Saturday, February 21, 2026
Saturday, February 21, 2026
Home Blog Page 1677

ಪುಲ್ವಾಮಾ ಎನ್ ಕೌಂಟರ್ ಓರ್ವ ಉಗ್ರನ ಹತ್ಯೆ

0

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಅಪರಿಚಿತ ಉಗ್ರನೊಬ್ಬ ಮೃತಪಟ್ಟಿದ್ದಾನೆ. ದಕ್ಷಿಣ ಕಾಶ್ಮೀರ ಜಿಲ್ಲಾಯ ನೈನಾ ಬಟ್ಪೋರಾ ಪ್ರದೇಶದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಗ್ರ ಅಡಗಿದ್ದ ತಾಣ ಸಮೀಪಿಸುವಾಗ ನಮ್ಮ ಮೇಲೆ ಗುಂಡಿನ ದಾಳಿ ನಡೆಸಲಾಯಿತು. ನಂತರ ಎನ್ಕೌಂಟರ್ ನ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರಗಾಮಿ ಬಲಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಹತ್ಯೆಗೀಡಾದ ಉಗ್ರನ ಗುರುತು ಮತ್ತು ಗುಂಪು ಸಂಬಂಧವನ್ನು ಪತ್ತೆ ಮಾಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಎಸ್ ಬಿ ಐ ಖಾತೆದಾರರಿಗೆ ಪ್ರಮುಖ ಸುದ್ದಿ

0

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆ ಇರುವವರಿಗೆ ಈ ಸುದ್ದಿ ತುಂಬಾ ಉಪಯುಕ್ತಕರ. ಎಸ್‌ಬಿಐ ತನ್ನ ಖಾತೆದಾರರು ಮಾರ್ಚ್ 31 ರೊಳಗೆ ಪ್ಯಾನ್ ಕಾರ್ಡ್‌ನೊಂದಿಗೆ ಆಧಾರ್ ಅನ್ನು ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ.

ಖಾತೆದಾರರು ಪ್ಯಾನ್ ಕಾರ್ಡ್ ಗಳೊಂದಿಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡದಿದ್ದರೆ, ಎಸ್ ಬಿಐ ಸೇವೆಗಳನ್ನು ಕಡಿತಗೊಳಿಸುತ್ತದೆ. ಈ ಮುಂಚೆ ಪ್ಯಾನ್ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 31 ಎಂದು ನಿಗದಿಪಡಿಸಲಾಗಿತ್ತು. ನಂತರ ಈ ದಿನಾಂಕವನ್ನು 31 ಮಾರ್ಚ್ 2022 ಕ್ಕೆ ವಿಸ್ತರಿಸಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ರಷ್ಯದೊಡನೆ ಮಾತುಕತೆಗೆ ಸಿದ್ಧ

0

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಆರಂಭವಾಗಿ ಎರಡು ವಾರಗಳು ಕಳೆದಿವೆ. ರಷ್ಯಾದಿಂದ ನಿರಂತರ ದಾಳಿ ನಡೆಯುತ್ತಿದೆ. ಆದ್ದರಿಂದ ಉಕ್ರೇನ್ ಕೂಡ ಹಿಂತಿರುಗಿ ನೋಡುತ್ತಿಲ್ಲ. ರಷ್ಯಾದ ಕ್ಷಿಪಣಿ ದಾಳಿಯಿಂದ ಉಕ್ರೇನ್‌ನ ಹಲವು ನಗರಗಳು ಧ್ವಂಸವಾಗಿದೆ.

ಉಕ್ರೇನ್ 12,000 ರಷ್ಯಾದ ಸೈನಿಕರನ್ನು ಕೊಂದಿರುವುದಾಗಿ ಹೇಳಿಕೊಂಡಿದೆ. ರಷ್ಯಾದ ದಾಳಿಯ ನಡುವೆ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನೇರ ಮಾತುಕತೆಗೆ ಮುಂದಾಗಿದ್ದಾರೆ.

