಲವು ವರ್ಷಗಳಲ್ಲಿ ಪ್ರಮುಖ ವಿಸ್ತರಣೆಗೆ ಸಾಕ್ಷಿಯಾಗಿದೆ. ಹಿಂದೂ ಮಹಾಸಾಗರ ಪ್ರದೇಶದಲ್ಲಿ ಚೀನಾದ ಹೆಚ್ಚುತ್ತಿರುವ ಕಡಲ ಅಸ್ತಿತ್ವದ ಬಗ್ಗೆ ಕಳವಳದ ಹಿನ್ನೆಲೆಯಲ್ಲಿ ಕಳೆದ ವರ್ಷ ಏಪ್ರಿಲ್‌ನಲ್ಲಿ ಭಾರತ ಮತ್ತು ಫ್ರೆಂಚ್ ನೌಕಾಪಡೆಗಳು ಅರಬ್ಬಿ ಸಮುದ್ರದಲ್ಲಿ ಮೆಗಾ ಯುದ್ಧವನ್ನು ನಡೆಸಿದ್ದವು. ಫ್ರೆಂಚ್ ನೌಕಾಪಡೆಯು ತನ್ನ ಪರಮಾಣು-ಚಾಲಿತ ವಿಮಾನವಾಹಕ ನೌಕೆ ಚಾರ್ಲ್ಸ್ ಡಿ ಗೌಲ್ ಮತ್ತು ಅದರ ಸಂಪೂರ್ಣ ವಾಹಕ ಸ್ಟ್ರೈಕ್ ಗುಂಪನ್ನು ವ್ಯಾಯಾಮದಲ್ಲಿ ನಿಯೋಜಿಸಿತು. ಇದು ನೌಕಾ ಸಂಬಂಧಗಳಲ್ಲಿ ಬೆಳೆಯುತ್ತಿರುವ ಸಮಾನತೆಯನ್ನು ಪ್ರತಿಬಿಂಬಿಸುತ್ತದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಝೆಲೆನ್ಸ್ಕಿ ಸಂದರ್ಶನ ಪ್ರಕಟಿಸದಂತೆಮಾಧ್ಯಮಗಳಿಗೆ ಎಚ್ಚರಿಕೆ ನೀಡಿದ ರಷ್ಯ

0

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಅವರ ಜತೆ ನಡೆಸಿದ ಸಂದರ್ಶನವನ್ನು ಪ್ರಕಟಿಸದಂತೆ ರಷ್ಯಾ ಮಾಧ್ಯಮಗಳಿಗೆ ಅಲ್ಲಿನ ಸರ್ಕಾರ ಎಚ್ಚರಿಕೆ ನೀಡಿದೆ.

ಉಕ್ರೇನ್‌ ನಾಯಕನ ಸಂದರ್ಶನ ನಡೆಸಿದ ಮಾಧ್ಯಮ ಸಂಸ್ಥೆಗಳ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ರಷ್ಯಾದ ಸಂವಹನ ಕಾವಲುಪಡೆ ತಿಳಿಸಿದೆ.

ರಷ್ಯಾದ ಹಲವು ಸಂಸ್ಥೆಗಳು ಝೆಲೆನ್‌ಸ್ಕಿ ಸಂದರ್ಶನ ನಡೆಸಿವೆ. ಈ ಸಂದರ್ಶನಗಳು ಪ್ರಕಟವಾಗದಂತೆ ತಡೆಯುವ ಅಗತ್ಯವಿದೆ ಎಂದು ಕಾವಲುಪಡೆಯು ಪ್ರಕಟಣೆಯಲ್ಲಿ ತಿಳಿಸಿದೆ. ಆದರೆ, ಈ ಎಚ್ಚರಿಕೆ ನೀಡಲು ಕಾರಣವೇನೆಂದು ತಿಳಿಸಿಲ್ಲ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಬರೆಯಿರಿ- ಎಚ್ ಡಿಕೆ