ಇದೇ ಸಂದರ್ಭದಲ್ಲಿ ರಷ್ಯಾ ಉಕ್ರೇನ್ ನಗರಗಳಲ್ಲಿ ರಾಸಾಯನಿಕ ಅಸ್ತ್ರಗಳ ದಾಳಿ ನಡೆಸಬಹುದು ಎಂದು ಅಮೆರಿಕ ಎಚ್ಚರಿಕೆ ನೀಡಿದೆ.

ಅದೇ ವೇಳೆಯಲ್ಲಿ ವಿಶ್ವಸಂಸ್ಥೆಯ ಪ್ರಕಾರ, ಉಕ್ರೇನ್‌ನಿಂದ ಹೊರಡುವ ನಿರಾಶ್ರಿತರ ಸಂಖ್ಯೆ ಮಂಗಳವಾರ ಎರಡು ಮಿಲಿಯನ್ ತಲುಪಿದೆ. ಇದು ಎರಡನೇ ವಿಶ್ವ ಸಮರರದ ನಂತರ ಯುರೋಪ್‌ನಲ್ಲಿ ನಡೆದ ಅತಿದೊಡ್ಡ ವಲಸೆಯಾಗಿದೆ. ನಿರಾಶ್ರಿತರಿಗಾಗಿ ವಿಶ್ವಸಂಸ್ಥೆಯ ಹೈ ಕಮಿಷನರ್ ಫಿಲಿಪ್ಪೊ ಗ್ರಾಂಡಿ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ. ಇಂದು ಉಕ್ರೇನ್ ತೊರೆದ ನಿರಾಶ್ರಿತರ ಸಂಖ್ಯೆ ಎರಡು ಮಿಲಿಯನ್ ತಲುಪಿದೆ. ಯುದ್ಧ ಪ್ರಾರಂಭವಾದಾಗಿನಿಂದ, ಹೆಚ್ಚಿನ ಸಂಖ್ಯೆಯ ಜನರು ವಲಸೆ ಹೋಗಲಾರಂಭಿಸಿದರು. ಈ ಜನರು ಉಕ್ರೇನ್ ನೆರೆಯ ದೇಶಗಳಲ್ಲಿ ಆಶ್ರಯ ಪಡೆದಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ವಿದ್ಯಾರ್ಥಿಗಳು ಪ್ರಶ್ನೆ ತರ್ಕ ಹಾಗೂ ಸಂಶೋಧನಾಸಕ್ತಿ ಹೊಂದಿರಬೇಕು

0

ವಿಧ್ಯಾರ್ಥಿಗಳು ಪ್ರಶ್ನಾತ್ಮಕ, ತಾರ್ಕಿಕ, ಹಾಗೂ ಸಂಶೋಧನಾ ಮನೋಭಾವ ಹೊಂದಿರಬೇಕು, ಆಗಲೇ ಅವರು ಅಂದುಕೊಂಡಿದ್ದನ್ನು ಸಾದಿಸಲು ಸಾದ್ಯ ಎಂದು ಸಂಶೋದಕ ಹಾಗೂ ಶಿಕ್ಷಣ ತಜ್ಞರಾದ ಶ್ರೀ ಎ.ಎಚ್.ಸಾಗರ್ ತಿಳಿಸಿದರು.

ಕುವೆಂಪು ವಿಶ್ವವಿದ್ಯಾಲಯ, ಸಹ್ಯಾದ್ರಿ ಕಲಾ ಕಾಲೇಜು ಶಿವಮೊಗ್ಗ, ಇಂಗ್ಲಿಷ್ ವಿಭಾಗ ವತಿಯಿಂದ ಸಾಹಿತ್ಯವು ಸಾಮಾಜಿಕ ನ್ಯಾಯದ ಸಾಧನವಾಗಿದೆ ಎಂಬ ವಿಷಯದ ಬಗ್ಗೆ ಏರ್ಪಡಿಸಿದ್ದ ವಿಚಾರ ಸಂಕಿರಣದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ಪ್ರತಿಯೊಬ್ಬ ವಿಧ್ಯಾರ್ಥಿಯು ಹೊಸ ಹೊಸ ವಿಚಾರಗಳತ್ತ ಸಂಶೋದಿಸುವ ಮನೋಭಾವ ಹೊಂದಿರಬೇಕು. ನಮಗೆ ಎಲ್ಲವೂ ಗೊತ್ತು ಎನ್ನುವ ಬದಲು ಪ್ರಶ್ನೆ ಮಾಡಿ ತಿಳಿದುಕೊಳ್ಳಲು ಪ್ರಯತ್ನಿಸಬೇಕು. ಯಾವಾಗಲೂ ವಿದ್ಯಾರ್ಥಿಗಳು ತಮಗೆ ಅರ್ಥವಾಗದಿದ್ದರೆ, ಪ್ರಶ್ನೆ ಮಾಡಿ ತಿಳಿದುಕೊಳ್ಳುವ ಪ್ರಯತ್ನ ಮಾಡಬೇಕೆಂದರು.

ಪ್ರಶ್ನೆಗಳನ್ನು ಕೇಳುವುದರಿಂದ ನಮಗೆ ಹೊಸ ಹೊಸ ವಿಷಯಗಳ ಬಗ್ಗೆ ತಿಳಿಯುವುದು ಅಲ್ಲದೇ ನಮಗೆ ನಮ್ಮ ಸಂದೇಹ ಪರಿಹಾರವಾಗುತ್ತದೆ. ವಿದ್ಯಾರ್ಥಿಗಳಲ್ಲಿ ತಾರ್ಕಿಕ ಮನೋಭಾವನೆ ಇದ್ದರೆ ಅವರಲ್ಲಿ ಹಲವಾರು ವಿಷಯಗಳ ಬಗ್ಗೆ ಜ್ಞಾನ ಲಭಿಸುತ್ತದೆ. ತರ್ಕ ಎಂಬುದು ಕೆವಲ ಒಣ ಹರಟೆಯಲ್ಲ, ಅದೊಂದು ಜ್ಞಾನಾರ್ಜನೆಯ ಒಂದು ಪ್ರಮುಖವಾದ ಅಂಶ ಎಂದರು.

ವಿದ್ಯಾರ್ಥಿಗಳು ಹೊಸ ಹೊಸ ಸಂಶೋದನೆಯನ್ನು ಮಾಡಿ ಹೊಸ ಹೊಸ ವಿಚಾರಗಳನ್ನು ಸಮಾಜಕ್ಕೆ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಪ್ರಾಚಾರ್ಯ ಡಾ.ಕೆ.ಬಿ. ಧನಂಜಯ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಪ್ರಾದ್ಯಾಪಕ ಡಾ.ಸಿರಾಜ್ ಅಹ್ಮದ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು
ಮುಖ್ಯ ಅತಿಥಿಗಳ ಪರಿಚಯವನ್ನು ಶ್ವೇತಾ ಬಿ. ಮಾಡಿದರು.

ಸಹಾಯಕ ಪ್ರಾಧ್ಯಾಪಕರಾದ ಶಿವಾನಂದ ಸ್ವಾಮಿ ವಂದಿಸಿದರು,
ರವಿ ಪೂಜಾರ ಪ್ರಾರ್ಥಿಸಿದರು.
ಸೌಮ್ಯ, ನಿರೂಪಮ ಕಾರ್ಯಕ್ರಮ ನಿರೂಪಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಕೇಂದ್ರದಿಂದ ನೌಕರರಿಗೆ ತುಟ್ಟಿಭತ್ಯೆ ಘೋಷಣೆಯಾಗಲು ದಿನಗಣನೆ

0

ಸರ್ಕಾರವು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಭರ್ಜರಿ ಸುದ್ದಿ ನೀಡಲು ಮುಂದಾಗಿದೆ.

ವರದಿಗಳ ಪ್ರಕಾರ, ಸರ್ಕಾರವು ಕೇಂದ್ರ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು ಹೆಚ್ಚಿಸಲು ನಿರ್ಧರಿಸಿದೆ ಎನ್ನಲಾಗಿದೆ.
ಹೋಳಿ ಹಬ್ಬಕ್ಕೂ ಮುನ್ನವೇ ಈ ಬಗ್ಗೆ ಘೋಷಣೆ ಮಾಡಬಹುದು ಎಂಬ ನಿರೀಕ್ಷೆ ಇದೆ. ಈ ನಿರ್ಧಾರದಿಂದ 50 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರು ಮತ್ತು 65 ಲಕ್ಷಕ್ಕೂ ಹೆಚ್ಚು ಪಿಂಚಣಿದಾರರು ನೇರ ಪ್ರಯೋಜನ ಪಡೆಯಲಿದ್ದಾರೆ.