0

ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದೆ. ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೂ ನನ್ನ ಶುಭ ಹಾರೈಕೆಗಳು. ಶೈಕ್ಷಣಿಕ ಜೀವನದಲ್ಲಿ 10ನೇ ತರಗತಿ ಪರೀಕ್ಷೆ ಅತ್ಯಂತ ಪ್ರಮುಖ ಘಟ್ಟ. ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿದ್ಯಾರ್ಥಿಗಳು ಶುಭಾಶಯ ಕೋರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ಕಳೆದ ಕೆಲ ದಿನಗಳಲ್ಲಿ ಉಂಟಾದ ಅಹಿತಕರ ಘಟನೆಗಳ ಬಗ್ಗೆ ಮಕ್ಕಳು ತಲೆಕೆಡಿಸಿಕೊಳ್ಳುವುದು ಬೇಡ. ಭವಿಷ್ಯ ಮುಖ್ಯ ಎಂಬುದನ್ನು ಎಲ್ಲರೂ ಮನಗಾಣಬೇಕು. ಪೋಷಕರು ಕೂಡ ನಿರ್ಲಕ್ಷ್ಯ ಮಾಡಬಾರದು. ಎಳೆ ಮನಸ್ಸಿನ ಮಕ್ಕಳ ಮೇಲೆ ಭಾವನೆಗಳನ್ನು ಹೇರುವುದು ಬೇಡ ಎಂದು ಹೇಳಿದ್ದಾರೆ.

ಎಲ್ಲ ಸಮುದಾಯಗಳ ಮಕ್ಕಳು ತಮ್ಮ ಭಾವನೆಗಳನ್ನು ಬದಿಗಿರಿಸಿ ಪರೀಕ್ಷೆ ಬರೆಯಬೇಕು. ಯಾವುದೇ ಕಾರಣಕ್ಕೂ ಪರೀಕ್ಷೆ ತಪ್ಪಿಸುವುದು ಬೇಡ. ಮುಂದಿನ ದಿನಗಳಲ್ಲಿ ಮಕ್ಕಳ ಭಾವನೆಗಳನ್ನು ಗೌರವಿಸಿ ಉಂಟಾಗಿರುವ ತ್ವೇಷಮಯ ವಾತಾವರಣವನ್ನು ತಿಳಿಗೊಳಿಸುವ ಸಂದರ್ಭ ಬಂದೇ ಬರುತ್ತದೆ ಎಂದಿದ್ದಾರೆ.

ಹೆಣ್ಣು ಮಕ್ಕಳಿಗೆ ಶಿಕ್ಷಣ ನಿರಾಕರಿಸಿದರೆ ದೇಶಕ್ಕೆ ಅನ್ಯಾಯ ಮಾಡಿದಂತೆ. ಬೇಟಿ ಬಚಾವೋ, ಬೇಟಿ ಪಡಾವೋ ಕಾರ್ಯಕ್ರಮ ಕೇವಲ ಕಾಗದ ಮೇಲೆ ಅಥವಾ ಭಾಷಣಕ್ಕೆ ಮಾತ್ರ ಸೀಮಿತವಾಗಬಾರದು. ಹೆಣ್ಣುಮಗುವಿಗೆ ಶಿಕ್ಷಣ ಕೊಡದಿದ್ದರೆ ದೇಶವನ್ನು ಕತ್ತಲೆಗೆ ದೂಡಿದಂತೆ ಎನ್ನುವುದನ್ನು ಯಾರೂ ಮರೆಯಬಾರದು ಎಂದು ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಜೂನ್ ನಲ್ಲಿ ಮತ್ತೆ ಕೋವಿಡ್ ನಾಲ್ಕನೇ ಅಲೆ?