ಕೇಂದ್ರ ನೌಕರರು ಪ್ರಸ್ತುತ ಶೇ. 31 ರಷ್ಟು ತುಟ್ಟಿಭತ್ಯೆಯನ್ನು (ಡಿಎ) ಪಡೆಯುತ್ತಾರೆ. ವರದಿಗಳ ಪ್ರಕಾರ, ಕೈಗಾರಿಕಾ ಕಾರ್ಮಿಕರ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕದ ಡಿಸೆಂಬರ್ 2021 ರ ಡೇಟಾವನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಕೇಂದ್ರ ಉದ್ಯೋಗಿಗಳ ಡಿಎಯನ್ನು ಮೂರು ಪ್ರತಿಶತದಷ್ಟು ಹೆಚ್ಚಿಸಬಹುದು. ಇದರೊಂದಿಗೆ ಕೇಂದ್ರ ಉದ್ಯೋಗಿಗಳ ಡಿಎ ಶೇ. 34ರಷ್ಟು ಆಗಲಿದೆ.

ದೇಶದ 5 ರಾಜ್ಯಗಳಲ್ಲಿ ಇತ್ತೀಚೆಗೆ ನಡೆದ ಚುನಾವಣೆಯ ಫಲಿತಾಂಶ ಮಾರ್ಚ್ 10 ರಂದು ಪ್ರಕಟವಾಗಲಿದೆ. ಇದರೊಂದಿಗೆ ಚುನಾವಣಾ ನೀತಿ ಸಂಹಿತೆಯೂ ಅಂತ್ಯವಾಗಲಿದೆ. ಆ ಬಳಿಕ ಸರಕಾರ ಡಿಎ ಬಗ್ಗೆ ನಿರ್ಧಾರ ಕೈಗೊಳ್ಳಬಹುದು. ವರದಿಗಳ ಪ್ರಕಾರ, ಮಾರ್ಚ್ 16, 2022 ರಂದು ಕೇಂದ್ರ ಸಚಿವ ಸಂಪುಟದ ಸಭೆ ನಡೆಯಲಿದೆ. ಕೇಂದ್ರ ನೌಕರರ ತುಟ್ಟಿಭತ್ಯೆ (ಡಿಎ) ಮತ್ತು ಡಿಯರ್‌ನೆಸ್ ರಿಲೀಫ್ (ಡಿಆರ್) ಹೆಚ್ಚಿಸಲು ಈ ಸಭೆಯಲ್ಲಿ ಘೋಷಣೆ ಮಾಡಬಹುದು ಎನ್ನಲಾಗಿದೆ.

7ನೇ ವೇತನ ಆಯೋಗದ ಶಿಫಾರಸಿನಂತೆ ಕೇಂದ್ರ ಸರ್ಕಾರ ಮಾರ್ಚ್ 16 ರಂದು ಕೇಂದ್ರ ನೌಕರರ ತುಟ್ಟಿ ಭತ್ಯೆ ಹೆಚ್ಚಳವನ್ನು ಘೋಷಿಸುವ ನಿರೀಕ್ಷೆ ಇದೆ ಎಂದು ತಿಳಿದುಬಂದಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ನರೇಗಾ ಯಶಸ್ಸಿಗೆ ಮಹಿಳೆಯರ ಮಹತ್ವದ ಕೊಡುಗೆ

0

ನರೇಗಾ ಯೋಜನಡೆಯಡಿ ಪ್ರಸ್ತುತ ಆರ್ಥಿಕ ವರ್ಷಕ್ಕೆ ಕೇಂದ್ರ ಸರ್ಕಾರ ನೀಡಿದ್ದ 13 ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿಯ ಗುರಿಯನ್ನು ರಾಜ್ಯವು ಡಿಸೆಂಬರ್‌ ಅಂತ್ಯದಲ್ಲಿಯೇ ಪೂರ್ಣಗೊಳಿಸಲು ಮಹಿಳೆಯರು ಮಹತ್ವ ಕೊಡುಗೆ ನೀಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ತಿಳಿಸಿದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ನರೇಗಾದಿಂದ ಉದ್ಯೋಗ ಹಾಗೂ ದೇಶದ ಆಸ್ತಿ ಜಾಸ್ತಿಯಾಗುತ್ತಿದೆ. ರೈತರ ಭೂಮಿ ಫ‌ಲವತ್ತತ್ತೆಯಾಗುವ ನಿಟ್ಟಿನಲ್ಲಿ ಕೃಷಿ ಅಭಿವೃದ್ಧಿಪಡಿಸಿ, ಉತ್ಪಾದಕ ವ್ಯವಸ್ಥೆ ತರುವ ಮಾರ್ಗದಲ್ಲಿ ಇಡೀ ದೇಶದಲ್ಲಿ ಕ್ರಾಂತಿಯಾಗುತ್ತಿದೆ.

ಈ ಕಾರ್ಯದಲ್ಲಿ ಮಹಿಳೆಯರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ನಲ್ಲಿ ಅವಕಾಶ ನೀಡಲಾಗುತ್ತಿದೆ. ಸ್ತ್ರೀಶಕ್ತಿ ಸಂಘಗಳು ಮಹಿಳೆಯರಿಗೆ ಉದ್ಯೋಗ ಕೊಡಿಸಲು ಅವಕಾಶ ಕಲ್ಪಿಸುತ್ತಿವೆ ಎಂದು ಹೇಳಿದರು.

ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಪ್ರಸ್ತುತ ಸಾಲಿನಲ್ಲಿ 30.81 ಲಕ್ಷ ಮಹಿಳೆಯರಿಗೆ ಉದ್ಯೋಗ ನೀಡಲಾಗಿದೆ. ದೇಶದಲ್ಲಿಯೇ ಪ್ರಥಮ ಪ್ರಯತ್ನವಾಗಿ 2,400ಕ್ಕೂ ಹೆಚ್ಚು ಗ್ರಾಮಪಂಚಾಯ್ತಿಗಳಿಗೆ ಪೂರ್ಣ ಪ್ರಮಾಣದಲ್ಲಿ ಗ್ರಾಮ ಕಾಯಕ ಮಿತ್ರ ರೆಂದು ನೇಮಕ ಮಾಡಲಾಗಿದೆ. ಈ ಯೋಜನೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ವಿಶೇಷ ಮಹಿಳಾ ಕಾಯಕೋತ್ಸವ ಹಮ್ಮಿಕೊಳ್ಳಲಾಗಿದೆ.

ಪ್ರಸ್ತಕ ಸಾಲಿನಲ್ಲಿ ಒಟ್ಟಾರೆ ಪರಿಷ್ಕೃತ 16 ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿಯ ಗುರಿಯಲ್ಲಿ 15.27 ಕೋಟಿ ಮಾನವ ಉದ್ಯೋಗ ಗುರಿ ತಲುಪಿದೆ ಎಂದರು.

ವಿವಿಧ ಜಿಲ್ಲೆಗಳಲ್ಲಿನ 48 ಅತ್ಯುತ್ತಮ ಮಹಿಳಾ ಕಾಯಕ ಮಹಿಳೆಯರಿಗೆ ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಸನ್ಮಾನಿಸಲಾಯಿತು. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ. ಅತೀಕ್‌, ಗ್ರಾಮೀಣಾಭಿವೃದ್ಧಿ ಇಲಾಖೆ ಆಯುಕ್ತೆ ಶಿಲ್ಪಾ ನಾಗ್‌, ಬೆಂಗಳೂರು ಗ್ರಾಮಾಂತರ ಸಿಒಒ ರೇವಣಪ್ಪ, ಇಲಾಖೆಯ ನಿರ್ದೇಶಕ ಪ್ರಾಣೇಶ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ

0

ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲು ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಎಂಬ ಯೋಜನೆಯನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ.