0

ಕೊರೊನಾ ಸಾಂಕ್ರಾಮಿಕದ ನಿಗ್ರಹಕ್ಕೆ ವಿಶ್ವಾದ್ಯಂತ ಲಸಿಕೆ ಕಂಡು ಹಿಡಿದಿದ್ದರೂ ಅದರ ರೂಪಾಂತರಿಗಳು ಮಾತ್ರ ಜಗತ್ತನ್ನೇ ಆತಂಕಕ್ಕೆ ದೂಡುತ್ತಿವೆ. ಹಾಗಾಗಿಯೇ ಇಂದು ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಸೋಂಕಿನ ಐದು, ಆರನೇ ಅಲೆಗಳು ಕಾಣಿಸಿಕೊಳ್ಳುತ್ತಿವೆ. ಅದರಲ್ಲೂ, ಇತ್ತೀಚೆಗೆ ಚೀನಾ, ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಸೋಂಕಿತರ ಸಂಖ್ಯೆ ದಿನೇದಿನೆ ಜಾಸ್ತಿಯಾಗುತ್ತಿದ್ದು, ಭಾರತದಲ್ಲೂ ಶೀಘ್ರವೇ ನಾಲ್ಕನೇ ಅಲೆ ಏಳಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಭಾರತವು ಓಮಿಕ್ರಾನ್‌ ರೂಪಾಂತರಿ ರೂಪದಲ್ಲಿ ಈಗಾಗಲೇ ಮೂರನೇ ಅಲೆಯನ್ನು ಎದುರಿಸಿ, ಅದರಿಂದ ಹೊರಬಂದಿದೆ. ಆದರೆ, ಐಐಟಿ ಕಾನ್ಪುರ ವಿಜ್ಞಾನಿಗಳು ನಾಲ್ಕನೇ ಅಲೆ ಕುರಿತು ಎಚ್ಚರಿಸಿದೆ.ಆತಂಕ ಮೂಡಿಸಿದೆ. ಜೂನ್‌ ಮಧ್ಯಭಾಗದಲ್ಲಿ ಭಾರತದಲ್ಲಿ ನಾಲ್ಕನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಜ್ಞರು ಮಾಹಿತಿ ನೀಡಿದೆ.ಹೆಚ್ಚಿನ ಜನರಲ್ಲಿ ಭೀತಿ ಹುಟ್ಟಿಸಿದೆ. ಭಾರತದಲ್ಲಿ ಸದ್ಯ ನಿತ್ಯ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿದಿದ್ದರೆ, ಮುಂದಿನ ಕೆಲ ದಿನಗಳಲ್ಲಿಯೇ ಹೆಚ್ಚಾಗುವ ಸಾಧ್ಯತೆ ಇದೆ ಎಂದೇ ಹೇಳಲಾಗುತ್ತಿದೆ.

ಅಮೆರಿಕ, ಚೀನಾ, ಬ್ರಿಟನ್‌, ದಕ್ಷಿಣ ಕೊರಿಯಾ ಹಾಗೂ ಯುರೋಪ್‌ನ ಹಲವು ರಾಷ್ಟ್ರಗಳಲ್ಲಿ ಕೊರೊನಾ ನಿತ್ಯ ಸೋಂಕಿತರ ಸಂಖ್ಯೆ ದ್ವಿಗುಣವಾಗುತ್ತಿದೆ. ಅದರಲ್ಲೂ, ಚೀನಾದ 20 ಪ್ರಾಂತ್ಯಗಳಲ್ಲಿ ಸಂಚಾರ ನಿಷೇಧ, ಕರ್ಫ್ಯೂ, ಲಾಕ್‌ಡೌನ್‌ ಸೇರಿ ಹಲವು ರೀತಿಯಲ್ಲಿ ನಿರ್ಬಂಧ ವಿಧಿಸಲಾಗಿದೆ. ಆದ್ದರಿಂದ, ಭಾರತಕ್ಕೂ ನಾಲ್ಕನೇ ಅಲೆ ಕಾಲಿಡಲಿದೆ ಎನ್ನಲಾಗುತ್ತಿದೆ. ಆದಾಗ್ಯೂ, ಭಾರತದಲ್ಲಿ ಕೊರೊನಾ ಲಸಿಕೆಯ 180 ಕೋಟಿಗೂ ಅಧಿಕ ಡೋಸ್‌ ನೀಡಲಾಗಿದೆ. ನಾಲ್ಕನೇ ಅಲೆ ಬಂದರೂ ಓಮಿಕ್ರಾನ್‌ನಂತೆ ಇದರ ತೀವ್ರತೆಯೂ ಕಡಿಮೆ ಇರಲಿದೆ ಎಂದು ತಿಳಿದುಬಂದಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಪರೀಕ್ಷೆ ವಿದ್ಯಾರ್ಥಿಗಳಿಗೆ ಸಿಎಂ ಶುಭ ಹಾರೈಕೆ ನುಡಿ

0

ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭವಾಗಿದೆ. ಮಾ.28ರಿಂದ ಎ.11ರವರೆಗೆ ಹತ್ತನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ನಡೆಯಲಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಆಲ್‌ ದಿ ಬೆಸ್ಟ್ ತಿಳಿಸಿದ್ದಾರೆ.