ಮಾರ್ಚ್ 12ರಂದು ಚಾಲನೆ ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿದುಬಂದಿದೆ.
ಬೆಳಿಗ್ಗೆ 11ಗಂಟೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಅವರು ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಅದರಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ತಾಲ್ಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರು ಬೆಳಿಗ್ಗೆ 11ಗಂಟೆಗೆ ಏಕಕಾಲದಲ್ಲಿ ಚಾಲನೆ ನೀಡಲಿದ್ದಾರೆ.

ಈ ಕಾರ್ಯಕ್ರಮದಡಿ ಹಳ್ಳಿಯಲ್ಲಿ ಮುಖ್ಯವಾಗಿ ಪರಿಶಿಷ್ಟ ಜಾತಿ, ಪಂಗಡದವರು ವಾಸಿಸುವ ಕಾಲೊನಿಯಲ್ಲಿನ ರೈತರ ಮನೆಗೆ ಭೇಟಿ ನೀಡಿ ಕಂದಾಯ ದಾಖಲೆಗಳನ್ನು ಖುದ್ದಾಗಿ ತಲುಪಿಸಲಾಗುತ್ತದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಘನತ್ಯಾಜ್ಯ ತೆರವು ಕಾಮಗಾರಿಗೆ ಸರ್ಕಾರದ ಅನುಮೋದನೆ

0

ಅನೇಕ ವರ್ಷಗಳಿಂದ ಸಂಗ್ರಹವಾಗಿರುವ ಘನತ್ಯಾಜ್ಯವನ್ನು ತೆರವುಗೊಳಿಸುವ ಕಾಮಗಾರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅನುಮೋದನೆ ನೀಡಿದ್ದಾರೆ ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ವಿಚಾರವಾಗಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಬಹಳ ವರ್ಷಗಳಿಂದ ಸಂಗ್ರಹವಾಗಿರುವ ಘನತ್ಯಾಜ್ಯ ವಿಲೇವಾರಿ ಕಾಮಗಾರಿಯ 73 ಕೋಟಿ ರೂ. ಗೆ ಮುಖ್ಯಮಂತ್ರಿ ಅವರು ಘಟನೋತ್ತರ ಅನುಮೋದನೆ ನೀಡಿದ್ದಾರೆ.

ಅಲ್ಲದೇ, ಮಹಾನಗರ ಪಾಲಿಕೆ ಆಯುಕ್ತರು ಟೆಂಡರ್‌ದಾರರಿಗೆ ಮಾ.8 ರಂದು ಒಪ್ಪಿಗೆ ಪತ್ರ ಸಹ ನೀಡಿದೆ. ತಕ್ಷಣ ಕಾಮಗಾರಿ ಆರಂಭವಾಗಿದೆ ಎಂದು ಮಾಹಿತಿ ನೀಡಿದರು. ಈ ಸಂಬಂಧ ನಾಲ್ಕು ದಿನಗಳಲ್ಲಿ ಈ ಬಗ್ಗೆ ಪ್ರಮಾಣಪತ್ರ ಸಲ್ಲಿಸಬೇಕು. ಕಾಮಗಾರಿಯ ಪ್ರಗತಿ ವರದಿಯನ್ನು ಕಾಲ ಕಾಲಕ್ಕೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಪಾಲಿಕೆಗೆ ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಮಕ್ಕಳಿಗಾಗಿ ಲಸಿಕೆ ಕೋವೋವ್ಯಾಕ್ಸ್ ಆಗಮನ