ಎಸ್‌ಎಸ್‌ಎಲ್ ಸಿ ಪರೀಕ್ಷೆ ಎಲ್ಲಾ ವಿದ್ಯಾರ್ಥಿಗಳ ಜೀವನದಲ್ಲಿ ಬಹಳ ಪ್ರಮುಖವಾದದ್ದು. ಎಲ್ಲಾ ಮಕ್ಕಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಮುಂದೆ ಅವರ ಭವಿಷ್ಯವನ್ನು ಉತ್ತಮ‌ ರೀತಿಯಲ್ಲಿ ರಚಿಸಿಕೊಳ್ಳಬೇಕು ಎನ್ನುವುದು ನಮ್ಮ ಆಸೆ. ಎಲ್ಲಾ ಮಕ್ಕಳಿಗೂ ಆಲ್ ದಿ ಬೆಸ್ಟ್ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಆತ್ಮ ವಿಮರ್ಶೆಯೇಹಾಸ್ಯಕ್ಕೆ ವಸ್ತು- ಮಂಜುನಾಥ್

0

ಹಾಸ್ಯಕ್ಕೆ ವಸ್ತುವನ್ನಾಗಿ ನಮ್ಮನ್ನೇ ಮಾಡಿಕೊಂಡಾಗ ಅಲ್ಲಿ ಆತ್ಮವಿಮರ್ಶೆ ಇರುತ್ತದೆ. ಎಲ್ಲಿ ಆತ್ಮವಿಮರ್ಶಾ ಪ್ರಕ್ರಿಯೆಗಳು ನಡೆಯುತ್ತದೆಯೋ ಅಲ್ಲಿ ಸಮಾಜ ಸುಧಾರಣೆಯೂ ಸಾಧ್ಯವಿದೆ. ಆದ್ದರಿಂದ, ಆತ್ಮವಿಮರ್ಶೆ ಮಾಡಿಕೊಳ್ಳುವಂತಹ ಹಾಸ್ಯವು ಇಂದಿನ ಅವಶ್ಯವಾಗಿದೆ ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಎಚ್. ಬಿ. ಮಂಜುನಾಥ ಅವರು ಅಭಿಪ್ರಾಯಪಟ್ಟಿದ್ದಾರೆ.

ದಾವಣಗೆರೆ ಜಿಲ್ಲಾ 11 ನೇ ಸಾಹಿತ್ಯ ಸಮ್ಮೇಳನದ ಸಾಹಿತ್ಯ ವೈವಿಧ್ಯ ಗೋಷ್ಠಿಯಲ್ಲಿ ಹಾಸ್ಯ ಸಾಹಿತ್ಯದ ಕುರಿತಾಗಿ ವಿಷಯ ಮಂಡನೆ ಮಾಡುತ್ತಾ ವಸ್ತುಸ್ಥಿತಿಗೆ ಭಾವನಾತ್ಮಕ ಆಯಾಮ ಕೊಟ್ಟು ರಚನೆಯಾದಾಗ ಗಂಭೀರ ಸಾಹಿತ್ಯವಾದರೆ, ವಸ್ತುಸ್ಥಿತಿಯಲ್ಲಿನ ವೈಪರೀತ್ಯಗಳನ್ನು ವಿಡಂಬನಾತ್ಮಕವಾಗಿ ಉತ್ಪ್ರೇಕ್ಷೆ ಗೊಳಿಸಿ ಅದಕ್ಕೆ ವಿನೋದದ ಲೇಪಕೊಟ್ಟಾಗ ಅದು ಹಾಸ್ಯಸಾಹಿತ್ಯವಾಗುತ್ತದೆ. ಹಾಸ್ಯ ಸಾಹಿತ್ಯವು ಕೆಣಕುತ್ತದೆ ಆದರೆ ಕೆರಳಿಸುವುದಿಲ್ಲ. ಮುಖ ಅರಳಿಸುತ್ತದೆ. ನಗಿಸುತ್ತದೆ ಎಂದು ಹೇಳಿದರು.

ಹಾಸ್ಯಕ್ಕೆ ವಸ್ತುವನ್ನಾಗಿ ನಮ್ಮನ್ನೇ ಮಾಡಿಕೊಂಡಾಗ ಅಲ್ಲಿ ಆತ್ಮವಿಮರ್ಶೆಯ ಇರುತ್ತದೆ. ಆತ್ಮ ವಿಮರ್ಶೆಯಿಂದ ಪರಿವರ್ತನೆ ಸಾಧ್ಯವಿದೆ. ಇದರಿಂದ ಸಮಾಜ ಸುಧಾರಣೆಯೂ ಸಾಧ್ಯವಿದೆ.ಉತ್ತಮ ಹಾಸ್ಯ ಸಾಹಿತ್ಯಗಳನ್ನು ಓದುವ ಪರಿಪಾಠ ಈಗ ಕಡಿಮೆಯಾಗಿದೆ. ಕೇವಲ ಕಳಪೆ ಗುಣಮಟ್ಟದ ಜೋಕುಗಳನ್ನು ಕೇಳಿ ನಕ್ಕು ಸುಮ್ಮನಾಗುವ ಪ್ರಕ್ರಿಯೆಯೇ ಜನಪ್ರಿಯವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರು.

ಗೋಷ್ಠಿಯಲ್ಲಿ ವಿಜ್ಞಾನ ಸಾಹಿತ್ಯ ಕುರಿತಾಗಿ ಬೆಂಗಳೂರಿನ ಪ್ರಾಚಾರ್ಯ ಗುರುರಾಜ್ ದಾವಣಗೆರೆ ಇವರು ವಿಷಯ ಮಂಡನೆ ಮಾಡಿದರೆ, ಮಹಿಳಾ ಸಾಹಿತ್ಯ ಕುರಿತಾಗಿ ಉಪನ್ಯಾಸಕಿ ಶ್ರೀಮತಿ ಅರುಣಕುಮಾರಿ ಬಿರಾದಾರ್ ವಿಷಯ ಮಂಡನೆ ಮಾಡಿದರು. ಹೊನ್ನಾಳಿಯ ಸಾಹಿತಿ ಡಾ. ಕೊಟ್ರೇಶ್ ಉತ್ತಂಗಿಯವರು ಜಾನಪದ ಸಾಹಿತ್ಯದ ಕುರಿತು ವಿಷಯ ಮಂಡನೆ ಮಾಡಿದರು.

ಗೋಷ್ಠಿಯ ಅಧ್ಯಕ್ಷತೆಯನ್ನು ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಸಿ. ವಿ. ಪಾಟೀಲ್ ವಹಿಸಿದ್ದರು. ಸಮ್ಮೇಳನದ ಸರ್ವಾಧ್ಯಕ್ಷೆ ಶ್ರೀಮತಿ ಸುಶೀಲಾ ದೇವಿ ಆರ್. ರಾವ್, ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ವಾಮದೇವಪ್ಪ ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ರಾಜ್ಯದ ವಿವಿಧೆಡೆ ಮಳೆ- ಹವಾಮಾನ ಮುನ್ಸೂಚನೆ

0

ಉತ್ತರ ಮತ್ತು ದಕ್ಷಿಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾನುವಾರವೂ ಮಳೆಯಾಗಿದೆ. ಮಹಾರಾಷ್ಟ್ರ ಕರಾವಳಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ಸೋಮವಾರವೂ ಮಳೆಯ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಕೊಡಗು, ಹಾಸನ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಮಾರ್ಚ್ 28ರಂದು ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಮಹಾರಾಷ್ಟ್ರ ಕರಾವಳಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಮಳೆಯ ಜೊತೆ ಗುಡು ಮತ್ತು ಸಿಡಿಲಿನ ಅಬ್ಬರವು ಜೋರಾಗಿ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಸಾಮಾನ್ಯ ಬೇಸಿಗೆಗೆ ಹೋಲಿಕೆ ಮಾಡಿದರೆ ಈ ಬಾರಿ ಮಾರ್ಚ್ ತಿಂಗಳ ಅಂತ್ಯದಲ್ಲಿಯೇ ತಾಪಮಾನದಲ್ಲಿ ಭಾರೀ ಏರಿಕೆಯಾಗಿದೆ. ಆದ್ದರಿಂದ ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ ಮತ್ತು ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿಯೂ ಸೋಮವಾರ ಮಳೆ ಮುನ್ಸೂಚನೆ ನೀಡಲಾಗಿದೆ.