0

ಸೀರಮ್ ಇನ್‌ ಸ್ಟಿಟ್ಯೂಟ್‌ ನ ಕೋವೋವ್ಯಾಕ್ಸ್ ಲಸಿಕೆಯನ್ನು 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ತುರ್ತು ಬಳಕೆಗಾಗಿ ಡಿಸಿಜಿಐನಿಂದ ಅನುಮೋದನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಸೀರಮ್ ಇನ್‌ ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದಾರ್ ಪೂನಾವಾಲಾ ಅವರು, ತಮ್ಮ ಕಂಪನಿ ತಯಾರಿಸಿದ ಕೋವೊವ್ಯಾಕ್ಸ್ ಲಸಿಕೆಯನ್ನು ವಯಸ್ಕರಿಗೆ ಮತ್ತು 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ತುರ್ತು ಬಳಕೆಗಾಗಿ ಡಿಸಿಜಿಐನಿಂದ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದರ ಜಾಗತಿಕ ಪ್ರಯೋಗಗಳಲ್ಲಿ ಕೋವೋವ್ಯಾಕ್ಸ್ ಶೇ. 90 ಕ್ಕಿಂತ ಹೆಚ್ಚು ಪರಿಣಾಮಕಾರಿತ್ವವನ್ನು ಪ್ರದರ್ಶಿಸಿದೆ.
ಡಿಸಿಜಿಐಯಿಂದ ವಯಸ್ಕರಿಗೆ ಮತ್ತು 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಕಿರಿಯ ವಯಸ್ಸಿನ ಗುಂಪುಗಳು ಶೀಘ್ರದಲ್ಲೇ ಲಸಿಕೆ ನೀಡಲಾಗುವುದು ಎಂದಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ರಕ್ತ ಶುದ್ಧೀಕರಿಸುವ ಸೋಜಿಗದ ಯಂತ್ರ

0

ಪ್ರತಿ ವರ್ಷ ಮಾರ್ಚ್ ತಿಂಗಳ ಎರಡನೇ ಗುರುವಾರದಂದು ವಿಶ್ವ ಕಿಡ್ನಿ ದಿನಾಚರಣೆ ಆಚರಿಸಲಾಗುತ್ತಿದೆ. ಕಿಡ್ನಿ ಸಂಬಂಧಿ ರೋಗಗಳ ಅರಿವು ಮೂಡಿಸುವ ಸಲುವಾಗಿ ಮತ್ತು ಕಿಡ್ನಿಗಳ ಕಾಳಜಿ ಬಗೆಗಿನ ಜಾಗೃತಿ ಮೂಡಿಸುವುದು ಈ ದಿನಾಚರಣೆಯ ಹಿಂದಿನ ಉದ್ದೇಶವಾಗಿದೆ.
2016 ರಲ್ಲಿ 66 ದೇಶಗಳು ಜಾರಿಗೆ ತಂದ ಈ ಸದುದ್ದೇಶದ ಆಚರಣೆಯು ಇಂದು 150 ಕ್ಕೂ ಹೆಚ್ಚಿನ ದೇಶಗಳಲ್ಲಿ ಆಚರಿಸಲಾಗುತ್ತಿದೆ.

ರಾಜ್ಯದಲ್ಲಿ ನಾನಾರೀತಿಯ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆ ಸಾವಿರಾರು.
ಇತ್ತೀಚಿನ ವರ್ಷಗಳಲ್ಲಿ ಹಲವು ಆರೋಗ್ಯ ಸಮಸ್ಯೆಗಳಿಗಿಂತ ಕಿಡ್ನಿ ಸಮಸ್ಯೆಯಿಂದ ಬಳಲುವವರು ಹೆಚ್ಚಾಗಿದ್ದಾರೆ.
ಕಿಡ್ನಿ ಸಮಸ್ಯೆಯಿಂದ ಬಳಸುವವರಲ್ಲಿ ನಗರವಾಸಿಗಳು ಹೆಚ್ಚಾಗಿ ಇರುವುದು ಗಮನಾರ್ಹ. ಅದರಲ್ಲಿಯೂ ಹೆಚ್ಚಾಗಿ ಯುವಜನರು ಈ ಸಮಸ್ಯೆಗೆ ಒಳಗಾಗುತ್ತಿರುವುದು ಆತಂಕದ ವಿಷಯ.

ರಾಜ್ಯದಲ್ಲಿ ಇತರ ಅಂಗಾಂಗ ಗಳಿಗಿಂತ ಕಿಡ್ನಿಗೆ ಬೇಡಿಕೆ ಹೆಚ್ಚಾಗಿದೆ. ಬದಲಾಗಿರುವ ಆಹಾರ ಪದ್ಧತಿ ಜೀವನಶೈಲಿಯಿಂದ ರಕ್ತದೊತ್ತಡ, ಮಧುಮೇಹದಂತಹ ಕಾಯಿಲೆಗಳಿಗೆ ತುತ್ತಾಗುವವರ ಸಂಖ್ಯೆ ಗಣನೀಯವಾಗಿ ಏರುತ್ತಲೇ ಇದೆ.