ನಿನ್ನೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಮಳೆಯ ಜೊತೆಗಿನ ಗಾಳಿ ಅಬ್ಬರಕ್ಕೆ ಚಾಮರಾಜನಗರ, ವಿಜಯಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಬೆಳೆಗಳಿಗೆ ಹಾನಿಯಾಗಿದೆ.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವಟ್ಟಮ್ಮನಹಳ್ಳಿ ಗ್ರಾಮದಲ್ಲಿ ಭಾನುವಾರ ಆಲಿಕಲ್ಲು ಸಹಿತ ಮಳೆಯಾಗಿದೆ. ದೊಡ್ಡ ದೊಡ್ಡ ಆಲಿಕಲ್ಲು ಬಿದ್ದಿದ್ದು ಪಪ್ಪಾಯಿ, ದಾಳಿಂಬೆ, ಟೊಮೇಟೊ, ಬದನೆ ಬೆಳೆಗೆ ಹಾನಿಯಾಗಿದೆ ಎಂದು ರೈತರು ತಿಳಿಸಿದ್ದಾರೆ.

ವಿಜಯಪುರ ತಾಲೂಕಿನ ಯತ್ನಾಳ ಗ್ರಾಮದಲ್ಲಿ ನಿನ್ನೆ ಭಾರೀ ಗಾಳಿಯೊಂದಿಗೆ ಕೂಡಿದ ಮಳೆಯಾಗಿದೆ. ಗಾಳಿಯ ಅಬ್ಬರಕ್ಕೆ ಕಟಾವಿಗೆ ಬಂದಿದ್ದ 30 ಟನ್‌ಗಳಷ್ಟು ದ್ರಾಕ್ಷಿ ಬೆಳೆ ನೆಲಕ್ಕುರುಳಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ, ಭದ್ರಾವತಿ, ಹೊಸನಗರ, ಕಾರ್ಗಲ್ ಮುಂತಾದ ಪ್ರದೇಶದಲ್ಲಿ ಮಳೆಯಾಗಿದೆ. ಹುಬ್ಬಳ್ಳಿಯಲ್ಲಿಯೂ ಮಳೆಯಾಗಿದೆ. ನವಲಗುಂದದಲ್ಲಿ ವಿದ್ಯುತ್ ಪೂರೈಕೆಗೆ ಸಮಸ್ಯೆಯಾಗಿತ್ತು.

ಚಾಮರಾಜನಗರ ಜಿಲ್ಲೆಯಲ್ಲಿಯೂ ಉತ್ತಮ ಮಳೆಯಾಗಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿಯೂ ಮಳೆ ಸುರಿದಿದೆ. ಕುಂದುಕೆರೆ, ಮೂಲನ ಹೊಳೆ ಮುಂತಾದ ಕಡೆ ಉತ್ತಮ ಮಳೆಯಾಗಿದೆ.

ಕರ್ನಾಟಕ ಮಾತ್ರವಲ್ಲ ಕೇರಳ, ತಮಿಳುನಾಡು ರಾಜ್ಯಗಳ ಕೆಲವು ಭಾಗಗಳಲ್ಲಿಯೂ ಸೋಮವಾರ ಗುಡುಗು ಸಹಿತ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಂಧ್ರ ಪ್ರದೇಶದ ಕರಾವಳಿ ಭಾಗ, ರಾಯಲಸೀಮಾ ಭಾಗದಲ್ಲಿ ಸೋಮವಾರ ಮಳೆಯ ಅಬ್ಬರ ಹೆಚ್ಚಿರಲಿದೆ. ಮುಂದಿನ ನಾಲ್ಕು ದಿನಗಳ ಕಾಲ ಕೇರಳ, ತಮಿಳುನಾಡು, ಆಂಧ್ರ ಪ್ರದೇಶದ ಕರಾವಳಿ ಭಾಗದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.