ಕಿಡ್ನಿ ಸ್ಟೋನ್, ಕಿಡ್ನಿ ಕ್ಯಾನ್ಸರ್, ಕಿಡ್ನಿ ಸೋಂಕು, ರಕ್ತನಾಳದ ಸಮಸ್ಯೆಗಳಿಂದಲೂ ಕಿಡ್ನಿಯಲ್ಲಿ ನೀರುಗುಳ್ಳೆ ಸೇರಿ ಹಲವು ಬಗೆಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಪ್ರಾರಂಭದಲ್ಲೇ ಚಿಕಿತ್ಸೆ ಪಡೆಯದಿದ್ದರೆ ಕಿಡ್ನಿ ವೈಪಲ್ಯವಾಗುವ ಸಂದರ್ಭ ಎದುರಾಗಬಹುದು. ಹಾಗಾಗಿ ವರ್ಷಕ್ಕೊಮ್ಮೆ ಕಿಡ್ನಿ ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳುವುದು ಒಳ್ಳೆಯದು ಎಂದು ವೈದ್ಯರು ಸಲಹೆ ನೀಡುತ್ತಾರೆ.

ಮೂತ್ರಪಿಂಡ ಅಥವಾ ಕಿಡ್ನಿಯು ಮಾನವನ ದೇಹ ಸರಿಯಾಗಿ ಕಾರ್ಯನಿರ್ವಹಿಸಲು ಉಪಯುಕ್ತವಾಗಿದೆ. ರಕ್ತ ಶುದ್ಧೀಕರಿಸಿ ತ್ಯಾಜ್ಯ ಹೊರಹಾಕಲು ಕಿಡ್ನಿ ಸಹಾಯ ಮಾಡುತ್ತವೆ. ಮೂತ್ರಪಿಂಡ ತನ್ನ ಕೆಲಸವನ್ನು ಸರಿಯಾಗಿ ಮಾಡಲು ಹೆಚ್ಚು ನೀರು ಕುಡಿಯಬೇಕು.
ಮೂತ್ರಪಿಂಡದ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ಕೆಲವೊಂದು ಮುನ್ನೆಚ್ಚರಿಕೆ ಕ್ರಮವನ್ನು ಅನುಸರಿಸುವುದು ಉತ್ತಮ.

ಯಥೇಚ್ಛವಾಗಿ ಹಣ್ಣುಗಳನ್ನು ತಿನ್ನುವುದರ ಮೂಲಕ ಕಿಡ್ನಿಯನ್ನು ಕಾಪಾಡಿಕೊಳ್ಳಬಹುದು. ಇದರೊಂದಿಗೆ ಸೌತೆಕಾಯಿ, ಕಲ್ಲಂಗಡಿ ಹಣ್ಣುಗಳು ಸಹ ಕಿಡ್ನಿಯ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ತರಕಾರಿಗಳನ್ನು ಮತ್ತು ಸೊಪ್ಪುಗಳನ್ನು ತಿನ್ನಲು ಇಷ್ಟಪಡದವರು ಸಲಾಡ್, ಜ್ಯೂಸ್ ರೂಪದಲ್ಲಿ ತೆಗೆದುಕೊಳ್ಳಬಹುದು. ಮೊಳಕೆಕಾಳುಗಳನ್ನು ಸಹ ಸೇವಿಸಬಹುದು.

ಕಿಡ್ನಿ ಸಮಸ್ಯೆಯ ಲಕ್ಷಣಗಳನ್ನು ಅರಿತು ಪರೀಕ್ಷೆ ಮಾಡಿಸಿಕೊಳ್ಳಬೇಕು. ವಿಶ್ವ ಕಿಡ್ನಿ ದಿನದ ಅಂಗವಾಗಿ ಹಲವಾರು ವೈದ್ಯಕೀಯ ಸಂಸ್ಥೆಗಳಲ್ಲಿ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗುತ್ತದೆ.